• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೊಡ್ಮನೆ ಫ್ಯಾನ್ಸ್‌ಗೆ ಹಬ್ಬ..ಯುವ-ವಿನಯ್ ಡಬಲ್ ಧಮಾಕ

ಡಬಲ್ ಹೀರೋಯಿನ್ಸ್ ಜೊತೆ ಸಹೋದರರು ರೊಮ್ಯಾನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2025 - 12:50 pm
in ಸಿನಿಮಾ
0 0
0
Web 2025 06 30t124906.898

ಕನ್ನಡ ಕಲಾಭಿಮಾನಿಗಳ ಜೊತೆ ದೊಡ್ಮನೆ ಅಭಿಮಾನಿ ದೇವರುಗಳಿಗೆ ಡಬಲ್ ಧಮಾಕ. ಅಣ್ಣಾವ್ರ ಮೊಮ್ಮಕ್ಕಳು ಅಭಿನಯದ ಎರಡೆರಡು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ತೆರೆಗಪ್ಪಳಿಸುತ್ತಿವೆ. ಯುವ-ವಿನಯ್ ನಡುವೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಆಗಬಾರದು ಅಂತ ಒಂದು ತಿಂಗಳ ಅಂತರದಲ್ಲಿ ಬೆಳ್ಳಿತೆರೆ ಬೆಳಗುತ್ತಿವೆ.

ಎಕ್ಕ ಸ್ಯಾಂಡಲ್‌ವುಡ್ ಅಂಗಳದಲ್ಲಿ ದೊಡ್ಡ ನಿರೀಕ್ಷೆ ಮೂಡಿಸಿರೋ ಸಿನಿಮಾ. ಯುವರಾಜ್‌ಕುಮಾರ್ ಯುವ ಚಿತ್ರದ ಬಳಿಕ ನಟಿಸ್ತಿರೋ ಎರಡನೇ ಸಿನಿಮಾ. ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾಗೆ ಮೂರು ಬ್ಯಾನರ್‌‌ಗಳಿಂದ ಬರೋಬ್ಬರಿ ಐದು ಮಂದಿ ನಿರ್ಮಾಪಕರು ಬಂಡವಾಳ ಹೂಡಿದ್ದಾರೆ. ಹೌದು.. ಯುವಗಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದ ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್‌ಕುಮಾರ್‌ಗೆ ಜಯಣ್ಣ-ಭೋಗೇಂದ್ರ ಹಾಗೂ ಕಾರ್ತಿಕ್ ಗೌಡ- ಯೋಗಿ ಜಿ ರಾಜ್ ಸಾಥ್ ನೀಡಿದ್ದಾರೆ.

RelatedPosts

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ADVERTISEMENT
ADVERTISEMENT

Ekka (16)

ಪಕ್ಕಾ ಲೋಕಲ್ ಫ್ಲೇವರ್‌‌ನಲ್ಲಿರೋ ಈ ಸಿನಿಮಾ ರಾ ಅಂಡ್ ರಗಡ್ ಆಗಿ ತಯಾರಾಗಿದ್ದು, ಇಲ್ಲಿ ಯೂತ್‌ಫುಲ್ ಕಂಟೆಂಟ್ ಮಸ್ತಾಗಿದೆ. ಯುವ ಜೊತೆ ಸಂಜನಾ ಹಾಗೂ ಸಂಪದ ಅನ್ನೋ ಇಬ್ಬರು ನಾಯಕಿಯರಿದ್ದು, ಟೀಸರ್ ಜೊತೆ ಸಾಂಗ್ಸ್ ಎಲ್ಲರೂ ಗುನುಗುವಂತಾಗಿವೆ. ಚಿತ್ರದ ಪ್ರಮೋಷನ್ಸ್ ಕೂಡ ಭರ್ಜರಿಯಾಗಿ ನಡೆಸ್ತಿರೋ ಟೀಂ, ಸಿನಿಮಾನ ಇದೇ ಜುಲೈ 18ಕ್ಕೆ ಗ್ರ್ಯಾಂಡ್ ಆಗಿ ತೆರೆ ಮೇಲೆ ತರೋಕೆ ಸಜ್ಜಾಗಿದೆ.

