• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ತಂದೆ

admin by admin
May 3, 2025 - 12:30 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Befunky collage (9)

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದ ಮಗನನ್ನು ಉತ್ತೇಜಿಸಲು ತಂದೆಯೊಬ್ಬ ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿರುವ ಅಪರೂಪದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಪರೀಕ್ಷೆಯ ಸೋಲು ಜೀವನದ ಕೊನೆಯಲ್ಲ ಎಂದು ತೋರಿಸಿ, ಮಗನಿಗೆ ಧೈರ್ಯ ತುಂಬಿದ ಕುಟುಂಬದ ಕತೆ ಎಲ್ಲರ ಮನ ಗೆದ್ದಿದೆ.

ಹೌದು ಬಾಗಲಕೋಟೆಯ ಬಸವೇಶ್ವರ ಹೈಸ್ಕೂಲ್‌ನ ಇಂಗ್ಲೀಷ್ ಮಾಧ್ಯಮದಲ್ಲಿ ಓದುತ್ತಿದ್ದ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 200 ಅಂಕಗಳನ್ನು (32%) ಗಳಿಸಿ, ಆರು ವಿಷಯಗಳಲ್ಲಿ ಫೇಲಾಗಿದ್ದಾನೆ. ಈ ಫಲಿತಾಂಶದಿಂದ ಬೇಸರಗೊಂಡಿದ್ದ ಅಭಿಷೇಕ್‌ನನ್ನು ಉತ್ತೇಜಿಸಲು ತಂದೆ, ತಾಯಿ, ಸಹೋದರ, ಸಹೋದರಿ, ಅಜ್ಜಿ, ಮತ್ತು ಕುಟುಂಬದವರು ಒಟ್ಟಾಗಿ ಸರ್ಪ್ರೈಸ್‌ನಲ್ಲಿ ಕೇಕ್ ತಂದು ಸಿಹಿತಿನ್ನಿಸಿ ಸಂಭ್ರಮಿಸಿದ್ದಾರೆ.

RelatedPosts

ಬುರುಡೆ ಚಿನ್ನಯ್ಯನ ಬಿಎನ್‌ಎಸ್‌ಎಸ್ 183 ಹೇಳಿಕೆ ದಾಖಲು ಪ್ರಕ್ರಿಯೆ ಸಂಪೂರ್ಣ ಮುಕ್ತಾಯ

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಗೀತಾ ಶಿವರಾಜ್‌ಕುಮಾರ್‌

‘ನಾನ್ ಒಳ್ಳೇವ್ನು’ ನನಗೆ ಏನು ಗೊತ್ತಿಲ್ಲ: ಕಾಮುಕ ಮ್ಯಾಥ್ಯೂ ಮಾತು!

ವಿಜಯನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟ, 8 ಜನರಿಗೆ ಗಾಯ.!

ADVERTISEMENT
ADVERTISEMENT

Screenshot 2025 05 03 122548ತಂದೆಯು ಮಗನಿಗೆ ಮುತ್ತಿಟ್ಟು, “ಪರೀಕ್ಷೆ ಒಂದೇ ಜೀವನವಲ್ಲ, ಮತ್ತೆ ಪ್ರಯತ್ನ ಮಾಡು,” ಎಂದು ಹೆಗಲ ಮೇಲೆ ಕೈಯಿಟ್ಟು ಧೈರ್ಯ ತುಂಬಿದ್ದಾರೆ. ಕುಟುಂಬದ ಈ ಸಕಾರಾತ್ಮಕ ವಿಧಾನವು ಅಭಿಷೇಕ್‌ನಲ್ಲಿ ಆತ್ಮವಿಶ್ವಾಸ ಮೂಡಿಸಿದೆ.

