• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸ್ನೇಹಿತರೇ ರೌಡಿಶೀಟರ್ ಆಟೋ ನಾಗನ ಭೀಕರ ಮರ್ಡರ್: ಹಣದ ವಿಚಾರಕ್ಕೆ ಹರಿದ ನೆತ್ತರು

admin by admin
January 25, 2026 - 10:46 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
BeFunky collage (70)

ನೆಲಮಂಗಲ ಬಳಿಯ ಬಾಲಾಜಿ ಫಾರ್ಮ್ ಹೌಸ್‌ನಲ್ಲಿ ರೌಡಿಶೀಟರ್ ಆಟೋ ನಾಗ ಅವರನ್ನು ಸ್ನೇಹಿತರೇ ಭಯಾನಕವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಣದ ವಿಚಾರವೇ ಈ ಕೊಲೆಗೆ ಮುಖ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪಾರ್ಟಿ ಮಾಡಿ ಕುಡಿದ ಮತ್ತಿನಲ್ಲಿದ್ದ ನಾಗನನ್ನು ಡ್ರಾಗರ್ ಮತ್ತು ಇತರ ಮಾರಕಾಸ್ತ್ರಗಳಿಂದ ಇರಿದು ಕೊಂದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಗಂಗೊಂಡಹಳ್ಳಿಯ ರೌಡಿಶೀಟರ್ ಆಟೋ ನಾಗ ಇಂದು ಮಧ್ಯಾಹ್ನ 2:30ರ ವೇಳೆಗೆ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಬಾಲಾಜಿ ಫಾರ್ಮ್ ಹೌಸ್‌ಗೆ ಆಗಮಿಸಿದ್ದರು. ಎರಡು ರೂಮ್‌ಗಳನ್ನು ಬುಕ್ ಮಾಡಿ ಸ್ನೇಹಿತರ ಜೊತೆಗೆ ಚೆನ್ನಾಗಿ ಮದ್ಯ ಸೇವಿಸಿ, ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದರು.

RelatedPosts

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ADVERTISEMENT
ADVERTISEMENT

ಆದರೆ ಕುಡಿದ ಮತ್ತಿನಲ್ಲಿ ಇದ್ದ ನಾಗನನ್ನು ಸ್ನೇಹಿತರೇ ಡ್ರಾಗರ್‌ನಿಂದ ಇರಿದು ಭೀಕರವಾಗಿ ಕೊಂದಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸ್ ತನಿಖೆಯ ಪ್ರಕಾರ, ಆರೋಪಿ ಅಭಿ ಎಂಬಾನಿಗೆ ನಾಗ ಅಂದರ್-ಬಾಹರ್ ಹಣದಲ್ಲಿ 22 ಲಕ್ಷ ರೂಪಾಯಿ ಸಾಲ ನೀಡಿದ್ದ. ಇತ್ತೀಚೆಗೆ ನಾಗ ಹಣ ವಾಪಸ್ ಕೇಳಿದ್ದರಿಂದ ಆರೋಪಿಗಳು ಕೊಲೆಗೆ ಸ್ಕೆಚ್ ರೆಡಿ ಮಾಡಿದ್ದರು. ಪಾರ್ಟಿ ಮಾಡಿ ಮಾತನಾಡುವ ನೆಪದಲ್ಲಿ ನಾಗನನ್ನು ಕರೆಸಿಕೊಂಡು ಪ್ಲ್ಯಾನ್ ಪ್ರಕಾರ ಇರಿದು ಕೊಂದಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಹಿಡಿಯಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ಹೆಚ್ಚಿನ ಬರಹಗಳು ಬರಲಿವೆ.

ಈ ಘಟನೆಯಿಂದ ಸ್ಥಳೀಯರಲ್ಲಿ ಭಯ ಮತ್ತು ಆತಂಕ ವ್ಯಕ್ತವಾಗಿದೆ. ಹಣದ ವ್ಯವಹಾರದಲ್ಲಿ ಸ್ನೇಹಿತರೇ ರೌಡಿಶೀಟರ್‌ನನ್ನು ಕೊಂದಿರುವುದು ಆಘಾತಕಾರಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!
    October 11, 2026 | 0
  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • Untitled design (10)
    ಧಾರವಾಡ: ಚಲಿಸುತ್ತಿದ್ದ ಕಾರಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ
    October 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version