• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಭಿಮಾನ್ ಸ್ಟುಡಿಯೋದಿಂದ ಷರತ್ತು ಉಲ್ಲಂಘನೆ, ಭೂಮಿ ಮರಳಿಸುವಂತೆ ಪತ್ರ ಬರೆದ ಈಶ್ವರ್ ಖಂಡ್ರೆ!

ಅಭಿಮಾನ್ ಸ್ಟುಡಿಯೋ ಭೂಮಿಯಲ್ಲಿ ಸಸ್ಯೋದ್ಯಾನ ನಿರ್ಮಾಣ!

admin by admin
August 30, 2025 - 7:07 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 30t185747.679

ಬೆಂಗಳೂರು: ಖ್ಯಾತ ಕನ್ನಡ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡಿದ್ದ ಭೂಮಿಯ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸುವಂತೆ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಬಿ. ಖಂಡ್ರೆ  ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರಿಂದ ವಿಷ್ಣುವರ್ಧನ್ ಸ್ಮಾರಕಕ್ಕೆ ಸಂಬಂಧಿಸಿದ ಮನವಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಬಿ. ಖಂಡ್ರೆ, ಮೈಲಸಂದ್ರ ಗ್ರಾಮದ ಸರ್ವೆ ನಂ. 26ರಲ್ಲಿ 62 ಎಕರೆ 20 ಗುಂಟೆ ಭೂಮಿಯನ್ನು 1935ರಲ್ಲಿ ಮೈಸೂರು ಸರ್ಕಾರ ‘ತುರಹಳ್ಳಿ ರಾಜ್ಯ ಅರಣ್ಯ’ ಎಂದು ಘೋಷಿಸಿ ಅಧಿಸೂಚನೆ ಹೊರಡಿಸಿತ್ತು ಎಂದು ತಿಳಿಸಿದರು.

RelatedPosts

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ADVERTISEMENT
ADVERTISEMENT

1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಬರುವ ಮುನ್ನ, ಈ ಅರಣ್ಯ ಭೂಮಿಯಲ್ಲಿ 20 ಎಕರೆಯನ್ನು 1969ರಲ್ಲಿ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಷರತ್ತುಬದ್ಧವಾಗಿ ಮಂಜೂರು ಮಾಡಲಾಗಿತ್ತು. ಒಂದು ಎಕರೆಗೆ 300 ರೂಪಾಯಿಗಳಂತೆ ಒಟ್ಟು 6,000 ರೂಪಾಯಿಗಳಿಗೆ ಈ ಭೂಮಿ ನೀಡಲಾಗಿತ್ತು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು.

Untitled design 2025 08 30t185404.6252003ರಲ್ಲಿ ಬಾಲಕೃಷ್ಣ ಅವರ ಮಕ್ಕಳು ಸರ್ಕಾರದ ಅನುಮತಿ ಪಡೆದು 10 ಎಕರೆ ಭೂಮಿಯನ್ನು ಮಾರಾಟ ಮಾಡಿದ್ದರು. ಮಾರಾಟಕ್ಕೆ ಅನುಮತಿ ನೀಡುವಾಗಲೂ ಸ್ಟುಡಿಯೋ ಅಭಿವೃದ್ಧಿಗೆ ಹಣ ಬಳಸುವಂತೆ ಷರತ್ತು ವಿಧಿಸಲಾಗಿತ್ತು. ಆದರೆ, ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬದಲಿಗೆ, ಉಳಿದ 10 ಎಕರೆಯನ್ನೂ ಮಾರಾಟಕ್ಕೆ ಮುಂದಾಗಿರುವುದು ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸುವಂತೆ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದರು.

ಈ ಭೂಮಿ ಮರಳಿ ಬಂದರೆ ಅಲ್ಲಿ ಸಸ್ಯೋದ್ಯಾನ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಖಂಡ್ರೆ ತಿಳಿಸಿದರು. ಬೆಂಗಳೂರು ನಗರ ವಿಸ್ತರಣೆಯಿಂದ ಶ್ವಾಸತಾಣಗಳ ಅಗತ್ಯ ಹೆಚ್ಚಿದ್ದು, ಈ ಉದ್ಯಾನ ನಿರ್ಮಾಣದಿಂದ ಪರಿಸರ ಸಂರಕ್ಷಣೆಗೆ ಸಹಾಯವಾಗಲಿದೆ ಎಂದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಮೇ 15ರಂದು ಕಂದಾಯ ಇಲಾಖೆಯಲ್ಲಿರುವ ಅರಣ್ಯ ಭೂಮಿಯನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದರೆ ಪರಿಶೀಲನೆಗೆ ವಿಶೇಷ ತಂಡ ರಚಿಸುವಂತೆ ಸೂಚಿಸಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಡಾ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿ ಮತ್ತು ಸರ್ಕಾರ ನಿಯಮಾನುಸಾರ ತೀರ್ಮಾನ ಕೈಗೊಳ್ಳಲಿದೆ ಎಂದು ಈಶ್ವರ್ ಖಂಡ್ರೆ ಉತ್ತರಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಚಕಮಕಿ (17)
    ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ
    September 5, 2026 | 0
  • ಚಕಮಕಿ (14)
    ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version