• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜೀ ಕನ್ನಡ ಕುಟುಂಬ ಅವಾರ್ಡ್ಸ್ 2025: ವೀಕೆಂಡ್‌‌‌‌‌ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 15, 2025 - 1:24 pm
in ಕಿರುತೆರೆ, ಸಿನಿಮಾ
0 0
0
Web (1)

ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ ‘ಜೀ ಕನ್ನಡ ಕುಟುಂಬ ಅವಾರ್ಡ್ಸ್-2025’ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್‌ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಮತ್ತು ನಿರೂಪಕಿ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ.

ಈ ವರ್ಷದ ‘ಜೀ ಕನ್ನಡ ಕುಟುಂಬ ಅವಾರ್ಡ್ಸ್ ನಲ್ಲಿ ಫೇವರಿಟ್ ನಟ, ಫೇವರಿಟ್ ನಟಿ, ಫೇವರಿಟ್ ಜೋಡಿ, ಫೇವರಿಟ್ ಸೀರಿಯಲ್, ಫೇವರಿಟ್ ರಿಯಾಲಿಟಿ ಶೋ ಮತ್ತು ಫೇವರಿಟ್ ನಿರೂಪಕ/ನಿರೂಪಕಿ ಅನ್ನು ಪ್ರಮುಖ 6 ಕೆಟಗರಿಗಳಿರಲಿವೆ. ಈ ಆರು ಪ್ರಮುಖ ವಿಭಾಗಗಳ ಜೊತೆಗೆ ಇನ್ನೂ ಅನೇಕ ವಿಭಾಗಗಳಲ್ಲಿ ವಿಜೇತರ ಘೋಷಣೆಯೂ ಇರಲಿದೆ.

RelatedPosts

ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!

ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ

‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!

ADVERTISEMENT
ADVERTISEMENT

ಇನ್ನು ಈ ಬಾರಿಯ ಜೀ ಕನ್ನಡ ಕುಟುಂಬ ಅವಾರ್ಡ್ಸ್ ಅಮೋಘ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಕನ್ನಡ ಚಲನಚಿತ್ರ ತಾರೆಯರು ಹಾಗು ಕಿರುತೆರೆ ಕಲಾವಿದರು ಜೊತೆಯಾಗಿ ಸೇರಿ ಸಂಭ್ರಮಿಸಿದ್ದು ಇದರ ಮತ್ತೊಂದು ಆಕರ್ಷಣೆ. ನೆಚ್ಚಿನ ತಾರೆಯರು ಅವರ ಅವಿಸ್ಮರಣೀಯ ಸುಂದರ ಮತ್ತು ನೋವಿನ ಕ್ಷಣಗಳನ್ನು ಮೆಲುಕು ಹಾಕುತ್ತಾ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗುವದರಲ್ಲಿ ಎರಡು ಮಾತಿಲ್ಲ.

View this post on Instagram

 

A post shared by Zee Kannada (@zeekannada)


ಜೀ ಕನ್ನಡ ಅವಾರ್ಡ್ 2025ರಲ್ಲಿ ಚಂದನವನದ ಡಿವೈನ್ ಸ್ಟಾರ್ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಮತ್ತು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದದ್ದು ಈ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಜೀ ಕನ್ನಡ ಅವಾರ್ಡ್ ನಲ್ಲಿ ವಿಶೇಷವಾಗಿ “ವೀಕೆಂಡ್ ವಿತ್ ರಮೇಶ್ ಮಿನಿಯೇಚರ್” ಕೂಡ ಇರಲಿದ್ದು, ರಿಷಬ್ ಶೆಟ್ಟಿ ಮತ್ತು ಹಿರಿಯ ನಟ ರಮೇಶ್ ಅವರ ಮಾತುಕತೆ ಈ ಕಾರ್ಯಕ್ರಮದ ಮತ್ತೊಂದು ಹೈಲೈಟ್ ಆಗಿತ್ತು.

