• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಅನೈತಿಕ ಸಂಬಂಧ ಆರೋಪದಡಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಬಂಧನ, ಗಂಡನ ಬದಲು ಅಣ್ಣ ಬಲಿ!

admin by admin
February 3, 2026 - 2:40 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
BeFunky collage 2026 02 03T145430.085

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ಮಹೇಶ್ ನಾಯ್ಕ್ ಎಂಬಾತನ ಪತ್ನಿ ಸುಚಿತ್ರಾ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡ ಮಹೇಶ್ ನಾಯ್ಕ್‌ನನ್ನು ಕೊಲೆ ಮಾಡುವ ಪ್ಲಾನ್ ಮಾಡಲಾಗಿತ್ತು ಎನ್ನಲಾಗಿದೆ. ಆದರೆ ಪ್ಲಾನ್ ಫೇಲ್ ಆಗಿ ತಪ್ಪಿಸಿಕೊಂಡ ಮಹೇಶ್ ಬದಲಿಗೆ ಅವನ ಅಣ್ಣ ವಸಂತ್ ನಾಯ್ಕ್ ಬರ್ಬರವಾಗಿ ಕೊಲೆಯಾಗಿದ್ದಾರೆ.

ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ್ ಭಟ್ ನಡುವೆ ಅನೈತಿಕ ಸಂಬಂಧ ಇದ್ದು, ಇದರ ಬಗ್ಗೆ ಪ್ರಶ್ನಿಸಿದ ಮಹೇಶ್ ನಾಯ್ಕ್‌ನನ್ನು ತೆಗೆದುಹಾಕುವ ಯೋಜನೆ ಮಾಡಲಾಗಿತ್ತು ಎನ್ನಲಾಗಿದೆ. ಸುಚಿತ್ರಾ, ಅವಳ ತಂದೆ ಲೋಕನಾಥ್ ಮತ್ತು ಕಮಲಾಕರ್ ಭಟ್ ಸೇರಿದಂತೆ ಕೆಲವರು ಈ ಕೊಲೆ ಪ್ಲಾನ್‌ನಲ್ಲಿ ಭಾಗಿಯಾಗಿದ್ದರು. ಗ್ಯಾಂಗ್ ಏಕಾಏಕಿ ಮಹೇಶ್ ಮೇಲೆ ಹಲ್ಲೆಗೆ ಮುಂದಾಗಿತ್ತು.

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ಆದರೆ ತಮ್ಮನನ್ನು ಕಾಪಾಡಲು ಓಡೋಡಿ ಬಂದ ಅಣ್ಣ ವಸಂತ್ ನಾಯ್ಕ್ ಗಲಾಟೆಯಲ್ಲಿ ಸಿಲುಕಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಮಹೇಶ್ ನಾಯ್ಕ್ ಗಾಯಗೊಂಡು ತಪ್ಪಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆಯಲ್ಲಿ 24 ಗಂಟೆಗಳೊಳಗೆ ನಾಲ್ವರನ್ನು ಬಂಧಿಸಲಾಗಿದೆ. ಸುಚಿತ್ರಾ, ಅವಳ ತಂದೆ ಲೋಕನಾಥ್, ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಇನ್ನೊಬ್ಬರು. ಸಿದ್ದಾಪುರ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಅನೈತಿಕ ಸಂಬಂಧ ಮತ್ತು ಕೊಲೆ ಯೋಜನೆಯ ಹಿನ್ನೆಲೆಯನ್ನು ಆಳವಾಗಿ ಪರಿಶೀಲಿಸಲಾಗುತ್ತಿದೆ.

ಈ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಜ್ಯೋತಿಷಿ ಕಮಲಾಕರ್ ಭಟ್ ಅವರಂತಹ ಖ್ಯಾತ ವ್ಯಕ್ತಿಯ ಮೇಲಿನ ಆರೋಪಗಳು ಗಂಭೀರ ಚರ್ಚೆಗೆ ಕಾರಣವಾಗಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 27T064928.144

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

by ಶಾಲಿನಿ ಕೆ. ಡಿ
August 27, 2026 - 6:51 am
0

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
  • Untitled design (16)
    ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!
    August 3, 2026 | 0
  • ಭಾವುಕರಾದ (14)
    ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ
    August 2, 2026 | 0
  • ಭಾವುಕರಾದ (11)
    ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version