Andondittu kaala (2)

ಇನ್ನೂ ತಮ್ಮ ಯುವರಾಜ್‌ಕುಮಾರ್ ಎಕ್ಕ ಸಿನಿಮಾ ಜುಲೈ 18ಕ್ಕೆ ರಿಲೀಸ್ ಆದ್ರೆ, ಆಗಸ್ಟ್‌‌ನಲ್ಲಿ ತನ್ನ ಅಂದೊಂದಿತ್ತು ಕಾಲ ಸಿನಿಮಾನ ಚಿತ್ರಪ್ರೇಮಿಗಳ ಮುಂದೆ ತರೋಕೆ ಸಜ್ಜಾಗಿದ್ದಾರೆ ಅಣ್ಣ ವಿನಯ್ ರಾಜ್‌‌ಕುಮಾರ್. ಯೆಸ್.. ಕೀರ್ತಿ ನಿರ್ದೇಶನದ ಯೂತ್‌ಫುಲ್ ಪ್ರೇಮ್ ಕಹಾನಿ ಅಂದೊಂದಿತ್ತು ಕಾಲ, ಆಗಸ್ಟ್ 29ಕ್ಕೆ ಥಿಯೇಟರ್‌ಗೆ ಎಂಟ್ರಿ ಕೊಡ್ತಿದೆ. ಸುರೇಶ್ ನಿರ್ಮಾಣದ ಈ ಚಿತ್ರ ಸಾಂಗ್ಸ್ ಹಾಗೂ ಟೀಸರ್ ಸ್ಯಾಂಪಲ್ಸ್‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ.\Ekka (10)

ಕಾಕತಾಳೀಯ ಅಂದ್ರೆ ವಿನಯ್ ರಾಜ್‌ ಕೂಡ ಒಬ್ಬರಲ್ಲ ಇಬ್ಬಿಬ್ಬರ ಜೊತೆ ಚಿತ್ರದಲ್ಲಿ ರೊಮ್ಯಾನ್ಸ್ ಮಾಡಲಿದ್ದಾರೆ. ಅದಿತಿ ಪ್ರಭುದೇವ ಹಾಗೂ ನಿಶಾ ರವಿಕೃಷ್ಣನ್ ಹೀಗೆ ಇಬ್ಬರು ಚೆಂದುಳ್ಳಿ ಚೆಲುವೆಯರು ಸಿನಿಮಾದ ಗ್ಲಾಮರ್ ಹೆಚ್ಚಿಸಲಿದ್ದಾರೆ. ಸದ್ಯ ಇತ್ತೀಚೆಗೆ ರಿಲೀಸ್ ಆದ ಅರೇ ಅರೇ ಯಾರೋ ಇವಳು ಸಾಂಗ್ ಕಣ್ಮನ ತಣಿಸುತ್ತಿದೆ.\Ekka (3)ಮಾಸ್ ಪ್ರಿಯರಿಗೆ ಯುವರಾಜ್‌ಕುಮಾರ್ ಎಂಟರ್‌ಟೈನ್ಮೆಂಟ್ ಕೊಟ್ರೆ, ಕ್ಲಾಸ್ ಆಡಿಯೆನ್ಸ್‌ಗೆ ವಿನಯ್ ರಾಜ್ ಕೊಡಲಿದ್ದಾರೆ. ಈ ಸಹೋದರರ ನಡುವೆ ಬಾಕ್ಸ್ ಆಫೀಸ್ ಸವಾಲ್ ಇರಬಾರದು ಅನ್ನೋ ಕಾರಣಕ್ಕೆ ಒಂದು ತಿಂಗಳ ಅಂತರದಲ್ಲಿ ಒಬ್ಬರ ಸಿನಿಮಾಗಳು ಒಂದರ ಹಿಂದೊಂದು ದೊಡ್ಡ ಪರದೆ ಬೆಳಗುತ್ತಿವೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (14)

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

by ದಿಶಾ ಕೆ. ಎಸ್.
July 21, 2026 - 11:25 am
0

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸ್ವ (12)

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

by ದಿಶಾ ಕೆ. ಎಸ್.
July 21, 2026 - 10:36 am
0

ಸ್ವ (10)

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

by ದಿಶಾ ಕೆ. ಎಸ್.
July 21, 2026 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
  • ಸ್ವ (12)
    ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ
    July 21, 2026 | 0
  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version