Whatsapp image 2025 10 15 at 12.54.23 pm (1)

ಇನ್ನು ಇದರ ಬಗ್ಗೆ ಮಾತನಾಡಿದ ಜೀ ಕನ್ನಡ ಮತ್ತು ಕನ್ನಡ ಜೀ5 ನ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಅವರು “ಕನ್ನಡ ಟೆಲಿವಿಷನ್ ಕುಟುಂಬದ ಪ್ರತಿಭೆ, ಸೃಜನಶೀಲತೆ ಮತ್ತು ಅದ್ಭುತ ಆತ್ಮಸ್ಫೂರ್ತಿಯ ಆಚರಣೆಯೇ ಕುಟುಂಬ ಅವಾರ್ಡ್ಸ್. ಇನ್ನು ಜೀ ಕನ್ನಡ 20 ವರುಷ ಪೂರೈಸಿದ ಈ ಶುಭ ಸಂದರ್ಭದಲ್ಲಿ ವೀಕ್ಷಕರಿಗೆ ಇನ್ನಷ್ಟು ಮನರಂಜನೆ ಕೊಡೋದು ನಮ್ಮ ಮುಖ್ಯ ಗುರಿ ಆಗಿತ್ತು. ಅದಕ್ಕೆ ಬದ್ಧವಾಗಿ ನಾವು ಈ ವರುಷ ‘ನಾ ನಿನ್ನ ಬಿಡಲಾರೆ’, ‘ಕರ್ಣ’ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಪ್ರಸಿದ್ಧ ಧಾರಾವಾಹಿಗಳ ಜೊತೆಗೆ ‘ನಾವು ನಮ್ಮವರು’ ಎಂಬ ವಿಭಿನ್ನ ರಿಯಾಲಿಟಿ ಶೋವನ್ನು ಜನರ ಮುಂದಿಟ್ಟಿದ್ದೇವೆ.

Whatsapp image 2025 10 15 at 12.54.22 pm

ಇನ್ನು ನಮ್ಮ ವೀಕ್ಷಕರು ಈ ಎಲ್ಲಾ ಕಾರ್ಯಕ್ರಮಗಳನ್ನು ಮನಸಾರೆ ಮೆಚ್ಚಿದ್ದು ನಮ್ಮ ಹುರುಪನ್ನು ಮತ್ತಷ್ಟು ಹೆಚ್ಚಿಸಿದೆ. ಟೆಲಿವಿಷನ್ ಜೊತೆಗೆ OTT ಪ್ಲಾಟ್‌ಫಾರ್ಮ್ ಕನ್ನಡ ZEE5 “ನಮ್ಮ ಭಾಷೆ, ನಮ್ಮ ಕಥೆಗಳು” ಮೂಲಕ ಕನ್ನಡದ ಕಥೆಗಳಿಗೆ ಜೀವ ತುಂಬುವ ಕೆಲಸವನ್ನು ಮುಂದುವರೆಸಿದೆ. ಮತ್ತೊಂದೆಡೆ ಮೈಕ್ರೋ-ಸರಣಿ ಅಪ್ಲಿಕೇಶನ್ ಬುಲೆಟ್ ಇಂದಿನ ಪೀಳಿಗೆಗಳಿಗೆ ಕಥೆ ಹೇಳುವ ಕಲೆಗೆ ಹೊಸ ಅರ್ಥ ನೀಡುತ್ತಿದೆ. ಇನ್ನು ನಮಗೆ ವೀಕ್ಷಕರು ನೀಡುವ ಸಪೋರ್ಟ್ ಮತ್ತು ಪ್ರೀತಿ ಅಭೂತಪೂರ್ಣ” ಎಂದರು.

Whatsapp image 2025 10 15 at 12.54.22 pm (1)

ಯಾರು ಯಾವ ಪ್ರಶಸ್ತಿಗೆ ಭಾಜೀನರಾದರು, ಯಾರು ಯಾವ ಹಾಡಿಗೆ ನೃತ್ಯ ಮಾಡಿದರು, ಯಾರು ಯಾವ ಉಡುಗೆಯಲ್ಲಿ ಮಿಂಚಿದರು ಹೀಗೆ ಮತ್ತಷ್ಟು ಇಂಟೆರೆಸ್ಟಿಂಗ್ ವಿಷಯಗಳನ್ನು ತಿಳಿದುಕೊಳ್ಳಲು ಮತ್ತು ನಗು, ತರ್ಲೆ, ಅಳು, ನೋವು, ನಲಿವು ಮತ್ತು ಇನ್ನಷ್ಟು ಭಾವನೆಗಳ ಸಮ್ಮಿಲನವನ್ನು ಕಣ್ತುಂಬಿಕೊಳ್ಳಲು ನೋಡಿ ‘ಜೀ ಕನ್ನಡ ಕುಟುಂಬ ಅವಾರ್ಡ್ಸ್-2025 ಜನಮೆಚ್ಚಿದ ತಾರೆಗಳಿಗೆ ಪ್ರಶಸ್ತಿಯ ಗೌರವ ಇದೇ 17, 18 ಮತ್ತು 19 ರಂದು ಸಂಜೆ 6:30 ರಿಂದ ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ನೋಡಲು ಮರೆಯದಿರಿ.

ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕರಾದ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮತ್ತು ನಿರೂಪಕಿ ಅನುಶ್ರೀ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಷ್ಟೇ ಅಲ್ಲದೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ನವರಸ ನಾಯಕ ಜಗ್ಗೇಶ್, ಶ್ರೀನಾಥ್, ಸುಧಾರಾಣಿ, ಪ್ರೇಮ, ನಾಗಾಭರಣ, ಯೋಗರಾಜ್ ಭಟ, ಡಾಲಿ ಧನಂಜಯ್, ರಚಿತಾ ರಾಮ್, ವಿಜಯ ರಾಘವೇಂದ್ರ, ಅದಿತಿ ಪ್ರಭುದೇವ, ಪೃಥ್ವಿ ಅಂಬರ್, ಮಾನ್ವಿತ ಹರೀಶ್, ಅಮೂಲ್ಯ, ರಿಷಿ, ಡಾರ್ಲಿಂಗ್ ಕೃಷ್ಣ, ಪ್ರಜ್ವಲ್ ದೇವರಾಜ್, ಸಪ್ತಮಿ ಗೌಡ , ಪ್ರಮೋದ್ ಶೆಟ್ಟಿ, ವಿಕ್ರಂ ರವಿಚಂದ್ರನ್ ಮತ್ತು ಅನೇಕ ಸ್ಯಾಂಡಲವುಡ್ ಕಲಾವಿದರು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಅಷ್ಟೇ ಅಲ್ಲದೆ ಹಾಡಿನ ಮೂಲಕ ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಮಾಡಿರೋ ನಿರೂಪಣೆ ಎಲ್ಲರ ಗಮನ ಸೆಳೆಯಿತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 01T103140.512

ಇಂದು ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ದರಗಳ ಸಂಪೂರ್ಣ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
December 1, 2025 - 10:39 am
0

Untitled design 2025 12 01T100950.601

ಡಿಸೆಂಬರ್ ಮೊದಲ ದಿನ ಗೋಲ್ಡ್‌ ಪ್ರಿಯರಿಗೆ ಗುಡ್‌‌ನ್ಯೂಸ್‌: ಚಿನ್ನದ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
December 1, 2025 - 10:14 am
0

Untitled design 2025 12 01T092319.695

BBK 12: ಬಿಗ್ ಬಾಸ್‌ನಲ್ಲಿ ರ‍್ಯಾಂಕಿಂಗ್‌ ಟಾಸ್ಕ್‌: ಗಿಲ್ಲಿಗೆ ‘ನೀನು ಸೋಮಾರಿ’ ಎಂದ ರಕ್ಷಿತಾ-ರಘು

by ಶಾಲಿನಿ ಕೆ. ಡಿ
December 1, 2025 - 9:33 am
0

Untitled design 2025 12 01T084341.345

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
December 1, 2025 - 8:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (61)
    ಗಂಧದ ಗುಡಿ ಧಾರಾವಾಹಿಯಲ್ಲಿ ಮಂಜು ಭಾಷಿಣಿ ಸ್ಪೆಷಲ್ ಎಂಟ್ರಿ
    November 23, 2025 | 0
  • Untitled design 2025 11 19T203959.420
    ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
    November 19, 2025 | 0
  • Untitled design (98)
    ಕೊನೆಗೂ ಸೊಸೆ ಮೀನಾಳನ್ನು ಒಪ್ಪಿ ಮನೆತುಂಬಿಸಿಕೊಂಡ ನಂದ..! ನಂದಗೋಕುಲದಲ್ಲಿ ಹೊಸ ತಿರುವು..!
    November 19, 2025 | 0
  • Untitled design (88)
    ಹೊಸ ತಿರುವಿನತ್ತ ‘ಭಾಗ್ಯಲಕ್ಮೀ’ ಧಾರವಾಹಿ: ಆದಿಗೆ ಜೋಡಿಯಾಗ್ತಾರಾ ನಟಿ ಮೇಘಾಶ್ರೀ..?
    November 17, 2025 | 0
  • Untitled design (30)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ
    November 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version