• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೀ5 ಮತ್ತು ಪಿಆರ್‌ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮಾರಿಗಲ್ಲು” ವೆಬ್ ಸರಣಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 19, 2025 - 6:49 pm
in ಸಿನಿಮಾ
0 0
0
Untitled design 2025 09 19t184829.750

ಸೆಪ್ಟೆಂಬರ್ 19: ಭಾರತದ ಪ್ರಖ್ಯಾತ ಹಾಗು ಬೃಹತ್ ಓ ಟಿ ಟಿ ಪ್ಲಾಟ್ ಫಾರ್ಮ್/ ವೇದಿಕೆಯಾದ ಜೀ5, ಕನ್ನಡ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲೊಂದಾಗ ಪಿ ಆರ್ ಕೆ ಪ್ರೊಡಕ್ಷನ್ಸ್ ನ ಸಹಯೋಗದಲ್ಲಿ ಒಂದು ವೆಬ್ ಸರಣಿಯನ್ನು ಘೋಷಿಸಿದ್ದು, ಇದೀಗ ಅದರ ಶೀರ್ಷಿಕೆಯನ್ನು ಘೋಷಿಸಿ ಮತ್ತೊಮ್ಮೆ ಸುದ್ದಿಯಾಗಿದೆ. “ಮಾರಿಗಲ್ಲು” ಎಂಬ ಶೀರ್ಷಿಕೆಯುಳ್ಳ ಈ ವೆಬ್ ಸರಣಿ ಕರ್ನಾಟಕ ಜಾನಪದವನ್ನು ಹೇಳುವ‌ ಒಂದು ದೈವಿಕ ಥ್ರಿಲ್ಲರ್ ಆಗಿದೆ. ಈ ಕಥೆಯು ಸದೃಢ ಸಾಂಸ್ಕೃತಿಕ ಮತ್ತು ಐತಿಹಾಸಿಕ ಆಧಾರಗಳನ್ನು ಹೊಂದಿರುತ್ತದೆ ಎಂಬುದು ಗಮನಾರ್ಹ ಸಂಗತಿ.

ನಾಲ್ಕನೇ ಶತಮಾನದ ಕದಂಬರ ಆಳ್ವಿಕೆಯನ್ನು ಹೊಂದಿರುವ ಈ ಕಥೆಯು, ಕದಂಬರ ಪ್ರಥಮ ರಾಜನಾದ ಮಯೂರ ಶರ್ಮನ ಪರಂಪರೆಯನ್ನು ಸಂಭ್ರಮಿಸುತ್ತಿದೆ.

RelatedPosts

ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್

ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’

‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ

ADVERTISEMENT
ADVERTISEMENT

ಕದಂಬರ ಕಾಲದಿಂದಲ್ಲೂ “ಮಾರಿ” ಎಂಬ ದೇವತೆಯಿಂದ ಕಾಪಾಡಲ್ಪಟ್ಟಿರುವ ನಿಧಿಯ ಕುರಿತಾಗಿ ಕಥೆಯನ್ನು ಹೆಣೆದಿದ್ದು, ನಂಬಿಕೆ, ಸ್ವಾರ್ಥ, ದುರಾಸೆ ಮುಂತಾದ ಭಾವನೆಗಳಿಗೆ ಒಳಗಾಗಿ ಪಾತ್ರಗಳು ಯಾವ ರೀತಿ ವರ್ತಿಸುತ್ತಾರೆ, ನಿಧಿಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಷ್ಟೆ ಅಲ್ಲದೆ ಈ ಕಥೆಯು ಸಾಂಸ್ಕೃತಿಕ ಶ್ರೀಮಂತಿಕೆ, ದೈವ ಭಕ್ತಿ,‌ ಜಾನಪದ ಮುಂತಾದ ವಿಷಯಗಳನ್ನೂ ಒಳಗೊಂಡಿರುತ್ತದೆ.