ಅಭಿಷೇಕ್‌ನ ಹಿನ್ನೆಲೆ

ಅಭಿಷೇಕ್ 15 ತಿಂಗಳ ಮಗುವಾಗಿದ್ದಾಗ ಎರಡೂ ಪಾದಗಳು ಸುಟ್ಟು, ನೆನಪಿನ ಶಕ್ತಿಯನ್ನು ಭಾಗಶಃ ಕಳೆದುಕೊಂಡಿದ್ದಾನೆ. ಈ ದೈಹಿಕ ಮತ್ತು ಮಾನಸಿಕ ಸವಾಲಿನಿಂದಾಗಿ ಉತ್ತರಗಳನ್ನು ನೆನಪಿಟ್ಟುಕೊಂಡು ಬರೆಯಲು ವಿಫಲನಾಗಿದ್ದಾನೆ. ಫಲಿತಾಂಶದಿಂದ ಬೇಜಾರಾಗಿದ್ದ ಅವನಿಗೆ ಕುಟುಂಬದ ಬೆಂಬಲವು ಹೊಸ ಉತ್ಸಾಹ ತಂದಿದೆ. ಅಭಿಷೇಕ್‌ನ ತಂದೆಯವರ ಈ ಸಕಾರಾತ್ಮಕ ದೃಷ್ಟಿಕೋನವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಫೇಲ್ ಆಗಿದ್ದರಿಂದ ಬೇಜಾರಾಯಿತು, ಆದರೆ ನಮ್ಮ ತಂದೆ-ತಾಯಿ ಎಲ್ಲರೂ ಧೈರ್ಯ ತುಂಬಿದರು. ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ,” ಎಂದು ಅಭಿಷೇಕ್ ಹೇಳಿದ್ದಾನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 09 27t171102.246

ಬುರುಡೆ ಚಿನ್ನಯ್ಯನ ಬಿಎನ್‌ಎಸ್‌ಎಸ್ 183 ಹೇಳಿಕೆ ದಾಖಲು ಪ್ರಕ್ರಿಯೆ ಸಂಪೂರ್ಣ ಮುಕ್ತಾಯ

by ಯಶಸ್ವಿನಿ ಎಂ
September 27, 2025 - 5:12 pm
0

Untitled design 2025 09 27t165334.683

ನಾಳೆಯಿಂದ ಬಿಗ್ ಬಾಸ್ ಕನ್ನಡ-12 ಪ್ರಾರಂಭ: ಸ್ಪರ್ಧಿಗಳ ಪೂರ್ಣ ಪಟ್ಟಿ ಇಲ್ಲಿದೆ ನೋಡಿ..!

by ಯಶಸ್ವಿನಿ ಎಂ
September 27, 2025 - 4:56 pm
0

Untitled design 2025 09 27t162030.224

ರಾಷ್ಟ್ರ ಪ್ರಶಸ್ತಿ ಪಡೆದ 4 ವರ್ಷದ ತ್ರಿಶಾ ಥೋಸರ್‌

by ಯಶಸ್ವಿನಿ ಎಂ
September 27, 2025 - 4:26 pm
0

Untitled design 2025 09 27t155600.435

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಗೀತಾ ಶಿವರಾಜ್‌ಕುಮಾರ್‌

by ಯಶಸ್ವಿನಿ ಎಂ
September 27, 2025 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 27t171102.246
    ಬುರುಡೆ ಚಿನ್ನಯ್ಯನ ಬಿಎನ್‌ಎಸ್‌ಎಸ್ 183 ಹೇಳಿಕೆ ದಾಖಲು ಪ್ರಕ್ರಿಯೆ ಸಂಪೂರ್ಣ ಮುಕ್ತಾಯ
    September 27, 2025 | 0
  • Untitled design 2025 09 27t155600.435
    ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಗೀತಾ ಶಿವರಾಜ್‌ಕುಮಾರ್‌
    September 27, 2025 | 0
  • Web (14)
    ‘ನಾನ್ ಒಳ್ಳೇವ್ನು’ ನನಗೆ ಏನು ಗೊತ್ತಿಲ್ಲ: ಕಾಮುಕ ಮ್ಯಾಥ್ಯೂ ಮಾತು!
    September 27, 2025 | 0
  • Web (10)
    ವಿಜಯನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟ, 8 ಜನರಿಗೆ ಗಾಯ.!
    September 27, 2025 | 0
  • Web (8)
    ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮೇಲೆ ಪೊಲೀಸರ ದರ್ಪ, ಕಲ್ಲು ತೂರಿದವರ ಮೇಲೆ ಏಕಿಲ್ಲ?
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version