• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

ತೆಲುಗು ಸಿನಿಮಾ ಮಾಡಲು ಝೈದ್ ಖಾನ್ ತೆರೆಮರೆ ಸಜ್ಜು..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 5:58 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 10T175742.783

ನಮ್ಮ ಸ್ಯಾಂಡಲ್‌ವುಡ್‌ನ ಯಂಗ್‌ಸ್ಟರ್ ಝೈದ್ ಖಾನ್, ಟಾಲಿವುಡ್‌ನ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್‌ನ ಭೇಟಿ ಆಗಿದ್ದು, ಆ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ಈ ಇಬ್ಬರು ಕಲಾವಿದರ ಭೇಟಿಯ ಹಿಂದೆ ಇರೋ ಇಂಟರೆಸ್ಟಿಂಗ್ ವಿಷಯವಾದ್ರೂ ಏನು..? ಒಟ್ಟಿಗೆ ಸಿನಿಮಾ ಮಾಡ್ತಾರಾ..? ಅಥ್ವಾ ಯಾತಕ್ಕಾಗಿ ಈ ಅಪರೂಪದ ಸಂಗಮ ಅನ್ನೋದು ಗೊತ್ತಾಗ್ಬೇಕಂದ್ರೆ ಈ ಸ್ಟೋರಿ ನೋಡಿ.

  • ಝೈದ್ ಮೀಟ್ಸ್ ಡ್ರ್ಯಾಗನ್ NTR.. ಕಾದಿದೆ ಬಿಗ್ ಸರ್‌‌ಪ್ರೈಸ್
  • ತೆಲುಗು ಸಿನಿಮಾ ಮಾಡಲು ಝೈದ್ ಖಾನ್ ತೆರೆಮರೆ ಸಜ್ಜು..?
  • ಡ್ರ್ಯಾಗನ್‌‌ನಲ್ಲಿ ಜಮೀರ್ ಮಗ ಕಲ್ಟ್ ಖಾನ್ ಗೆಸ್ಟ್ ಅಪಿಯರೆನ್ಸ್?
  • ಯಂಗ್ ಟೈಗರ್ ಆತಿಥ್ಯಕ್ಕೆ ಬನಾರಸ್ ಸ್ಟಾರ್ ಕ್ಲೀನ್ ಬೋಲ್ಡ್..!

ಬನಾರಸ್ ಹಾಗೂ ಕಲ್ಟ್ ಸಿನಿಮಾಗಳಿಂದ ಕನ್ನಡ ಚಿತ್ರರಂಗದಲ್ಲಿ ಭರವಸೆಯ ಸ್ಟಾರ್ ಆಗುವ ಸೂಚನೆ ನೀಡಿದ್ರು ನಟ ಝೈದ್ ಖಾನ್. ಮಾಜಿ ಸಚಿವ ಜಮೀರ್ ಖಾನ್ ಮುದ್ದಿನ ಮಗ ಝೈದ್, ನೋಡೋಕೆ ಸ್ಫುರದ್ರೂಪಿ ನಟ. ಇನ್‌ಫ್ಯಾಕ್ಟ್ ಒಳ್ಳೆಯ ಪರ್ಫಾರ್ಮರ್ ಕೂಡ ಹೌದು. ಡ್ಯಾನ್ಸ್, ಫೈಟ್, ಎಮೋಷನ್ಸ್.. ಹೀಗೆ ಸನ್ನಿವೇಶಕ್ಕೆ ತಕ್ಕನಾಗಿ ಎಲ್ಲವನ್ನೂ ನಿಭಾಯಿಸಿ ಭೇಷ್ ಅನಿಸಿಕೊಂಡ ಕನ್ನಡದ ಉದಯೋನ್ಮುಖ ನಟ.

RelatedPosts

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT

ಮತ್ತೊಂದ್ಕಡೆ ಆಂಧ್ರ ಮಾಜಿ ಸಿಎಂ ಕಮ್ ಲೆಜೆಂಡರಿ ಆ್ಯಕ್ಟರ್ ಎನ್‌ಟಿಆರ್ ಮೊಮ್ಮಗ, ಇಂಡಿಯಾಗೆ ನಾಟು ನಾಟು ಸಾಂಗ್‌ನಿಂದ ಆಸ್ಕರ್ ಬರೋಕೆ ಕಾರಣೀಭೂತರಾದ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್. ಹೌದು.. ಆಂಧ್ರದಲ್ಲಿ ಬಹುದೊಡ್ಡ ಫ್ಯಾನ್ ಫಾಲೋಯಿಂಗ್ ಇರೋ ತ್ರಿಬಲ್ ಆರ್ ಸ್ಟಾರ್ ತಾರಕ್, ಸದ್ಯ ಡ್ರ್ಯಾಗನ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಡ್ರ್ಯಾಗನ್ ಟೀಸರ್ ಸಿನಿದುನಿಯಾದಲ್ಲಿ ಸಿಕ್ಕಾಪಟ್ಟೆ ಸಂಚಲನ ಮೂಡಿಸಿದೆ.

