• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಲ್ಟ್ ಸಾಲು ಸಾಲು ಇವೆಂಟ್ಸ್.. ಎಲ್ಲೆಲ್ಲೂ ಝೈದ್‌ ಝೇಂಕಾರ

ಧಾರವಾಡ, ಹುಬ್ಬಳ್ಳಿಯಲ್ಲಿ ಗ್ರ್ಯಾಂಡ್ ಇವೆಂಟ್ಸ್.. ಜನ ಸಾಗರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 15, 2025 - 3:39 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 15T152914.033

ಚೊಚ್ಚಲ ಚಿತ್ರದಲ್ಲೇ ಕನ್ನಡಿಗರಿಂದ ಶಹಬ್ಬಾಸ್ ಅನಿಸಿಕೊಂಡ ಝೈದ್ ಖಾನ್, ಇದೀಗ ಕಲ್ಟ್ ಅನ್ನೋ ನಯಾ ಯೂತ್‌ಫುಲ್ ಎಂಟರ್‌ಟೈನರ್‌‌ ಜೊತೆ ಬರ್ತಿದ್ದಾರೆ. ಜನವರಿಗೆ ತೆರೆಗೆ ಬರ್ತಿರೋ ಕಲ್ಟ್‌ಗೆ ಭರ್ಜರಿ ಪ್ರಮೋಷನ್ಸ್ ಮಾಡ್ತಿರೋ ಝೈದ್, ಉತ್ತರ ಕರ್ನಾಟಕದಲ್ಲೆಲ್ಲಾ ಝೇಂಕರಿಸಿದ್ದಾರೆ. ಸಾಲು ಸಾಲು ಇವೆಂಟ್ಸ್‌‌‌ನಿಂದ ಕರುನಾಡಿನ ಮಂದಿ ಮನಸ್ಸಿಗೆ ಇಳಿದಿದ್ದಾರೆ.

RelatedPosts

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

ADVERTISEMENT
ADVERTISEMENT

ಒಂದು ಸಿನಿಮಾದ ಸಕ್ಸಸ್‌ಗೆ ಸಾಂಗ್ಸ್ ಹಾಗೂ ಅದ್ರ ಟೀಸರ್, ಟ್ರೈಲರ್‌‌ಗಳು ಬಹಳ ಪ್ರಾಮುಖ್ಯತೆ ವಹಿಸುತ್ತವೆ. ಆ ನಿಟ್ಟಿನಲ್ಲಿ ಸ್ಯಾಂಡಲ್‌ವುಡ್‌‌ನ ಉದಯೋನ್ಮುಖ ನಟ ಝೈದ್ ಖಾನ್, ಬನಾರಸ್ ಚಿತ್ರದ ಬಳಿಕ ಕಲ್ಟ್ ಮೂವಿಯಿಂದಲೂ ದೊಡ್ಡ ಭರವಸೆ ಮೂಡಿಸ್ತಿದ್ದಾರೆ. 2026ರ ಜನವರಿಯಲ್ಲಿ ತೆರೆಗೆ ಬರೋಕೆ ಸಜ್ಜಾಗಿರೋ ಕಲ್ಟ್ ಚಿತ್ರ ಸ್ಯಾಂಪಲ್ಸ್‌ನಿಂದಲೇ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದೆ.

ಕಲ್ಟ್ ಸಾಲು ಸಾಲು ಇವೆಂಟ್ಸ್.. ಎಲ್ಲೆಲ್ಲೂ ಝೈದ್‌ ಝೇಂಕಾರ

ರೊಮ್ಯಾಂಟಿಕ್ ಥ್ರಿಲ್ಲರ್.. ಯೂತ್‌‌ಫುಲ್ ಎಂಟರ್‌ಟೈನರ್..!

ಯೆಸ್.. ದಿಲ್‌ವಾಲಾ ಹಾಗೂ ಉಪಾಧ್ಯಕ್ಷ ಫೇಮ್ ಅನಿಲ್ ಕುಮಾರ್ ನಿರ್ದೇಶನದ ಕಲ್ಟ್ ಮೂವಿ, ಯೂತ್‌ಫುಲ್ ರೊಮ್ಯಾಂಟಿಕ್ ಥ್ರಿಲ್ಲರ್ ಎಂಟರ್‌ಟೈನರ್ ಆಗಿದೆ. ಝೈದ್ ಖಾನ್‌ಗೆ ಇಲ್ಲಿ ಮಲೈಕಾ ವಸುಪಾಲ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಇಬ್ಬರು ನಾಯಕಿಯರಿದ್ದು, ಹದಿ ಹರೆಯದ ಕಾಲೇಜ್ ಹುಡುಗರ ಪ್ರೀತಿ, ಪ್ರೇಮ, ಪ್ರಣಯದ ಕಥಾನಕ ಹೊಂದಿದೆ.

