• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, December 5, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಒಡಹುಟ್ಟಿದವರ ಬಂಧ ಬೆಸೆಯಲು ಬರುತ್ತಿದೆ ‘ಆದಿ-ಲಕ್ಷ್ಮಿ’ಯ ಪುರಾಣ

ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 5, 2025 - 3:27 pm
in ಕಿರುತೆರೆ, ಸಿನಿಮಾ
0 0
0
Untitled design

ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ.

ಕಿರುತೆರೆಯಲ್ಲಿ ಸದ್ದು ಮಾಡಲು ಸಿದ್ದವಾಗಿರುವ ‘ಆದಿಲಕ್ಷ್ಮೀ ಪುರಾಣ’ ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ ಲಕ್ಷಿ, ಸಿಟಿ ಹುಡುಗ ಆದಿ ನಡುವಿನ ಕಥೆಯನ್ನು ಪ್ರೇಕ್ಷಕರ ಮುಂದಿಡಲಿದೆ. ಮೊದಲ ಭೇಟಿಯಲ್ಲೇ ಆದಿಯಿಂದ ತಿರಸ್ಕರಿಸಲ್ಪಟ್ಟ ಲಕ್ಷ್ಮಿ ಪುನಃ ಆತನ ಜಗತ್ತಿಗೆ ಮರಳಿ ಬರುತ್ತಾಳೆ. ಆದಿಯ ಪ್ರೀತಿ ಪಡೆಯಲು ಪರದಾಡುವ ಲಕ್ಷ್ಮಿ ಆತನ ತಾತ ಧರ್ಮರಾಜ್ ಅವರು ನೀಡುವ ಕಠಿಣ ಸವಾಲುಗಳನ್ನು ಎದುರಿಸುತ್ತಾಳೆ. ಮನೆ, ಕಾಲೇಜು ಇವೆರಡರನ್ನು ಲಕ್ಷ್ಮಿ ಹೇಗೆ ಸರಿದೂಗಿಸಿಕೊಂಡು ಹೋಗುತ್ತಾಳೆ ಎಂಬುದು ಈ ಕಥೆಯ ಮುಖ್ಯ ಸಾರಾಂಶ.

RelatedPosts

‘ಫಸ್ಟ್ ಸ್ಯಾಲರಿ’ ಕಿರುಚಿತ್ರದಿಂದ ಪವನ್, ವಿಜಯ್ ಮಿಂಚು

ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

ವರಾಹ ಪಂಜುರ್ಲಿ ನೇಮೋತ್ಸವ: ಕಾಂತಾರ 1 ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಿದ ರಿಷಬ್ & ಟೀಮ್‌‌

ADVERTISEMENT
ADVERTISEMENT

ಈ ಧಾರಾವಾಹಿಯ ಕಥೆಯನ್ನು ಮತ್ತಷ್ಟು ಜೀವಂತಗೊಳಿಸೋದು ಅದ್ಭುತವಾದ ತಾರಾಬಳಗ. ರಜನೀಶ್ ಮತ್ತು ಆಶಾ ಅಯ್ನರ್ ಆದಿ ಮತ್ತು ಲಕ್ಷ್ಮಿ ಪಾತ್ರ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಧಾರಾವಾಹಿಯಲ್ಲಿ ಸಂಜೀವ ಅನ್ನುವ ಒಬ್ಬ ಸಾಧಾರಣ ಹಳ್ಳಿ ಟೀಚರ್ ಮತ್ತು ಅಮೃತ, ಸಿಟಿ ಹುಡುಗಿ PHD ಆಕಾಂಕ್ಷಿ, ಇವರಿಬ್ಬರು ಮದುವೆ ಆದ್ಮೇಲೆ ಇವರಿಬ್ಬರ ಬದುಕು ಹೇಗೆ ಬದಲಾಗುತ್ತೆ ಅನ್ನೋ ಕಥೆಯು ಕಾಣಸಿಗಲಿದೆ. ಇನ್ನು ಈ ಧಾರಾವಾಹಿಯಲ್ಲಿ ಮಂಜುನಾಥ ಹೆಗ್ಡೆ, ಅಶೋಕ್ ಶರ್ಮಾ, ರಕ್ಷಿತಾ, ಸುಷ್ಮಾ ನಾಣಯ್ಯ, ಮಾಲತಿ ಸರ್ದೇಶಪಾಂಡೆ, ಕೈಲಾಶ್, ಜ್ಯೋತಿ, ಸವಿತಾ ಕೃಷ್ಣಮೂರ್ತಿ ಮತ್ತು ಭಾಗ್ಯಶ್ರೀ ರಾವ್ ಅಂತಹ ಹೆಸರಾಂತ ಕಲಾವಿದರು ಪಾತ್ರ ನಿರ್ವಹಿಸುತ್ತಿದ್ದಾರೆ. ಒಟ್ಟಿನಲ್ಲಿ ಅದ್ಬುತ ನಟನೆ, ಅತ್ಯುತ್ತಮ ತಾರಾಬಳಗ, ವಿಭಿನ್ನ ಕಥೆಯೇ ಆದಿಲಕ್ಷ್ಮಿ ಪುರಾಣದ ಪ್ಲಸ್ ಪಾಯಿಂಟ್.

