• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ‌

25 ದಿನಗಳನ್ನು ಪೂರೈಸಿದ "ನವಮಿ 9.9.1999"

admin by admin
March 18, 2025 - 3:24 pm
in ಸಿನಿಮಾ
0 0
0
Befunky collage 2025 03 18t143811.801

“ಕ್ರಿಟಿಕಲ್ ಕೀರ್ತನೆಗಳು”, “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ನಟಿಸಿರುವ “ನವಮಿ 9.9.1999” ಚಿತ್ರ ಕಳೆದ ಫೆಬ್ರವರಿಯದಲ್ಲಿ ಬಿಡುಗಡೆಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಸಮಾರಂಭವನ್ನು ಆಯೋಜಿಸಿದ್ದ ನಾಯಕ ಯಶಸ್ ಅಭಿ ಚಿತ್ರದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ವಿತರಕ ನಾಗೇಶ್ ಕುಮಾರ್ ಯು ಎಸ್, ನಿರ್ಮಾಪಕ, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ಹಾಗು ವೈದ್ಯರಾದ ಮಹಂತೇಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಶುಭ ಕೋರಿದರು. ನಂತರ ಚಿತ್ರದ ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಯಶಸ್ ಅಭಿ ಹಾಗೂ ತಂಡದವರು ಹಂಚಿಕೊಂಡರು.

Whatsapp image 2025 03 18 at 2.16.41 pm

RelatedPosts

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ

ADVERTISEMENT
ADVERTISEMENT

ಇಂದಿನ ಸಂದರ್ಭದಲ್ಲಿ ನಮ್ಮ “ನವಮಿ” ಚಿತ್ರ 25 ದಿನ ಪೂರೈಸಲು ವಿತರಕರಾದ ನಾಗೇಶ್ ಕುಮಾರ್ ಅವರೆ ಕಾರಣ. ಅವರು ನಮಗೆ ಉತ್ತಮ ಚಿತ್ರಮಂದಿರಗಳನ್ನು ಕೊಡಸಿದರಿಂದ ನಮ್ಮ ಚಿತ್ರ ಈಗಲೂ ಕೆಲವು ಮಲ್ಟಿಪ್ಲೆಕ್ಸ್ ಗಳಲ್ಲಿ 25 ದಿನಗಳನ್ನು ಪೂರೈಸಿ, 50 ದಿನಗಳತ್ತ ಸಾಗುತ್ತಿದೆ. ಪವನ್ ನಾರಾಯಣ್ ನಿರ್ದೇಶನದ, ಅದ್ದೂರಿ ತಾರಾಬಳಗ ಹೊಂದಿರುವ ನಮ್ಮ ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ ದೊರಕುತ್ತಿದೆ‌. ಚಿತ್ರಕ್ಕೆ ಸಹಕಾರ ನೀಡಿದ ತಂಡವನ್ನು ಗೌರವಿಸುವ ಉದ್ದೇಶದಿಂದ ಈ ಸಮಾರಂಭ ಆಯೋಜಿಸಿದ್ದೇವೆ. ಈ ಗೆಲುವು ಮುಂದಿನ ನಡೆಗೆ ಸ್ಪೂರ್ತಿ ಕೂಡ. ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ಎಂದರು ನಾಯಕ ಯಶಸ್ ಅಭಿ.

Whatsapp image 2025 03 18 at 2.16.40 pm (1)

ನಾಯಕಿ ನಂದಿನಿ ಗೌಡ, ಚಿತ್ರದಲ್ಲಿ ನಟಿಸಿರುವ ಕುರಿ ಸುನೀಲ, ರಾಜ್ ಉದಯ್, ಕರಾಟೆ ಶ್ರೀನಾಥ್, ಪವಿತ್ರ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು.

ನಾಯಕ ಯಶಸ್ ಅಭಿ ಈ ಸಿನಿಮಾ ಮೂಲಕ ಒಂದಷ್ಟು ಜವಾಬ್ದಾರಿಯನ್ನು ಹೆಗಲ‌ ಮೇಲೆ ಹೊತ್ತಿದ್ದಾರೆ. ಕೃಷ್ಣ ಗುಡೇಮಾರನಹಳ್ಳಿ ಹಾಗೂ ಯಶಸ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಹಾಗೇ ನಿರ್ದೇಶನದಲ್ಲಿಯು ಕೈ ಜೋಡಿಸಿರುವ ಯಶಸ್, ಪೂರ್ಣ ಪ್ರಮಾಣದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.

ಎಸ್.ನಾರಾಯಣ್, ಓಂ ಪ್ರಕಾಶ್ ರಾವ್, ಹುಚ್ಚ ವೆಂಕಟ್, ಶಂಕರ್ ಅಶ್ವಥ್, ಕುರಿ ಸುನೀಲ್, ಸಂದೀಪ್, ‌ರಾಕೇಶ್ ಚಂದ್ರ(ಖಳನಟ) ಅಂತಹ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನ್ನಪೂರ್ಣೇಶ್ವರಿ ಕ್ರಿಯೇಷನ್ಸ್ ಬ್ಯಾನರ್ ನಡಿ ಶಶಿಕುಮಾರ್ ಅವರು ನಿರ್ಮಾಣ ಮಾಡಿರುವ “ನವಮಿ” ಚಿತ್ರಕ್ಕೆ ಗಿರಿಧರ್ ದಿವಾನ್ ಸಂಗೀತ ನಿರ್ದೇಶನ, ಪ್ರದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಭಾರ್ಗವ್ ಕೆ.ಎಂ ಸಂಕಲನವಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T201335.344
    ‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ
    August 20, 2026 | 0
  • Untitled design 2026 08 20T175145.968
    ‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ
    August 20, 2026 | 0
  • Untitled design 2026 08 20T162137.953
    ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್
    August 20, 2026 | 0
  • Untitled design 2026 08 20T145102.047
    ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ
    August 20, 2026 | 0
  • Untitled design 2026 08 20T143045.854
    ಹಾಲಿವುಡ್ ನಿದ್ದೆಗೆಡಿಸಿದ ಟಾಕ್ಸಿಕ್ ಇಂಗ್ಲಿಷ್ ಟ್ರೈಲರ್
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version