ಅಯ್ಯೋ ಶಿವನೇ ಅನ್ನೋ ಕ್ಲಾಸಿಕ್ ಸಾಂಗ್ ಜೊತೆಗೆ ಎಲ್ಲಾ ಡವ್ ಬ್ಲಡಿ ಲವ್ ಅನ್ನೋ ಕಲ್ಟ್ ಸಾಂಗ್ ಹಾಗೂ ರೀಸೆಂಟ್ ಆಗಿ ಬಿಡುಗಡೆಯಾದ ಲವ್ ಬ್ರೇಕಪ್ ಪ್ಯಾಥೋ ಸಾಂಗ್ ನೋಡುಗರನ್ನ ಇನ್ನಿಲ್ಲದೆ ಕಾಡ್ತಿವೆ. ಟೀಸರ್ ಝಲಕ್‌‌ಗಳು ಕೂಡ ಇಂಪ್ರೆಸ್ಸೀವ್ ಆಗಿದ್ದು, ಪಕ್ಕಾ ಶೂರ್ ಶಾಟ್ ಮೂವಿ ಅನ್ನೋ ಫೀಲ್ ತರಿಸಿದೆ. ಅಂದಹಾಗೆ ಸಿನಿಮಾ ರಿಲೀಸ್ ಇನ್ನೂ ಎರಡು ತಿಂಗಳು ಇದೆ ಅಂದಾಗ್ಲೇ ಪ್ರಮೋಷನ್ಸ್ ಶುರು ಹಚ್ಚಿಕೊಂಡ ಚಿತ್ರತಂಡ, ಮಂಗಳೂರು ಪಿಲಿ ನಲಿಕೆಯಿಂದ ಹಿಡಿದು, ಉತ್ತರ ಕರ್ನಾಟಕದ ಧಾವರಾಡ, ಹುಬ್ಬಳ್ಳಿವರೆಗೂ ಗ್ರ್ಯಾಂಡ್ ಇವೆಂಟ್ಸ್ ನಡೆಸಿದೆ.

ಧಾರವಾಡ, ಹುಬ್ಬಳ್ಳಿಯಲ್ಲಿ ಗ್ರ್ಯಾಂಡ್ ಇವೆಂಟ್ಸ್.. ಜನ ಸಾಗರ

ಮಲೈಕಾ ಗ್ಲಾಮರ್ ರಂಗು.. ಝೈದ್ ಖಾನ್ ಸಿನಿಮಾ ಗುಂಗು

ಹೋದಲ್ಲೆಲ್ಲಾ ಚಿತ್ರತಂಡಕ್ಕೆ ಅಭೂತಪೂರ್ವ ಸ್ವಾಗತ ಸಿಗ್ತಿದ್ದು, ಡೈರೆಕ್ಟರ್ ಅನಿಲ್ ಹಾಗೂ ನಾಯಕನಟಿ ಮಲೈಕಾ ವಸುಪಾಲ್ ಕೂಡ ಝೈದ್‌ಗೆ ಸಾಥ್ ನೀಡ್ತಿರೋದು ವಿಶೇಷ. ಎಲ್ಲೇ ಇವೆಂಟ್ಸ್ ನಡೆಸಿದ್ರೂ ಜನ ಕಿಕ್ಕಿರಿದು ಸೇರುತ್ತಿದ್ದು, ಕುಂದಾ ನಗರಿಯಲ್ಲಂತೂ ಜನಸಾಗರ ಹೆಚ್ಚಾಗಿ, ಲೈವ್ ಸ್ಟ್ರೀಮಿಂಗ್ ಮಾಡೋಕೆ ಆಗದೆ ಇಂಟರ್‌‌ನೆಟ್ ಜಾಮ್ ಆಗಿತ್ತು. ಅಷ್ಟರ ಮಟ್ಟಿಗೆ ಕ್ರೇಜ್ ಹುಟ್ಟಿಸ್ತಿದೆ ಕಲ್ಟ್ ಮೂವಿ ಅಂಡ್ ಟೀಂ.

 

ದಾವಣಗೆರೆ ಇವೆಂಟ್ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ಮುಂದೂಡಿರೋ ಚಿತ್ರತಂಡ ಮುಂದಿನ ದಿನಗಳಲ್ಲಿ ಮಾಡೋ ಯೋಜನೆಯಲ್ಲಿದೆ. ಒಟ್ಟಾರೆ ಝೈದ್ ಖಾನ್ ನಟನೆಯಲ್ಲಿ ಕೂಡ ಪಕ್ವತೆ ಕಂಡುಕೊಂಡಿದ್ದು, ಈ ಬಾರಿ ದೊಡ್ಡ ಮಟ್ಟದಲ್ಲಿ ಕಲ್ಟ್ ಮೂವಿಯನ್ನ ಬೆಳ್ಳಿಪರದೆ ಮೇಲೆ ಮೂಡಿಸಲಿದ್ದಾರೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

Untitled design 2026 06 24T212928.104

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

by ಶಾಲಿನಿ ಕೆ. ಡಿ
June 24, 2026 - 9:30 pm
0

Untitled design 2026 06 24T211149.010

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು

by ಶಾಲಿನಿ ಕೆ. ಡಿ
June 24, 2026 - 9:12 pm
0

Untitled design 2026 06 24T204111.912

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

by ಶಾಲಿನಿ ಕೆ. ಡಿ
June 24, 2026 - 8:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
  • Untitled design 2026 06 24T175856.508
    ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!
    June 24, 2026 | 0
  • Untitled design 2026 06 24T165245.541
    ಮುಖ್ಯಮಂತ್ರಿ ಐ ಲವ್ ಯೂ..ವಿಜಯ್ ಜೊತೆ ತ್ರಿಶಾ ಸೆಲೆಬ್ರೇಷನ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version