• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

30-40 ಸೈಟ್‌ನ ಕಟ್ಟಡಗಳಿಗೆ ಓಸಿ ವಿನಾಯಿತಿ: ಲಕ್ಷಾಂತರ ಮನೆಗಳಿಗೆ ಬಿಗ್ ರಿಲೀಫ್, ಡಿಕೆಶಿ ಪ್ರಯತ್ನ ಸಕ್ಸಸ್!

admin by admin
July 17, 2025 - 10:27 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (9)

ಬೆಂಗಳೂರು: 30×40 ಸೈಟ್‌ನಲ್ಲಿ ನಿರ್ಮಾಣಗೊಂಡ ಮೂರು ಅಂತಸ್ತಿನ ಕಟ್ಟಡಗಳಿಗೆ ಸ್ವಾಧಿನಾನುಭವ ಪ್ರಮಾಣಪತ್ರ (ಓಸಿ) ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಇಲಾಖೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಈ ತೀರ್ಮಾನವು ಲಕ್ಷಾಂತರ ಕಟ್ಟಡ ಮಾಲೀಕರಿಗೆ ದೊಡ್ಡ ರಿಲೀಫ್ ತಂದಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಂತಾಗಿದೆ.

ಸುಪ್ರೀಂ ಕೋರ್ಟ್‌ನ ಆದೇಶದಂತೆ, ಕಟ್ಟಡ ನಿರ್ಮಾಣ ಪ್ರಮಾಣಪತ್ರ (ಸಿಸಿ) ಮತ್ತು ಓಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸದಂತೆ ತಡೆಯಲಾಗಿತ್ತು. ಇದರಿಂದ ಬೆಂಗಳೂರಿನ ಸಾವಿರಾರು ಮನೆಗಳ ಮಾಲೀಕರು ತೊಂದರೆಗೆ ಸಿಲುಕಿದ್ದರು. ಓಸಿ ಇಲ್ಲದ ಕಾರಣ ಬೆಂಗಳೂರು ಜಲಮಂಡಳಿಯಿಂದ ನೀರಿನ ಸಂಪರ್ಕಕ್ಕೆ ದಂಡ ಸಹ ವಿಧಿಸಲಾಗುತ್ತಿತ್ತು. ಈ ಸಮಸ್ಯೆಗೆ ಪರಿಹಾರವಾಗಿ, 1,200 ಚದರಡಿ (30×40) ನಿವೇಶನದ ಮೂರು ಅಂತಸ್ತಿನ ಕಟ್ಟಡಗಳಿಗೆ ಓಸಿ ವಿನಾಯಿತಿ ನೀಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

RelatedPosts

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ADVERTISEMENT
ADVERTISEMENT
ಕಾಯ್ದೆ ತಿದ್ದುಪಡಿಗೆ ಪ್ರಸ್ತಾವನೆ:

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2024, ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ-1976, ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳ ಮಾದರಿ ಕಟ್ಟಡ ಬೈಲಾಗಳ ತಿದ್ದುಪಡಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ತಿದ್ದುಪಡಿಯ ಮೂಲಕ 30×40 ನಿವೇಶನದ ಕಟ್ಟಡಗಳಿಗೆ ಓಸಿ ಅಗತ್ಯವಿಲ್ಲದಂತೆ ನಿಯಮ ರೂಪಿಸಲಾಗುವುದು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸಿಎಂ, ಕಾನೂನು, ನಗರಾಭಿವೃದ್ಧಿ, ಕಂದಾಯ, ಇಂಧನ, ಪೌರಾಡಳಿತ, ಮತ್ತು ಕೈಗಾರಿಕೆ ಸಚಿವರೊಂದಿಗೆ ನಡೆದ ಸಭೆಯಲ್ಲಿ ಎಲ್ಲಾ ಕಾಯ್ದೆಗಳಲ್ಲಿ ಸಮಾನಾಂತರ ಅವಕಾಶ ಕಲ್ಪಿಸಬೇಕೆಂದು ಒಮ್ಮತದ ಅಭಿಪ್ರಾಯ ವ್ಯಕ್ತವಾಗಿತ್ತು.

ಮಾದರಿ ಕಟ್ಟಡ ಬೈಲಾ (ಎಂಬಿಬಿ) ತಿದ್ದುಪಡಿ:

ಸ್ಥಳೀಯ ಸಂಸ್ಥೆಗಳಲ್ಲಿ ಸಿಸಿ ಮತ್ತು ಓಸಿ ವಿತರಣೆಗೆ ಸಂಬಂಧಿಸಿದಂತೆ ಮಾದರಿ ಕಟ್ಟಡ ಬೈಲಾ (ಎಂಬಿಬಿ) ಅಸ್ತಿತ್ವದಲ್ಲಿದೆ. ಈ ಬೈಲಾಗಳಿಗೂ ತಿದ್ದುಪಡಿ ತರಲು ಆಯಾ ಇಲಾಖೆ ಸಚಿವರ ಸಲಹೆಯನ್ನು ಪಡೆದು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಜುಲೈ 3ರಂದು ನಡೆದ ಸಿಎಂ, ಡಿಸಿಎಂ, ಮತ್ತು ಪ್ರಮುಖ ಇಲಾಖೆ ಸಚಿವರ ಸಭೆಯಲ್ಲಿ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿ ಎಲ್ಲ ಕಾಯ್ದೆಗಳಲ್ಲಿ ಸಮಾನ ಅವಕಾಶ ಕಲ್ಪಿಸುವ ಸಲಹೆ ಬಂದಿತ್ತು. ಈ ಆಧಾರದ ಮೇಲೆ ತಿದ್ದುಪಡಿಗೆ ನಿರ್ಧಾರ ಕೈಗೊಳ್ಳಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (79)

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

by ದಿಶಾ ಕೆ. ಎಸ್.
June 28, 2026 - 8:45 am
0

Web Photo Editor (76)

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

by ದಿಶಾ ಕೆ. ಎಸ್.
June 28, 2026 - 8:29 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 28, 2026 - 8:01 am
0

Web Photo Editor (75)

ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ

by ದಿಶಾ ಕೆ. ಎಸ್.
June 28, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version