ಇದೀಗ ಈ ಡ್ರ್ಯಾಗನ್ ಹೀರೋ ಜೂನಿಯರ್‌ ಎನ್‌ಟಿಆರ್‌ನ ನಮ್ಮ ಕನ್ನಡದ ಕಲ್ಟ್ ಖಾನ್ ಝೈದ್ ಭೇಟಿ ಆಗಿರೋ ಫೋಟೋಗಳು ಎಲ್ಲೆಡೆ ಭಾರೀ ವೈರಲ್ ಆಗ್ತಿವೆ. ತಾರಕ್ ಸರಳತೆ, ಸಜ್ಜನಿಕೆ ಹಾಗೂ ಅವರು ನೀಡಿದ ಆ ಆತಿಥ್ಯಕ್ಕೆ ಝೈದ್ ಅಕ್ಷರಶಃ ಫಿದಾ ಆಗಿದ್ದಾರೆ. ಇದು ನನ್ನ ಜೀವನದ ಮರೆಯಲಾಗದ ಕ್ಷಣ ಅಂತೆಲ್ಲಾ ಬಣ್ಣಿಸಿ, ಫೋಟೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಕಲ್ಟ್ ಚಿತ್ರ ನಾಯಕನಟ ಝೈದ್.

ಅಂದಹಾಗೆ ಈ ಕನ್ನಡ ಹಾಗೂ ತೆಲುಗು ಕಲಾವಿದರ ಅಪರೂಪದ ಭೇಟಿ ಸಾಕಷ್ಟು ಕುತೂಹಲ ಕೆರಳಿಸುತ್ತಿದೆ. ಯಾಕಂದ್ರೆ ಕಲ್ಟ್ ಚಿತ್ರದ ಬಳಿಕ ಝೈದ್ ಖಾನ್ ಕನ್ನಡ ಹಾಗೂ ತೆಲುಗು ದ್ವಿಭಾಷಾ ಚಿತ್ರ ಮಾಡುವ ಯೋಜನೆ ಹೊಂದಿದ್ದರು. ಅದಕ್ಕೆ ಪೂರಕವಾಗಿ ಈಗ ತಾರಕ್ ಜೊತೆ ಕಾಣಿಸಿಕೊಂಡಿರೋದು ಅಚ್ಚರಿ ಮೂಡಿಸಿದೆ. ಡ್ರ್ಯಾಗನ್ ಚಿತ್ರದಲ್ಲಿ ಏನಾದ್ರೂ ಝೈದ್ ನಟಿಸ್ತಿದ್ದಾರಾ ಅನ್ನೋ ಅನುಮಾನಗಳು ಶುರುವಾಗಿವೆ. ಅಥ್ವಾ ಡ್ರ್ಯಾಗನ್ ಬಳಿಕ ತಾರಕ್ ನೆಕ್ಸ್ಟ್ ಚಿತ್ರದಲ್ಲಿ ಝೈದ್ ಬಣ್ಣ ಹಚ್ಚುತ್ತಾರಾ ಅಂತೆಲ್ಲಾ ಚಿತ್ರಪ್ರೇಮಿಗಳು ಕಮೆಂಟ್ಸ್ ಮಾಡ್ತಿದ್ದಾರೆ.

ಒಟ್ಟಾರೆ ಹೈದ್ರಾಬಾದ್‌‌‌ನಲ್ಲಿರೋ ಝೈದ್.. ಅಚಾನಕ್ಕಾಗಿ ಯಂಗ್ ಟೈಗರ್‌ನ ಮೀಟ್ ಮಾಡಿದ್ರಾ ಅಥ್ವಾ ಉದ್ದೇಶಪೂರ್ವಕವಾಗಿಯೇ ಭೇಟಿ ಆದ್ರಾ ಅನ್ನೋದು ಯಕ್ಷ ಪ್ರಶ್ನೆ. ಸದ್ಯ ಈ ಬಗ್ಗೆ ಮಾಹಿತಿ ಬಿಟ್ಟುಕೊಡದ ಝೈದ್, ವಿಷಯವನ್ನ ಗೌಪ್ಯವಾಗಿಟ್ಟಿರೋದು ಇಂಟರೆಸ್ಟಿಂಗ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

by ಶಾಲಿನಿ ಕೆ. ಡಿ
September 30, 2026 - 6:15 pm
0

Untitled design 2026 09 30T173135.664

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

by ಶಾಲಿನಿ ಕೆ. ಡಿ
September 30, 2026 - 5:34 pm
0

Untitled design 2026 09 30T170900.039

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

by ಶಾಲಿನಿ ಕೆ. ಡಿ
September 30, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version