• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದು ಹೆಂಡತಿ ಆತ್ಮಹತ್ಯೆ

admin by admin
April 9, 2025 - 10:05 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (44)

ನಿನ್ನೆ ದಿನ ಇಡೀ ಬೆಂಗಳೂರು ಮಾತ್ರವಲ್ಲದೇ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಅದಕ್ಕೆ ಕಾರಣ ಖಾಸಗಿ ಏರ್​ಲೈನ್ಸ್ ಸಿಬ್ಬಂದಿ ಬಷೀರ್ ವುಲ್ಲ ಅವರ ಪತ್ನಿ ಅಸ್ಮಾ (29) ಸಾವು ಪ್ರಕರಣ. ಹೌದು ಇದೀಗ ಹೆಬ್ಬಾಳ ಪೊಲೀಸರು ಆರೋಪಿ ಬಷೀರ್​ನನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದ ತನಿಖೆಯು ಹೊಸ ತಿರುವು ಪಡೆದುಕೊಂಡಿದೆ.

ಹೌದು ಯುವತಿಯರ ಜೊತೆ ಪತಿ ಬಶೀರ್ ಅಕ್ರಮ ಸಂಬಂಧ ಆರೋಪ ಬಶೀರ್​ ಸೇರಿ 7 ಜನರ ವಿರುದ್ಧ ಅಸ್ಮಾ ಕುಟುಂಬಸ್ಥರು ದೂರು ದಾಖಲಿಸಿದ್ದರು. ಅಸ್ಮಾ ತಂದೆ ಜಮೀರ್ ಕೊಟ್ಟ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು. ಬಶೀರ್​​ ಅನೈತಿಕ ಸಂಬಂಧಕ್ಕೆ ಆತನ ಪೋಷಕರು ಸಹಕಾರ ನೀಡಿದ್ರು ಅಂತಾನೂ ಆರೋಪಿಸಲಾಗಿದೆ. ಚಿತ್ರಹಿಂಸೆ ಕೊಟ್ಟಿದ್ದರಿಂದ ಆತ್ಮಹತ್ಯೆ ಅಂತ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

RelatedPosts

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಯುವಕ ಅರೆಸ್ಟ್‌..!  

ಪ್ರೀತಿ ನಿರಾಕರಿಸಿದಕ್ಕೆ ಕತ್ತು ಕೊಯ್ದು ಯುವತಿ ಭೀಕರ ಕೊ*ಲೆ..!

ಸರ್ಕಾರಿ ಸ್ಥಳಗಳಲ್ಲಿ RSS ಸೇರಿದಂತೆ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್‌..!

ADVERTISEMENT
ADVERTISEMENT

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಏರ್​ಲೈನ್ಸ್​ ಸಿಬ್ಬಂದಿ ಹಾಗೂ ಏರ್​ಲೈನ್ಸ್​​​ನ ಕ್ರೂ ಮೆಂಬರ್ಸ್​ಗೆ ಬಶೀರ್ ಟ್ರೈನಿಂಗ್ ಕೊಡುತ್ತಿದ್ದ. ಬೇರೆ ಯುವತಿಯರ ಜೊತೆ ಬಶೀರ್ ಅಕ್ರಮ ಸಂಬಂಧ ಆರೋಪ ಹೊತ್ತಿದ್ದ ಆರೋಪಿ ಮೇಲೆ ಟ್ರೈನಿಂಗ್​​ಗೆ ಬರುತ್ತಿದ್ದ ಗಗನಸಖಿಯರ ದುರುಪಯೋಗದ ಶಂಕೆ ವ್ಯಕ್ತವಾಗಿದೆ.

ಮೊಬೈಲ್​ನಲ್ಲಿ ಗಗನಸಖಿಯರ ಜೊತೆ ಲವ್ವಿಡವ್ವಿ ಹಾಗೂ ಪೋಲಿ ಮೆಸೇಜ್​ ಕಳಿಸಿದ್ದ. ಅಲ್ಲದೆ ಒಬ್ಬಳ ಜೊತೆ ಮೂರು ವರ್ಷ ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದನಂತೆ. ಆಕೆಯೂ ಅಸ್ಮಾಗೆ ಕರೆ ಮಾಡಿ, ಬಶೀರ್ ಸರಿಯಿಲ್ಲ ಅಂತ ಹೇಳಿದ್ದಳಂತೆ. ಇದೇ ವಿಚಾರಕ್ಕೆ ಪತಿ-ಪತ್ನಿ ಮಧ್ಯೆ ಹಲವು ಬಾರಿ ಜಗಳವಾಗಿತ್ತು. ಗಂಡನ ನಡೆ ಬಗ್ಗೆ ಮನನೊಂದು ಅಸ್ಮಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಆಕೆಯ ಕುಟುಂಬಸ್ಥರು ಗಂಡನೇ ಕೊಲೆ ಮಾಡಿದ್ದಾನೆಂದು ದೂರು ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 10 16t225741.743

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!

by ಯಶಸ್ವಿನಿ ಎಂ
October 16, 2025 - 10:58 pm
0

Untitled design 2025 10 16t223621.178

ಸಂಗೀತ ನಿರ್ದೇಶಕ ರಘು ದೀಕ್ಷಿತ್ ಎರಡನೇ ಮದುವೆ..!ಹುಡುಗಿ ಇವರೇ ನೋಡಿ..!!

by ಯಶಸ್ವಿನಿ ಎಂ
October 16, 2025 - 10:42 pm
0

Untitled design 2025 10 16t222145.153

ಬಿಗ್ ಬಾಸ್‌ನ ರಕ್ಷಿತಾ ಶೆಟ್ಟಿ ಮೇಲೆ ಭೂತದ ಆರೋಪ..!

by ಯಶಸ್ವಿನಿ ಎಂ
October 16, 2025 - 10:23 pm
0

Untitled design 2025 10 16t214931.883

ತೇಜಸ್ವಿಯ ‘ಜುಗಾರಿ ಕ್ರಾಸ್’ಗೆ ಜೀವ ತುಂಬಲು ಮುಂದಾದ ರಾಜ್ ಬಿ. ಶೆಟ್ಟಿ..!

by ಯಶಸ್ವಿನಿ ಎಂ
October 16, 2025 - 10:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t225741.743
    ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!
    October 16, 2025 | 0
  • Untitled design 2025 10 16t174244.711
    ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಯುವಕ ಅರೆಸ್ಟ್‌..!  
    October 16, 2025 | 0
  • Untitled design 2025 10 16t172505.981
    ಪ್ರೀತಿ ನಿರಾಕರಿಸಿದಕ್ಕೆ ಕತ್ತು ಕೊಯ್ದು ಯುವತಿ ಭೀಕರ ಕೊ*ಲೆ..!
    October 16, 2025 | 0
  • Untitled design 2025 10 16t163911.243
    ಸರ್ಕಾರಿ ಸ್ಥಳಗಳಲ್ಲಿ RSS ಸೇರಿದಂತೆ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್‌..!
    October 16, 2025 | 0
  • Untitled design 2025 10 16t131945.451
    ಪತ್ನಿಯನ್ನೇ ಭೀಕರವಾಗಿ ಕೊಚ್ಚಿ ಕೊಂದ ಪಾಪಿ ಪತಿ
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version