• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಂದರ ಏರಿಳಿತ ಪಯಣ ‘ಎಲ್ಲೋ ಜೋಗಪ್ಪ ನಿನ್ನರಮನೆ’….ಫೆ. 21ಕ್ಕೆ ಹಯವದನ-ಅಂಜನ್ ನಾಗೇಂದ್ರ ಚಿತ್ರ ರಿಲೀಸ್

ಕಾಡುವ ಕಥೆಯೊಂದಿಗೆ ಬಂದ ಜೋಗಪ್ಪ...ಫೆ.21ಕ್ಕೆ ಕಂಬ್ಳಿಹುಳ ನಾಯಕನ ಹೊಸ ಚಿತ್ರ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 12:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Yello Jogappa Ninnaramane movie

ಬಿಡುಗಡೆ ಹೊಸ್ತಿಲಿನಲ್ಲಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಚೊಚ್ಚಲ ನಿರ್ದೇಶನದಲ್ಲಿ ನಿರ್ದೇಶಕ ಹಯವದನ ಹೊಸತನದ ಕಥೆಯನ್ನು ಪ್ರೇಕ್ಷಕರ ಮುಂದೆ ಹರವಿಡೋದಿಕ್ಕೆ ಹೊರಟ್ಟಿದ್ದಾರೆ. ಎರಡು ನಿಮಿಷ 49 ಸೆಕೆಂಡ್ ಇರುವ ಎಲ್ಲೋ ಜೋಗಪ್ಪ ನಿನ್ನರಮನೆ ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಸುಂದರ ಪಯಣದ ಕಥೆ ಜೊತೆಗೆ ಆಕ್ಷನ್, ಎಮೋಷನ್, ಲವ್, ಕಾಮಿಡಿ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ಟಿಕೊಡಲಾಗಿದೆ.

ಕಂಬ್ಳಿಹುಳ ಸಿನಿಮಾ ನಾಯಕ ಅಂಜನ್ ನಾಗೇಂದ್ರ ಹೀರೋ ಆಗಿ ನಟಿಸಿದ್ದು, ಯುವ ನಟಿ ವೆನ್ಯ ರೈ ನಾಯಕಿ ಸಾಥ್ ಕೊಟ್ಟಿದ್ದಾರೆ. ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂನ’ಮನಸ್ಮಿತ’ ಅನ್ನೋ ಸಿನಿಮಾದ ನಟಿ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

RelatedPosts

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

ADVERTISEMENT
ADVERTISEMENT

ಎಲ್ಲೋ ಜೋಗಪ್ಪ ನಿನ್ನರಮನೆ ಜರ್ನಿಯ ಕಥಾನಕ. ಜೊತೆಗೆ ಅಪ್ಪನ ಮಗನ ಬಾಂಧವ್ಯದ ಎಳೆಯೂ ಚಿತ್ರದಲ್ಲಿದೆ. ಬೆಂಗಳೂರಿನಿಂದ ಶುರುವಾದ ಪ್ರಯಾಣ ಹಿಮಾಲಯದವರೆಗೆ ಸಾಗುತ್ತದೆ. ಭಾವನಾತ್ಮಕವಾದ ಈ ಸಿನಿಮಾ ಯುವ ಜನರಿಗೆ ಹೆಚ್ಚು ಮನರಂಜನೆ ನೀಡುತ್ತದೆ. ಹಲವು ರಾಜ್ಯಗಳ ಅನೇಕ ಲೊಕೇಷನ್ಗಳಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಸೂಪರ್‌ ಹಿಟ್‌ ಸೀರಿಯಲ್ ಗಳಾದ ಅಗ್ನಿಸಾಕ್ಷಿ, ನಾಗಿಣಿ, ಕಮಲಿ ನಿರ್ದೇಶಸಿರುವ ಹಯವದನ ಅವರು ಚೊಚ್ಚಲ ಬಾರಿಗೆ ಆಕ್ಷನ್‌ ಕಟ್‌ ಹೇಳಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಒದಗಿಸಿದ್ದಾರೆ. ಪ್ರಮೋದ್ ಮರವಂತೆ ಮತ್ತು ರವೀಂದ್ರ ಮುದ್ದಿ ಸಾಹಿತ್ಯ ಬರೆದಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನರಸಿಂಹ ಸಾಹಸ ನಿರ್ದೇಶನ ಈ ಸಿನಿಮಾಗಿದೆ.

‘ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್’ ಮತ್ತು ‘ಕೃಷ್ಣಛಾಯಾ ಚಿತ್ರ’ ಬ್ಯಾನರ್ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ ಇದೇ ತಿಂಗಳ 21ಕ್ಕೆ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾವನ್ನು ಥಿಯೇಟರ್ ಗೆ ತರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

by Hemanth Kumar S
September 2, 2026 - 1:19 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

by ದಿಶಾ ಕೆ. ಎಸ್.
September 2, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)
    ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)
    ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)
    ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)
    ‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)
    ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version