• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

415ನೇ ಶ್ರೀರಂಗಪಟ್ಟಣ ದಸರಾ: ಟಿ.ಎಸ್. ನಾಗಾಭರಣರಿಂದ ಅದ್ಧೂರಿ ಉದ್ಘಾಟನೆ!

admin by admin
September 25, 2025 - 10:24 pm
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Web 2025 09 25t222401.167

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜನೆಯ 415ನೇ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವು ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ ಟಿ.ಎಸ್. ನಾಗಾಭರಣ ಅವರಿಂದ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು. ಸಾಂಸ್ಕೃತಿಕ ಕಾರ್ಯಕ್ರಮಗಳು, ವರ್ಣರಂಜಿತ ಮೆರವಣಿಗೆ ಮತ್ತು ಸರ್ಕಾರಿ ಯೋಜನೆಗಳ ಸ್ತಬ್ಧ ಚಿತ್ರಗಳು ಈ ಐತಿಹಾಸಿಕ ದಸರಾವನ್ನು ಮತ್ತಷ್ಟು ವಿಶೇಷಗೊಳಿಸಿದವು.

415ನೇ ಶ್ರೀರಂಗಪಟ್ಟಣ ದಸರಾದ ಭಾಗವಾಗಿ ಆಯೋಜಿತವಾದ ಮೆರವಣಿಗೆಯು ಸಾರ್ವಜನಿಕರ ಗಮನವನ್ನು ಸೆಳೆಯಿತು. ಪೂಜಾಕುಣಿತ, ತಮಟೆ, ನಗಾರಿ, ಪಟ್ಟಕುಣಿತ, ಹುಲಿವೇಷ, ವೀರಗಾಸೆ, ವೀರ ಭದ್ರಕುಣಿತ, ಕಾಳಿ ಕುಣಿತ, ಕಂಸಾಳೆ, ವೀರ ಮಕ್ಕಳ ಕುಣಿತ, ಓನಕೆ ಕುಣಿತ, ಕೋಲಾಟ, ಕರಗಿದ ಕೋಲಾಟ, ಗೊಂಬೆ ಕುಣಿತ, ಡೊಳ್ಳು ಕುಣಿತ, ಬೆಂಕಿ ಭರಾಟೆ, ದೊಣ್ಣೆ ವರಸೆ, ಸೋಮನ ಕುಣಿತ, ಬೇಡರ ವೇಷ, ಹಾಲಕ್ಕಿ ಸುಗ್ಗಿ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿಗೋಬೆ ಮತ್ತು ನಾಸಿಕ್ ಡೊಲಾಟಗಳು ಕನ್ನಡ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರದರ್ಶಿಸಿದವು.

RelatedPosts

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ADVERTISEMENT
ADVERTISEMENT

Whatsapp image 2025 09 25 at 9.58.27 pm

ಈ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಕಲೆಗಳು ಮತ್ತು ಕುಣಿತಗಳು ಕನ್ನಡ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ತೋರಿಸಿದವು. ನಾಡದೇವತೆ ಚಾಮುಂಡೇಶ್ವರಿಯ ಅಂಬಾರಿಗೆ ಪೊಲೀಸ್ ಬ್ಯಾಂಡ್‌ನಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ದಸರಾ ಮೆರವಣಿಗೆಯಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಮತ್ತು ಭಾರತೀಯ ಬೌದ್ಧ ಮಹಾಸಭಾದ ಸ್ತಬ್ಧ ಚಿತ್ರಗಳು ಗಮನ ಸೆಳೆದವು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಸ್ತಬ್ಧ ಚಿತ್ರವು ಸಾರ್ವಜನಿಕರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿತು. ಮಕ್ಕಳ ಮಾರಾಟ ನಿಷೇಧ ಮತ್ತು ಅಪರಾಧದ ಬಗ್ಗೆ ಜಾಗೃತಿ ಮೂಡಿಸುವ ಸ್ತಬ್ಧ ಚಿತ್ರವೂ ಜನರ ಚಿತ್ತವನ್ನು ಕದಿತು.

ಗಣ್ಯರ ಉಪಸ್ಥಿತಿ:
ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್, ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್ ಮತ್ತು ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನ ಯಾದವ್ ಉಪಸ್ಥಿತರಿದ್ದರು.

415ನೇ ಶ್ರೀರಂಗಪಟ್ಟಣ ದಸರಾ ಕೇವಲ ಸಾಂಸ್ಕೃತಿಕ ಆಚರಣೆಯಷ್ಟೇ ಅಲ್ಲದೇ, ಕರ್ನಾಟಕದ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸುವ ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸುವ ವೇದಿಕೆಯಾಗಿದೆ. ಈ ವರ್ಷದ ದಸರಾದ ವೈವಿಧ್ಯಮಯ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ಶ್ರೀರಂಗಪಟ್ಟಣದ ಐತಿಹಾಸಿಕ ಮಹತ್ವವನ್ನು ಮತ್ತಷ್ಟು ಎತ್ತಿ ತೋರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

3

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

by ದಿಶಾ ಕೆ. ಎಸ್.
August 4, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • Untitled design 2026 08 04T113124.996
    ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
    August 4, 2026 | 0
  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version