ವೆಬ್ ಸರಣಿ ಕುರಿತಾಗಿ ಮಾತನಾಡಿದ ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್, “ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಥೆಗಳು ಹಾಗೂ ಜನರ ಜೀವನವನ್ನು ಪ್ರತಿಬಿಂಬಿಸುವ ಕಥೆಗಳನ್ನು ನಾವು ಹೆಚ್ಚು ನಂಬುತ್ತೇವೆ ಮತ್ತು ಅಂತಹ ಕಥೆಗಳಿಗೆ ಉತ್ತೇಜನ ನೀಡುತ್ತೇವೆ. “ಮಾರಿಗಲ್ಲು” ಅಂತಹ ಒಂದು ಕಥೆಯಾಗಿದೆ. ಈ ಕಥೆಯು ಕೇವಲ ರಹಸ್ಯ, ಥ್ರಿಲ್, ಆಕ್ಷನ್ಗಳನ್ನು ಒಳಗೊಂಡದೆ, ಕರ್ನಾಟಕ ಜಾನಪದ ಸಂಸ್ಕೃತಿ, ದೈವ ಭಕ್ತಿ ಮುಂತಾದವುಗಳ್ಳನ್ನೂ ಒಳಗೊಂಡಿರುವ ವಿಭಿನ್ನ ಮಿಶ್ರಣವಾಗಿದೆ‌. ಇದು ಪ್ರತಿ ಒಬ್ಬರು ಕಣ್ಣರಳಿಸಿ ನೋಡುವಂಥಾ ಥ್ರಿಲ್ಲರ್ ಕಥೆಯಾಗಲಿದೆ” ಎಂದು ಹೇಳಿದರು.

ಕನ್ನಡ ಜೀ5 ಬಿಸಿನೆಸ್ ಮುಖ್ಯಸ್ಥ ಶ್ರೀ ದೀಪಕ್ ಶ್ರಿರಾಮುಲು ಮಾತನಾಡಿ, ” ‘ಮಾರಿಗಲ್ಲು’ ನಾವು ಹಿಂದೆಂದೂ ಮಾಡದ ಪ್ರಯೋಗವಾಗಿದೆ. ದುರಾಸೆ, ರಹಸ್ಯ, ಮೋಹ,‌ ದೈವ ಭಕ್ತಿ ಮುಂತಾದ ಅನೇಕ ವಿಷಯಗಳ ವಿಭಿನ್ನ ಮಿಶ್ರಣವಾದ ಈ‌ ಕಥೆ ಕನ್ನಡ ನಾಡಿನ ಜಾನಪದವನ್ನು ಕೂಡ ಎತ್ತಿ‌ ಹಿಡಿಯಲಿದೆ. ಕದಂಬ ವಂಶಸ್ಥರ ಸಾಧನೆಗಳನ್ನು ಜೀವಂತವಾಗಿಸುವ ಪ್ರಯತ್ನವನ್ನು ಇದರಲ್ಲಿ ಕಾಣಬಹುದು. ‘ಮಾರಿ’ ದೇವತೆಯಿಂದ ಕಾಯಲ್ಪಟ್ಟಿದ ಕದಂಬರ ನಿಧಿಯ ಕಳವು ಮತ್ತು
ಹುಡುಕಾಟದ ಸುತ್ತ ಇಡೀ‌ ಕಥೆಯನ್ನು ಹೆಣೆಯಲಾಗಿದೆ. ಈ ಥ್ರಿಲ್ಲರ್ ವೆಬ್ ಸರಣಿಯನ್ನು ಪ್ರೇಕ್ಷಕರ ಮುಂದಿಡಲು ನಾವು ಉತ್ಸುಕರಾಗಿದ್ದೇವೆ” ಎಂದು ತಿಳಿಸಿದರು.

ಮತ್ತೊಂದು ವಿಶೇಷವೆಂದರೆ, ಇಂತಹ ಕುತೂಹಲಕಾರಿ ಕಥೆಗಳನ್ನು ಪ್ರೇಕ್ಷಕರಿಗೆ ಓ ಟಿ ಟಿ ವೇದಿಕೆಗಳ ಮೂಲಕ ಲಭ್ಯಗೊಳಿಸಬೇಕೆಂಬುದು ಶ್ರೀ ಪುನೀತ್ ರಾಜಕುಮಾರ್ ಅವರ ಕನಸಾಗಿತ್ತು. ಉತ್ತಮ ಗುಣಮಟ್ಟದ ಕಥೆಗಳನ್ನು ಜನರಿಗೆ ಓ ಟಿ‌ ಟಿಯ ಮೂಲಕ ನೀಡಬೇಕೆಂಬ ಅವರ‌ ಆ‌‌ ಕನಸಿಗೆ “ಮಾರಿಗಲ್ಲು” ಮುನ್ನುಡಿಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (34)

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

by ಕವಿತಾ
July 2, 2026 - 11:30 pm
0

Untitled design (33)

ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ

by Hemanth Kumar S
July 2, 2026 - 11:01 pm
0

Untitled design (32)

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

by ಕವಿತಾ
July 2, 2026 - 10:56 pm
0

Untitled design (31)

ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ

by ಕವಿತಾ
July 2, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (29)
    ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್
    July 2, 2026 | 0
  • Untitled design (27)
    ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”
    July 2, 2026 | 0
  • Untitled design (22)
    ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’
    July 2, 2026 | 0
  • Untitled design (21)
    ‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ
    July 2, 2026 | 0
  • New Project (5)
    ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version