‘ಆದಿಲಕ್ಷ್ಮಿ ಪುರಾಣ’ ಕೇವಲ ಸಾಧಾರಣ ಕಥೆಯಾಗಿರದೆ, ನಿಜ ಜೀವನಕ್ಕೆ ಹತ್ತಿರವಾಗಿದ್ದು ಬಹಳ ವಿಭಿನ್ನವಾಗಿದೆ. ಈ ಧಾರಾವಾಹಿಯ ಕಥೆಯ ನೈಜ್ಯತೆ, ಉತ್ತಮ ತಾರಾಬಳಗ ಮತ್ತು ನಿರ್ದೇಶನ, ಅದ್ಭುತ ಸ್ಥಳಗಳು, ಕಲಾತ್ಮಕವಾಗಿ ವಿನ್ಯಾಸಗೊಳಿಸಿದ ಸೆಟ್‌ಗಳು ವೀಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವೀ ಆಗಲಿದೆ. ಅಷ್ಟೇ ಅಲ್ಲದೇ ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುವವರು ಒಂದಾದರೆ ಏನಾಗಲಿದೆ ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ.

ಇನ್ನು ಇಷ್ಟು ದಿನ ರಾತ್ರಿ 9 ಗಂಟೆಗೆ ಪ್ರಸಾರ ಆಗುತ್ತಿದ್ದ ಜನಪ್ರಿಯ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ ಈ ವಾರದಿಂದ ಪ್ರತಿ ಶನಿವಾರ ಮತ್ತು ಭಾನುವಾರ ಸಂಬಜೆ 6 ಗಂಟೆಯಿಂದ 7 ಗಂಟೆಯ ವರೆಗೆ ಪ್ರಸಾರ ಆಗಲಿದೆ.

ವೀಕ್ಷಿಸಿ ‘ಆದಿ ಲಕ್ಷ್ಮೀ ಪುರಾಣ’ ಇದೇ ಡಿಸೆಂಬರ್ 8 ರಿಂದ, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:00 ಗಂಟೆಗೆ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6:00 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 05T170812.077

‘ಫಸ್ಟ್ ಸ್ಯಾಲರಿ’ ಕಿರುಚಿತ್ರದಿಂದ ಪವನ್, ವಿಜಯ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 5, 2025 - 5:19 pm
0

Web 2025 12 05T165004.451

ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 5, 2025 - 4:59 pm
0

Web 2025 12 05T163142.495

ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

by ಶ್ರೀದೇವಿ ಬಿ. ವೈ
December 5, 2025 - 4:40 pm
0

Web 2025 12 05T153712.388

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

by ಶ್ರೀದೇವಿ ಬಿ. ವೈ
December 5, 2025 - 4:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (61)
    ಗಂಧದ ಗುಡಿ ಧಾರಾವಾಹಿಯಲ್ಲಿ ಮಂಜು ಭಾಷಿಣಿ ಸ್ಪೆಷಲ್ ಎಂಟ್ರಿ
    November 23, 2025 | 0
  • Untitled design 2025 11 19T203959.420
    ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
    November 19, 2025 | 0
  • Untitled design (98)
    ಕೊನೆಗೂ ಸೊಸೆ ಮೀನಾಳನ್ನು ಒಪ್ಪಿ ಮನೆತುಂಬಿಸಿಕೊಂಡ ನಂದ..! ನಂದಗೋಕುಲದಲ್ಲಿ ಹೊಸ ತಿರುವು..!
    November 19, 2025 | 0
  • Untitled design (88)
    ಹೊಸ ತಿರುವಿನತ್ತ ‘ಭಾಗ್ಯಲಕ್ಮೀ’ ಧಾರವಾಹಿ: ಆದಿಗೆ ಜೋಡಿಯಾಗ್ತಾರಾ ನಟಿ ಮೇಘಾಶ್ರೀ..?
    November 17, 2025 | 0
  • Untitled design (30)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ
    November 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version