• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಅಖಿಲೇಶ್ ಯಾದವ್: ಫೋಟೋ ವೈರಲ್!

admin by admin
November 18, 2025 - 11:40 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (74)

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬೆಂಗಳೂರಿಗೆ ಭೇಟಿ ನೀಡಿದ್ದು, ಇಲ್ಲಿ ಜನಪ್ರಿಯವಾಗಿರುವ ರಾಮೇಶ್ವರಂ ಕೆಫೆಗೆ ತೆರಳಿ ದೋಸೆ ಸವಿದಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅಖಿಲೇಶ್ ತಮ್ಮ ಅಧಿಕೃತ ಎಕ್ಸ್  ಖಾತೆಯಲ್ಲಿ ಹಂಚಿಕೊಂಡಿದ್ದು, “ಕರ್ನಾಟಕದ ನೆನಪು, ಸ್ವಾದದ ಹಳೆಯ ಸಂಬಂಧ” ಎಂದು ಮುದ್ದಾದ ಕ್ಯಾಪ್ಷನ್ ಬರೆದಿದ್ದಾರೆ.

ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಅಖಿಲೇಶ್ ಅವರು ರಾಮೇಶ್ವರಂ ಕೆಫೆಯ ಜನಪ್ರಿಯ ಗೀ ಪಾಡ್ ದೋಸೆ ಮತ್ತು ಫಿಲ್ಟರ್ ಕಾಫಿಯನ್ನು ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, “ಅಖಿಲೇಶ್ ಯಾದವ್ ಈಗ ಸೌತ್ ಇಂಡಿಯನ್ ಫುಡ್ ಫ್ಯಾನ್ ಆದ್ರು” ಎಂದು ನೆಟ್ಟಿಗರು ತಮಾಷೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ADVERTISEMENT
ADVERTISEMENT

ಅಖಿಲೇಶ್‌ಗೆ ಇಂಡಿಯಾ ಮೈತ್ರಿಕೂಟದ ಜವಾಬ್ದಾರಿ ಬೇಕು? ಇದೇ ಸಮಯದಲ್ಲಿ ಸಮಾಜವಾದಿ ಪಕ್ಷದ ಹಿರಿಯ ಶಾಸಕ ರವಿದಾಸ್ ಮೆಹ್ರೋತ್ರಾ ಅವರು “ರಾಹುಲ್ ಗಾಂಧಿ ಬದಲು ಅಖಿಲೇಶ್ ಯಾದವ್ ಅವರೇ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸಬೇಕು” ಎಂದು ಆಗ್ರಹಿಸಿದ್ದಾರೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬಳಿಕ ಐಎನ್‌ಡಿಐಎ ಬಣದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 37 ಸ್ಥಾನ ಗೆದ್ದು ಕಾಂಗ್ರೆಸ್ ನಂತರ ಲೋಕಸಭೆಯಲ್ಲಿ ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲೇಶ್ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂಬ ಬೇಡಿಕೆ ಗಟ್ಟಿಯಾಗಿದೆ.

ಅಖಿಲೇಶ್ ಯಾದವ್ ಈ ಹಿಂದೆಯೂ ಇವಿಎಂ ವಿರುದ್ಧ ಧ್ವನಿ ಎತ್ತಿದ್ದು, ಬ್ಯಾಲೆಟ್ ಮತದಾನಕ್ಕೆ ಮರಳಬೇಕು ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ. ಈಗ ಬೆಂಗಳೂರಿನ ದೋಸೆ ಸವಿದ ನಂತರ ಅಖಿಲೇಶ್ ಅವರ ಜನಪ್ರಿಯ ದಕ್ಷಿಣ ಭಾರತದಲ್ಲೂ ಹೆಚ್ಚುತ್ತಿದೆಯೇ ಎಂಬ ಚರ್ಚೆ ಶುರುವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version