• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಪ್ರೀ ವೆಡ್ಡಿಂಗ್ ಶೂಟ್ ಮುಗಿಸಿ ಮನೆಗೆ ಬರುವಾಗ ಭೀಕರ ಅಪಘಾತ: ಮದುವೆ ಆಗಬೇಕಿದ್ದ ಜೋಡಿ ದುರಂತ ಸಾ*ವು

admin by admin
December 8, 2025 - 8:53 am
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Web 2025 12 08T085037.489

ಮದುವೆಗೆ ಕೇವಲ 13 ದಿನಗಳು ಬಾಕಿ ಇದ್ದಾಗ, ಸವಿನೆನಪಿಗಾಗಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಖುಷಿಯಿಂದ ಮನೆಗೆ ಮರಳುತ್ತಿದ್ದ ನವಜೋಡಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿ ಎಲ್ಲರನ್ನೂ ಬೆಚ್ಚಿ ಬಿಳಿಸಿದ್ದಾರೆ. ಈ ದುರಂತ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಂಡ್ರಾಳ-ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ.

ಹೊಸಪೇಟೆಯ ಪಂಪಾವನ ಮುನಿರಾಬಾದ್‌ನಲ್ಲಿ ಭಾನುವಾರ ಪ್ರೀ ವೆಡ್ಡಿಂಗ್ ಶೂಟ್ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ಕರಿಯಪ್ಪ ಮಡಿವಾಳ (26, ಇರಕಲ್‌ಗಡ್ಡೆ ನಿವಾಸಿ) ಮತ್ತು ಕವಿತಾ ಪವಾಡೆಪ್ಪ ಮಡಿವಾಳ (19, ಕಾರಟಗಿ ತಾಲೂಕು ಮುಷ್ಠೂರು ನಿವಾಸಿ) ಇಬ್ಬರನ್ನೂ ಕಲ್ಲು ಹೊತ್ತೊಯ್ಯುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಭೀಕರ ಡಿಕ್ಕಿಯಿಂದ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ADVERTISEMENT
ADVERTISEMENT

ಕರಿಯಪ್ಪ ಮತ್ತು ಕವಿತಾ ಅವರ ಮದುವೆ ಇದೇ ತಿಂಗಳು ಡಿಸೆಂಬರ್ 21 ರಂದು ಭರ್ಜರಿ ಸಮಾರಂಭದೊಂದಿಗೆ ನಡೆಯಬೇಕಿತ್ತು. ಎಲ್ಲಾ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಕುಟುಂಬಸ್ಥರು, ಸ್ನೇಹಿತರು, ಹೆಣ್ಣು-ಗಂಡಿನ ಮನೆಯವರು ಎಲ್ಲರೂ ಖುಷಿಯ ಕ್ಷಣಕ್ಕಾಗಿ ಕಾಯುತ್ತಿದ್ದರು. ಆದರೆ ಒಂದೇ ಕ್ಷಣದಲ್ಲಿ ಎಲ್ಲಾ ಕನಸುಗಳು ಛಿದ್ರವಾದವು.

ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ಗಂಗಾವತಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅತಿವೇಗ ಮತ್ತು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಕರಿಯಪ್ಪ ಯುವ ರೈತನಾಗಿದ್ದು, ಕವಿತಾ ಇತ್ತೀಚೆಗೆ ಪದವಿ ಪೂರೈಸಿದ್ದಳು. ಇಬ್ಬರೂ ಪ್ರೇಮ ವಿವಾಹಕ್ಕೆ ಸಿದ್ಧತೆ ನಡೆಸಿದ್ದರು. ಫೋಟೋಶೂಟ್‌ನಲ್ಲಿ ತೆಗೆದ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಆ ಖುಷಿಯ ಚಿತ್ರಗಳನ್ನು ನೋಡಿ ಎಲ್ಲರ ಕಣ್ಣಂಚಿಗೂ ನೀರು ತರಿಸುತ್ತಿದೆ.

ಈ ದುರಂತ ಸುದ್ದಿ ತಿಳಿದ ತಕ್ಷಣ ಇಬ್ಬರ ಮನೆಯಲ್ಲಿ ಅಳುವಿನ ಆಂತರ್ಯ ಮನೆ ಮಾಡಿದೆ. ಸಂಬಂಧಿಕರು, ಗ್ರಾಮಸ್ಥರು, ಸ್ನೇಹಿತರು ದಿಗ್ಭ್ರಮೆಗೊಂಡಿದ್ದಾರೆ. “ಇನ್ನೇನು ಮದುವೆ ಮನೆ ತುಂಬಾ ಜನ, ಖುಷಿ-ಹರ್ಷ… ಇದೇನಾಯ್ತು ದೇವರೇ?” ಎಂದು ಕುಟುಂಬದವರು ಗೋಳಾಡುತ್ತಿದ್ದಾರೆ.

ಪ್ರೀ ವೆಡ್ಡಿಂಗ್ ಶೂಟ್‌ಗೆ ಹೋಗಿ ಮರಳುತ್ತಿದ್ದ ನವಜೋಡಿ ಸಾವು ಎಂಬ ದುಃಖದ ಸುದ್ದಿ ಸಾಮಾಜಿಕಲ ಜಾಲತಾಣಗಳಲ್ಲಿಯೂ ವ್ಯಾಪಕವಾಗಿ ಹರಡುತ್ತಿದ್ದು, ನೆಟ್ಟಿಗರು “ಓಂ ಶಾಂತಿ” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (6)
    ಕೊಪ್ಪಳದಲ್ಲಿ ಬೆಳ್ಳಕ್ಕಿಗಳ ನಿಗೂಢ ಸಾ*ವು: ಹಕ್ಕಿ ಜ್ವರ ಭೀತಿ ಹೆಚ್ಚಳ
    August 2, 2026 | 0
  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • BeFunky collage (13)
    ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ
    April 23, 2026 | 0
  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version