• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ಭಟ್ರ ಮಾತು ನಿಜ.. ಮುಂಬೈನಲ್ಲಿ ಯಶ್ ಕನ್ನಡ ಸಾಮ್ರಾಜ್ಯ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 2:38 pm
in ಸಿನಿಮಾ
0 0
0
Untitled design 2026 08 01T143715.408

ಟಾಕ್ಸಿಕ್ ರಿಲೀಸ್‌‌ಗೆ ದಿನಗಣನೆ ಶುರುವಾಗಿದೆ. ಟ್ರೈಲರ್ ಲಾಂಚ್ ಡೇಟ್ ಅನೌನ್ಸ್ ಮಾಡೋ ಮೂಲಕ ರಾಕಿಂಗ್ ಸ್ಟಾರ್ ಯಶ್ ರಾಕಿಂಗ್ ಖಬರ್ ಕೂಡ ನೀಡಿದ್ದಾರೆ. ವರ್ಲ್ಡ್ ವೈಡ್ ಫ್ಯಾನ್ ಫಾಲೋಯಿಂಗ್ ಹೆಚ್ಚಿಸಿಕೊಂಡಿರೋ ಹೆಮ್ಮೆಯ ಕನ್ನಡಿಗ ಯಶ್ ಒಡಿಶಾ ಡೈ ಹಾರ್ಡ್ ಫ್ಯಾನ್ ಮಾಡಿದ್ದೇನು? ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ…

  • ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ
  • 1500km ಸೈಕ್ಲಿಂಗ್.. ಒಡಿಶಾ ಟು ಮುಂಬೈ.. ಅಭಿಮಾನಿ ಆಸೆ
  • ಭಟ್ರ ಮಾತು ನಿಜ.. ಮುಂಬೈನಲ್ಲಿ ಯಶ್ ಕನ್ನಡ ಸಾಮ್ರಾಜ್ಯ..!
  • ಆ-8ಕ್ಕೆ ಟಾಕ್ಸಿಕ್ ಟ್ರೈಲರ್.. ರಾಕಿಂಗ್ ಸ್ಟಾರ್ ರಾಕಿಂಗ್ ಖಬರ್

ಯಶ್.. ಸದ್ಯ ವಿಶ್ವ ಸಿನಿದುನಿಯಾದ ಮೋಸ್ಟ್ ಸೆನ್ಸೇಷನಲ್ ಸೂಪರ್ ಸ್ಟಾರ್. ಟಾಕ್ಸಿಕ್ ಸಿನಿಮಾ ಇದೇ ಆಗಸ್ಟ್ 26ರಂದು ತೆರೆಗಪ್ಪಳಿಸುತ್ತಿದ್ದು, ಎಲ್ಲಡೆ ಟಾಕ್ ಆಫ್ ದಿ ಟೌನ್ ಆಗಿದೆ. ಅದ್ರಲ್ಲೂ ಗ್ಲೋಬಲ್ ಮಾರ್ಕೆಟ್‌ನಲ್ಲಿ ನೆಕ್ಸ್ಟ್ ಲೆವೆಲ್‌ನಲ್ಲಿ ಸದ್ದು ಮಾಡ್ತಿದೆ ಟಾಕ್ಸಿಕ್. ಇದೀಗ ಟ್ರೈಲರ್ ಲಾಂಚ್‌ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ರಾಕಿಂಗ್ ಸ್ಟಾರ್ ಯಶ್. ಇದೇ ಆಗಸ್ಟ್ 8ರಂದು ಟ್ರೈಲರ್ ಗ್ರ್ಯಾಂಡ್ ಇವೆಂಟ್ ಮೂಲಕ ಅನಾವರಣಗೊಳ್ಳಲಿದೆ.

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

ಅಂದಹಾಗೆ ಯಾವಾಗ ಕೆಜಿಎಫ್ ಸಿನಿಮಾ ಮಾಡಿದ್ರೋ ಆಗಲೇ ಯಶ್ ರೇಂಜ್ ಬದಲಾಗಿ ಹೋಯ್ತು. ಪ್ಯಾನ್ ಇಂಡಿಯಾ ಲೆವೆಲ್‌‌ನಲ್ಲಿ ಫ್ಯಾನ್ಸ್ ಹುಟ್ಟಿಕೊಂಡರು. ಕೆಜಿಎಫ್ ಮೊದಲ ಭಾಗದ ನಂತರ ರಾಕಿಭಾಯ್ ಬರ್ತ್ ಡೇ ನಂದಿ ಲಿಂಕ್ಸ್ ಗ್ರೌಂಡ್‌‌ನಲ್ಲಿ ನಡೆಯಿತು. ಆಗಲೇ ದೇಶದ ಮೂಲೆ ಮೂಲೆಯಿಂದ ಜನಸಾಗರ ಹರಿದು ಬಂದಿತ್ತು. ಅದು ಅಭಿಮಾನದ ಹೊಳೆಯೂ ಹೌದು. ಇದೀಗ ಯಶ್ ಡೈ ಹಾರ್ಡ್ ಫ್ಯಾನ್ ಒಬ್ಬ ತನ್ನ ನೆಚ್ಚಿನ ನಾಯಕನಟನನ್ನ ಕಾಣಲು ಬರೋಬ್ಬರಿ 1500 ಕಿಮೀ ಸೈಕಲ್ ಜಾಥಾ ಹೊರಟಿದ್ದಾನೆ.

ಯೆಸ್.. ಒಡಿಶಾ ಮೂಲದ ಅಭಿಮಾನಿಯೊಬ್ಬ ಸೈಕಲ್‌ಗೆ ಜೈ ಜಗನ್ನಾಥ ಒಡಿಶಾ ಟು ಮುಂಬೈ. ಟು ಮೀಟ್ ರಾಕಿಂಗ್ ಸ್ಟಾರ್ ಯಶ್ ಅಂತ ಬರೆದಿರೋ ಬ್ಯಾನರ್ ಕಟ್ಟಿಕೊಂಡು ನಿರಂತರವಾಗಿ ಸೈಕ್ಲಿಂಗ್ ಮಾಡ್ತಿರೋದು ವಿಶೇಷ. ಇದು ನಿಜಕ್ಕೂ ಗ್ರೇಟ್ ವಿಷಯ. ಇದನ್ನ ನೋಡ್ತಿದ್ರೆ ಯೋಗರಾಜ್ ಭಟ್ರು ಹೇಳಿದ ಮಾತು ನಿಜ ಅನಿಸ್ತಿದೆ. ಯಶ್ ಮುಂಬೈನಲ್ಲೊಂದು ಕನ್ನಡ ಸಾಮ್ರಾಜ್ಯ ಕಟ್ಟಿದ್ದಾರೆ. ಅದೇ ಕಾರಣದಿಂದ ಕನ್ನಡಿಗರಲ್ಲದೆ ಪರಭಾಷಿಗರೂ ಸಹ ನಮ್ಮ ಹೆಮ್ಮೆಯ ಕನ್ನಡಿಗನ ಬೆಳವಣಿಗೆ, ಸಿನಿಮಾ, ಸ್ವ್ಯಾಗ್‌ನ ಮೆಚ್ಚಿ ಬೇಷ್ ಅಂತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version