• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

‘ತಾಯವ್ವ’ ನಟಿ ಗೀತಪ್ರಿಯ ಈಗ ‘ಅಪರಿಚಿತೆ’: ಪೋಸ್ಟರ್ ಬಿಡುಗಡೆ ಮಾಡಿದ ಸಿ.ಎನ್. ಅಶ್ವಥ್ ನಾರಾಯಣ!

admin by admin
August 6, 2025 - 12:52 pm
in ಜಿಲ್ಲಾ ಸುದ್ದಿಗಳು, ಸಿನಿಮಾ
0 0
0
Untitled design (50)

ಈ ಮೊದಲು ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಹೌದು ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್. ಅಶ್ವಥ್ ನಾರಾಯಣ ‘ಅಪರಿಚಿತ’ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ, ‘ಸಿನಿಮಾ ಪವರ್ ಫುಲ್ ಮೀಡಿಯಾ. ಸಾಮಾಜಿಕ ಸಂದೇಶ ಇರುವ ಇಂತ ಸಿನಿಮಾ ಹೆಚ್ಚಾಗಿ ಬರಬೇಕು, ಆಗ ಜನ ಹಾಗೂ ಇಂಡಸ್ಟ್ರಿ ಚನ್ನಾಗಿ ಇರುತ್ತದೆ’ ಎಂದು ಶುಭ ಹಾರೈಸಿದರು.

ನಂತರ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಗೀತಪ್ರಿಯ ಮಾತನಾಡಿ, ‘ನನಗೆ ಸಾಮಾಜಿಕ ಸಂದೇಶ ಇರುವಂತಹ ಸಿನಿಮಾಗಳಲ್ಲಿ ನಟಿಸಲು ತುಂಬಾ ಇಷ್ಟ. ಇದೂ ಕೂಡಾ ಸಾಮಾಜಿಕ ಸಂದೇಶ ಇರುವಂತ ಸಿನಿಮಾ. ಹಾಗಾಗಿ ನಾನು ನಟನೆ ಮಾಡುತ್ತಿದ್ದೇನೆ. ನಾಳೆಯಿಂದ ಚಿತ್ರೀಕರಣ ಶುರುವಾಗುತ್ತಿದೆ. ಕರ್ನಾಟಕದಲ್ಲಿಯೇ ಚಿತ್ರೀಕರಣ ನಡೆಯಲಿದೆ. “ಅಪರಿಚಿತ” ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ನಾನು ಶಿಕ್ಷಕಿ ಪಾತ್ರ ಮಾಡುತ್ತಿದ್ದೇನೆ ಎಂದು ಹೇಳಿದರು.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ADVERTISEMENT
ADVERTISEMENT

Whatsapp image 2025 08 06 at 11.13.42 amಈ ಚಿತ್ರವನ್ನು ವಿಶ್ವನಾಥ ನಿರ್ದೇಶನ ಮಾಡುತ್ತಿದ್ದಾರೆ. ಇವರು ಈಗಾಗಲೇ ‘ಹನುಮಂತಪ್ಪನ ಎರಡು ಎಕರೆ ಜಾಗ’ ಸಿನಿಮಾ ನಿರ್ದೇಶನ ಮಾಡಿದ್ದು ಬಿಡುಗಡೆಗೆ ಸಿದ್ದವಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕರು, ‘ಇದು ನೈಜ ಕಥೆ ಆಧಾರಿತ ಸಿನಿಮಾ. ಸಿಂಧೂ ಲೋಕನಾಥ್, ಆರ್.ಜೆ. ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದ್ದು ಥ್ರಿಲ್ಲರ್ ಚಿತ್ರ ಆಗಿರುತ್ತದೆ. ನಾಳೆಯಿಂದ ಚಿತ್ರೀಕರಣ ಶುರು ಮಾಡಿ ಅಕ್ಟೋಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆ ಇದೆ’ ಎಂದರು.

‘ನನ್ನ ಹೆಂಡತಿ ಸೋಶಿಯಲ್ ಮೆಸೇಜ್ ಇರುವಂತ ಸಿನಿಮಾಗಳನ್ನು ಮಾಡುತ್ತಿರುವುದು ಖುಷಿ ಇದೆ. ಅವರ ಮೊದಲ ಸಿನಿಮಾ ನೋಡಿ ತುಂಬಾ ಖುಷಿ ಆಯ್ತು. ಹಾಗಾಗಿ ನಾವೇ ಈ ಚಿತ್ರವನ್ನು ಅಮರ ಫಿಲಂಸ್ ಬ್ಯಾನರ್ ಮೂಲಕ ನಿರ್ಮಾಣ ಮಾಡುತ್ತಿದ್ದೇವೆ’ ಎಂದರು ನಟಿ ಗೀತಪ್ರಿಯ ಅವರ ಪತಿ ಸುರೇಶ್ ಕುಮಾರ್.

Whatsapp image 2025 08 06 at 11.13.43 am (1)ಹಿರಿಯ ನಟ ಶ್ರೀನಾಥ್ ಮಾತನಾಡಿ, ‘ಕೊರೋನಾ ನಂತರ ನಾನು ನಟಿಸುತ್ತಿರುವ ಮೊದಲ ಸಿನಿಮಾ ಇದು. ಸಮಾಜಕ್ಕೆ ಒಂದು ಉತ್ತಮ ಸಂದೇಶ ಕೊಡಲು ಈ ಸಿನಿಮಾ ಮಾಡುತ್ತಿರುವುದು ಖುಷಿ ಆಯ್ತು. ಅದರಲ್ಲೂ ಮುಖ್ಯವಾಗಿ 40 ವರ್ಷದ ನಂತರ ನಾನು , ನನ್ನ ಮಗ ಒಂದೇ ಚಿತ್ರದಲ್ಲಿ ನಟಿಸುತ್ತಿರುವುದು ಹೆಚ್ಚಿನ ಖುಷಿ ಆಗುತ್ತಿದೆ’ ಎಂದರು.

ನಟ ಶ್ರೀನಾಥ್ ಅವರ ಮಗ ರೋಹಿತ ಮಾತನಾಡಿ, ‘ನಾನು 35 ವರ್ಷ ಆದಮೇಲೆ ಸಿನಿಮಾದಲ್ಲಿ ನಟನೆ ಮಾಡ್ತಿದ್ದೇನೆ. ಅದರಲ್ಲೂ ಅಪ್ಪನ ಜೊತೆ ನಟಿಸೋದು ಖುಷಿ ಇದೆ. ಪಾತ್ರ ಕೂಡ ತುಂಬಾ ಚನ್ನಾಗಿದೆ’ ಎಂದು ಹೇಳಿದರು. ವೇದಿಕೆಯಲ್ಲಿ ಮತ್ತೋರ್ವ ನಟಿ ಆರ್.ಜೆ. ನಿಖಿತಾ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • Untitled design 2026 10 06T103454.004
    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version