• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜೀ ಕನ್ನಡದಲ್ಲಿ ಹಾರರ್-ಕಾಮಿಡಿ ಕಿಕ್ ನ ‘ಛೂ ಮಂತರ್’

admin by admin
May 7, 2025 - 1:18 pm
in ಕಿರುತೆರೆ, ಸಿನಿಮಾ
0 0
0
Web (71)

ಜೀ ಕನ್ನಡ ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳ ಮೂಲಕ ಜೀ ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೀ ಕನ್ನಡ ವಾಹಿನಿ ಮಗದೊಮ್ಮೆ ತನ್ನ ಪ್ರೇಕ್ಷಕರಿಗೆ ಮತ್ತೊಂದು ಮನರಂಜನೆಯನ್ನ ನೀಡಲು ಇದೇ ಭಾನುವಾರ ಮಧ್ಯಾಹ್ನ 3 ಗಂಟೆಗೆ ಶರಣ್ ಅಭಿನಯದ ‘ಛೂ ಮಂತರ್’ಸಿನೆಮಾವನ್ನು ನಿಮಗಾಗಿ ಹೊತ್ತುತರುತ್ತಿದೆ.
ಡೈನಮೊ (ಶರಣ್), ಆರ್ ಜೆ (ಚಿಕ್ಕಣ್ಣ), ಆಕಾಂಕ್ಷಾ (ಅದಿತಿ) ಮತ್ತು ನಕುಲ್ ಛೂಮಂತರ್ ಆ್ಯಂಡ್ ಕಂಪನಿ ಎಂಬ ಘೋಸ್ಟ್ ಹಂಟರ್ ನಡೆಸುತ್ತಿರುತ್ತಾರೆ ಮತ್ತು ಇವರಿಗೆ ಆತ್ಮಗಳ ಭೇಟೆಯಾಡೋದು ಕೆಲಸವಾಗಿರುತ್ತದೆ. ಭಾರತದ ಟಾಪ್ 10 ಹಾಂಟೆಡ್ ಹೌಸ್‌‌‌‌‌‌ಗಳ ಸಾಲಿಗೆ ಉತ್ತರಾಖಂಡದ ನೈನಿತಾಲ್‌‌‌‌ನಲ್ಲಿರುವ ಮಾರ್ಗನ್ ಹೌಸ್ ಸೇರ್ಪಡೆಯಾಗಿರುವ ವಿಷಯ ತಿಳಿಯುತ್ತದೆ. ಬ್ರಿಟಿಷರ ಕಾಲದ ನಿಧಿ ಇರುವ ಈ ಮಾರ್ಗನ್ ಹೌಸ್‌‌‌ಗೆ ಹೋಗ್ತಾರೆ. ಹಾಸ್ಯದಿಂದ ಶುರುವಾಗುವ ಈ ಚಿತ್ರದಲ್ಲಿ ನಿಜವಾಗಿಯೂ ದೆವ್ವದ ಕಾಟ ಇರುವುದು ತಿಳಿದು ಸೀರಿಯಸ್ ಟ್ವಿಸ್ಟ್ ಪಡೆಯುತ್ತದೆ. ಆ ಮನೆಯಲ್ಲಿರುವ ಅತೃಪ್ತ ಆತ್ಮಗಳು ದೆವ್ವಗಳು ಇವರ ತಂಡಕ್ಕೆ ಹೇಗೆ ಕಾಟ ಕೊಡುತ್ತವೆ? ಡೈನಮೋ ಮತ್ತು ತಂಡ ಇದರಿಂದ ಹೇಗೆ ಹೊರಬರುತ್ತಾರೆ ಎನ್ನುವುದೇ ಈ ಚಿತ್ರದ ಕಥೆ.

RelatedPosts

ಹಸೆಮಣೆ ಏರಲು ಸಜ್ಜಾದ ಕನ್ನಡದ ಸ್ಟಾರ್ ನಟಿ ಶರ್ಮಿಳಾ ಮಾಂಡ್ರೆ

ದೊಡ್ಡಣ್ಣ ಸಾವು ವದಂತಿ: ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

ADVERTISEMENT
ADVERTISEMENT
View this post on Instagram

 

A post shared by Zee Kannada (@zeekannada)


ನಟ ಶರಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹಾರರ್ ಹಾಗು ಕಾಮಿಡಿ ಸಿನಿಮಾ ‘ಛೂ ಮಂತರ್’ಗೆ ನವನೀತ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಟಿ ಅದಿತಿ ಪ್ರಭುದೇವ, ಚಿಕ್ಕಣ್ಣ, ಗುರುಕಿರಣ್, ಪ್ರಥಮ್, ಮೇಘನಾ ಗಾಂವ್ಕಾರ್, ರಜಿನಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶರಣ್-ಚಿಕ್ಕಣ್ಣ ಜೋಡಿ ವೀಕ್ಷಕ ಪ್ರಭುಗಳಿಗೆ ಹಾಸ್ಯದ ಕಚಗುಳಿ ನೀಡುವುದರಲ್ಲಿ ಎರಡನೇ ಮಾತಿಲ್ಲ. ಹಾರರ್ ಕಥೆಯ ಜೊತೆಗೆ ಕಾಮಿಡಿ ಟಚ್ ಇರುವ ‘ಛೂ ಮಂತರ್’ ವೀಕ್ಷಕರಿಗೆ ಮನರಂಜನೆಯ ಹಬ್ಬವೇ ಸರಿ.
ಆತ್ಮಗಳ ಕಾಟದಿಂದ ಗೌತಮ್ ಮತ್ತು ತಂಡ ಹೇಗೆ ಹೊರಗೆ ಬರುತ್ತೆ ಅಥವಾ ಅಲ್ಲಿಯೇ ಸಿಕ್ಕಿ ಹಾಕಿಕೊಳ್ಳುತ್ತಾರಾ ಅಂತ ತಿಳ್ಕೊಳೋಕೆ ವೀಕ್ಷಿಸಿ ‘ಛೂ ಮಂತರ್’ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬರಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 17T134945.736

ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ

by ದಿಶಾ ಕೆ. ಎಸ್.
June 17, 2026 - 1:54 pm
0

Untitled design (30)

ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!

by ಕವಿತಾ
June 17, 2026 - 1:53 pm
0

Untitled design 2026 06 17T132704.465

ಮುಂಬೈಗೆ ಜಲ ಸಂಕಷ್ಟ: ಈಜುಕೊಳಗಳಿಗೆ, ಕಟ್ಟಡ ಕಾಮಗಾರಿಗಳಿಗೆ ನೀರು ಸ್ಥಗಿತ

by ಶಾಲಿನಿ ಕೆ. ಡಿ
June 17, 2026 - 1:27 pm
0

Untitled design (29)

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ

by ಕವಿತಾ
June 17, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version