• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ”

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 6:27 pm
in ಸಿನಿಮಾ
0 0
0
Film 2025 04 06t181353.109

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಯುದ್ಧಕಾಂಡ” ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ.

ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ನಿಭಾಯಿಸಿದ್ದಾರೆ. ಪವನ್ ಭಟ್ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಬೇಬಿ ರಾದ್ನ್ಯ ಸಹ ಈ ಚಿತ್ರದಲ್ಲಿದ್ದಾರೆ.

RelatedPosts

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ADVERTISEMENT
ADVERTISEMENT

Whatsapp image 2025 04 05 at 7.26.09 pm (3)

ಇದೊಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದೆ. “ಯುದ್ಧ ಕಾಂಡ” ತೀರಾ ಕಡಿಮೆ ಬಜೆಟ್ ಅಥವಾ ತೀರಾ ಹೆವಿ ಬಜೆಟ್ ನ ಚಿತ್ರವಲ್ಲ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣವಾಗಿರುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಾಗಿ ಜನರನ್ನು ತಲುಪಬೇಕು. ಉತ್ತಮ ಸಂದೇಶವಿರುವ ಈ ಚಿತ್ರವನ್ನು ರಾಷ್ಟ್ರಪತಿಗಳಿಗೂ ತೋರಿಸುವ ಯೋಚನೆ ಇದೆ. ಏಪ್ರಿಲ್ 18 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ಮಾಪಕ & ನಾಯಕ ಅಜೇಯ್ ರಾವ್‌.

Whatsapp image 2025 04 05 at 7.26.10 pm (2)

“ಯುದ್ಧ ಕಾಂಡ” 2022ರಲ್ಲೇ ಬರೆದ ಕಥೆ. ಈ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ಈ ರೀತಿ ಕಥೆಯನ್ನು ನಿರ್ಮಾಪಕರು ಒಪ್ಪುತ್ತಾರೊ, ಇಲ್ಲವೊ? ಎಂಬ ಸಂಶಯದಿಂದ ಕಥೆ ಯಾರಿಗೂ ಹೇಳಿರಲಿಲ್ಲ‌. ಅನಂತರ ಕಥೆ ಕೇಳಿದ ಅಜೇಯ್ ರಾವ್ ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರಕಥೆ ಕೂಡ ಅಜೇಯ್ ರಾವ್ ಅವರದೆ‌. ಇನ್ನು, ಇದೊಂದು ಕೋರ್ಟ್ ರೂಮ್ ಡ್ರಾಮ.

Whatsapp image 2025 04 05 at 7.26.10 pm (1)

ನಾಗಾಭರಣ, ಪ್ರಕಾಶ್ ಬೆಳವಾಡಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಹೇಮಂತ್ ಜೋಯಿಸ್,ಕೆ ಬಿ ಪ್ರವೀಣ್ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ “ಯುದ್ಧ ಕಾಂಡ” ಚಿತ್ರಕ್ಕಿದೆ ಎಂದರು ನಿರ್ದೇಶಕ ಪವನ್ ಭಟ್.

Whatsapp image 2025 04 05 at 7.26.10 pm

“ಯುದ್ಧಕಾಂಡ” ಚಿತ್ರದಲ್ಲಿ ಅನ್ಯಾಯದಿಂದ ನೊಂದ ಹೆಣ್ಣನ್ನು ಪ್ರತಿನಿಧಿಸುವ ಪಾತ್ರ ನನ್ನದು . ಪವನ್ ಭಟ್ ಅವರ ಕಥೆ ಚೆನ್ನಾಗಿದೆ ಎಂದು ನಟಿ ಅರ್ಚನಾ ಜೋಯಿಸ್ ತಿಳಿಸಿದರು. ನ್ಯಾಯಾಧೀಶರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ತಮ್ಮ ಪಾತ್ರದ ಬಗ್ಗೆ ವಿವರಿಸಿದ ಟಿ.ಎಸ್ ನಾಗಾಭರಣ,‌ “ಯುದ್ಧ ಕಾಂಡ” ಎಲ್ಲರಿಗೂ ಪ್ರಿಯವಾಗುವ ಚಿತ್ರವಾಗಲಿದೆ ಎಂಬ ಭರವಸೆ ನಮ್ಮ ತಂಡಕ್ಕಿದೆ ಎಂದರು.

Whatsapp image 2025 04 05 at 7.26.09 pm (2)

ನಾನು ಹೆಚ್ಚಾಗಿ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅಜೇಯ್ ರಾವ್ ಅವರು ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ನಟಿಸಲು ಒಪ್ಪಿಕೊಂಡೆ. ನನ್ನದು ಈ ಚಿತ್ರದಲ್ಲಿ ವಕೀಲನ ಪಾತ್ರ ಎಂದು ಪ್ರಕಾಶ್ ಬೆಳವಾಡಿ ಹೇಳಿದರು. ಸಂಕಲನಕಾರ ಶ್ರೀ ಕ್ರೇಜಿ ಮೈಂಡ್ಸ್ ಮತ್ತು ತಂಡದ ಇತರೆ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (10)

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

by ಶಾಲಿನಿ ಕೆ. ಡಿ
May 26, 2026 - 10:50 am
0

ನಿಶ್ಚಿತಾರ್ಥ (9)

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
May 26, 2026 - 10:20 am
0

ನಿಶ್ಚಿತಾರ್ಥ (8)

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
May 26, 2026 - 9:56 am
0

ನಿಶ್ಚಿತಾರ್ಥ (7)

ಬೆಂಗಳೂರು ಸೇರಿ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 26, 2026 - 9:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ
    ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ
    May 26, 2026 | 0
  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version