• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಟೆನ್ಷನ್ ಪ್ಲೀಸ್..ಯುವ ಜೊತೆ ಸಪ್ತಮಿ ಸಿನಿಮಾ: ಬಾಲಿವುಡ್ ಆಯ್ತು..ತೆಲುಗಿ‌ಗೂ ಕೊಟ್ರು ಎಂಟ್ರಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2025 - 8:45 pm
in ಸಿನಿಮಾ
0 0
0
Untitled design 2025 04 09t204315.368

ಯುವ ಸಿನಿಮಾದ ಕೆಮಿಸ್ಟ್ರಿಯಿಂದ ಎಲ್ಲರ ಮನೆ ಮಾತಾಗಿದ್ದ ಜೋಡಿ ಅಂದ್ರೆ ಅದು ಯುವರಾಜ್‌‌ಕುಮಾರ್ ಹಾಗೂ ಸಪ್ತಮಿ ಗೌಡ. ಇದೀಗ ಈ ಜೋಡಿ ಮತ್ತೊಮ್ಮೆ ಬಿಗ್‌‌ಸ್ಕ್ರೀನ್ ಮೇಲೆ ರಾರಾಜಿಸೋ ಮುನ್ಸೂಚನೆ ನೀಡಿದೆ. ಗ್ಯಾರಂಟಿ ಪಿಚ್ಚರ್ ಟೀಂಗೆ ಎಕ್ಸ್‌‌ಕ್ಲೂಸಿವ್ ಆಗಿ ಮಾತನಾಡಿರೋ ಸಿಂಗಾರ ಸಿರಿ ಸಪ್ತಮಿ, ಯುವ ಜೊತೆ ಸಿನಿಮಾ ಮಾಡೋ ಆಶಯ ಹೊರಹಾಕಿದ್ದಾರೆ.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ADVERTISEMENT
ADVERTISEMENT

ಐದು ವರ್ಷಗಳ ಹಿಂದೆ ಡಾಲಿಯ ಪಾಪ್‌‌ಕಾರ್ನ್‌ ಮಂಕಿ ಟೈಗರ್ ಚಿತ್ರದ ಮೂಲಕ ಚಂದನವನಕ್ಕೆ ಬಲಗಾಲಿಟ್ಟು ಬಂದ ಈ ಪೋರಿ ಸಪ್ತಮಿ ಗೌಡ. ನಿವೃತ್ತ ಪೊಲೀಸ್ ಆಫೀಸರ್ ಎಸ್‌.ಕೆ. ಉಮೇಶ್‌ರ ಮುದ್ದಿನ ಮಗಳು. ಚೊಚ್ಚಲ ಸಿನಿಮಾ ತಕ್ಕ ಮಟ್ಟಿಗೆ ಕೈ ಹಿಡಿದರೂ, ಕಾಂತಾರ ಚಿತ್ರದಿಂದ ಕರುನಾಡಿನಿಂದ ವಿಶ್ವದ ಮೂಲೆ ಮೂಲೆಗೆ ತಲುಪಿದರು. ಸಿಂಗಾರ ಸಿರಿಯಾಗಿ ಲೀಲಾಜಾಲವಾಗಿ ಲೀಲಾ ಪಾತ್ರಕ್ಕೆ ಜೀವ ತುಂಬಿದ್ರು ಸಪ್ತಮಿ ಗೌಡ. ಆ ಸಿನಿಮಾ ಇದೀಗ ಇತಿಹಾಸದ ಪುಟಗಳು ಸೇರಿರೋದು ಗೊತ್ತೇಯಿದೆ.

ರಿಷಬ್ ಶೆಟ್ಟಿ ಅಂತಹ ಬಹುಮುಖ ಪ್ರತಿಭೆ, ಹೊಂಬಾಳೆ ಫಿಲಂಸ್ ಅಂತಹ ಬ್ಯಾನರ್‌‌ನಿಂದ ಕನ್ನಡಿಗರ ಮನೆ ಮಾತಾದ ಈ ಬ್ಯೂಟಿ, ಬಾಲಿವುಡ್‌ಗೂ ಎಂಟ್ರಿ ಕೊಟ್ಟರು. ವ್ಯಾಕ್ಸಿನ್ ವಾರ್ ಚಿತ್ರ ಮುಗಿಸಿ, ಒನ್ಸ್ ಅಗೈನ್ ಯುವ ಚಿತ್ರದಿಂದ ಮತ್ತೊಮ್ಮೆ ಹೊಂಬಾಳೆ ಫಿಲಂಸ್ ಜೊತೆ ಕೈ ಜೋಡಿಸಿದ್ರು. ರಾಜಕುಮಾರ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ನಿರ್ದೇಶನದಲ್ಲಿ ಯುವನ ಹುಡ್ಗಿಯಾಗಿ ಕಮಾಲ್ ಮಾಡಿದ್ರು. ಯುವ-ಈಕೆಯ ಕೆಮಿಸ್ಟ್ರಿ ವ್ಹಾವ್ ಫೀಲ್ ತರಿಸಿತ್ತು.

ಇದೀಗ ನೀನಾಸಂ ಸತೀಶ್‌ರ ದಿ ರೈಸ್ ಆಫ್ ಅಶೋಕ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ ಸಪ್ತಮಿ. ಇದೊಂದು 70ರ ದಶಕದ ಸಿನಿಮಾ ಆಗಿದ್ದು, ಅಭಿನಯ ಚತುರನೊಟ್ಟಿಗೆ ಹಳ್ಳಿ ಹುಡ್ಗಿ ಪಾತ್ರದಲ್ಲಿ ಕಾಣಸಿಗಲಿದ್ದಾರೆ. ಹೂ ಮಾರೋ ಹುಡ್ಗಿಯಾಗಿ ಮತ್ತೆ ಎಲ್ಲರ ದಿಲ್ ದೋಚುವ ಮುನ್ಸೂಚನೆ ನೀಡಿದ್ದಾರೆ. ಅಲ್ಲದೆ, ಟಾಲಿವುಡ್‌‌ಗೂ ಕಾಲಿಟ್ಟಿದ್ದು, ನಟ ನಿತಿನ್ ನಟನೆಯ ತಮ್ಮುಡು ಸಿನಿಮಾದಲ್ಲಿ ಅಭಿನಯಿಸ್ತಿದ್ದಾರೆ. ನಮ್ಮ ಗ್ಯಾರಂಟಿ ಪಿಚ್ಚರ್ ಟೀಂ ಜೊತೆ ಎಕ್ಸ್‌‌ಕ್ಲೂಸಿವ್ ಆಗಿ ಮಾತನಾಡಿರೋ ಸಪ್ತಮಿ, ಯುವ ಜೊತೆ ಮತ್ತೆ ಸಿನಿಮಾ ಮಾಡೋ ಇಂಗಿತ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಕಾಂತಾರ ಬೆಡಗಿಯ ಬೆಡಗು ಬಿನ್ನಾಣ ಜೋರಾಗಿದ್ದು, ನಿತಿನ್ ಸಿನಿಮಾದ ಬಳಿಕ ಪರಭಾಷಾ ಚಿತ್ರಗಳಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗ್ತಿದೆ. ನಮ್ಮ ಕನ್ನಡದ ಕೀರ್ತಿ ಪತಾಕೆಯನ್ನ ಪರಭಾಷೆಗಳಲ್ಲಿ ಹಾರಿಸ್ತಾರೆ ಅಂದ್ರೆ ಅದಕ್ಕಿಂತ ಸಾರ್ಥಕತೆ ಇನ್ನೇನಿದೆ ಅಲ್ಲವೇ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version