• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪತ್ನಿ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಯುವಕ

admin by admin
February 3, 2026 - 12:38 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
BeFunky collage 2026 02 03T123733.185

ಪತ್ನಿಯೊಂದಿಗೆ ಸ್ನೇಹಿತನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಖಾನಾಪುರ ಎಸ್‌ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಭಾನುವಾರ ನಡೆದ ಭೀಕರ ಘಟನೆಯಲ್ಲಿ ಸ್ನೇಹಿತನೇ ಆತನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ.

ಮೃತ ವ್ಯಕ್ತಿ ಖಾನಾಪುರ ಎಸ್‌ಕೆ ಗ್ರಾಮದ ಸೋಮಶೇಖರ್ ಕಿಳ್ಳಿಕೇತರ (45). ಆರೋಪಿ ಸಂಜೀವ್ ಕಿಳ್ಳಿಕೇತರ (28), ಬಾದಾಮಿ ತಾಲ್ಲೂಕಿನ ಕಾಕನೂರು ಗ್ರಾಮದ ನಿವಾಸಿ. ಇಬ್ಬರೂ ಆಪ್ತ ಸ್ನೇಹಿತರಾಗಿದ್ದರು ಮತ್ತು ಮದ್ಯಪಾನಕ್ಕೆ ಜೊತೆಯಾಗುತ್ತಿದ್ದರು.

RelatedPosts

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

ಸಂಜೀವ್‌ಗೆ ತನ್ನ ಪತ್ನಿಯೊಂದಿಗೆ ಸೋಮಶೇಖರ್ ಅತಿಯಾದ ಸಲುಗೆ ತೋರುತ್ತಿದ್ದ ಮತ್ತು ಫೋನ್‌ನಲ್ಲಿ ನಿರಂತರ ಸಂಪರ್ಕದಲ್ಲಿದ್ದ ಎಂಬ ಅನುಮಾನ ಬಂತು. ಈ ಬಗ್ಗೆ ಸೋಮಶೇಖರ್‌ಗೆ ಎಚ್ಚರಿಕೆ ನೀಡಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎನ್ನಲಾಗಿದೆ.

ಆದರೂ ಭಾನುವಾರ ಮಧ್ಯಾಹ್ನ 3:30ರ ಸುಮಾರಿಗೆ ಇಬ್ಬರೂ ಮಾವಿನ ತೋಟದಲ್ಲಿ ಮದ್ಯಪಾನ ಮಾಡುತ್ತಿದ್ದರು. ಸೋಮಶೇಖರ್‌ಗೆ ಕಂಠಪೂರ್ತಿ ಮದ್ಯ ಕುಡಿಸಿದ ಸಂಜೀವ್, ಆತ ಪೂರ್ತಿ ನಶೆಯಲ್ಲಿದ್ದಾಗ ಕಲ್ಲಿನಿಂದ ತಲೆ ಮತ್ತು ಮುಖವನ್ನು ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

ಭಾನುವಾರದಿಂದ ಸೋಮಶೇಖರ್ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಶೋಧ ನಡೆಸಲಾಗಿತ್ತು. ಸೋಮವಾರ ಮಾವಿನ ತೋಟದಲ್ಲಿ ರಕ್ತಮುಚ್ಚಿದ ಶವ ಪತ್ತೆಯಾಗಿ ಕೊಲೆ ದೃಢಪಟ್ಟಿದೆ. ಬಾದಾಮಿ ಪೊಲೀಸರು ಮತ್ತು ಬಾಗಲಕೋಟೆ ಜಿಲ್ಲಾ ಪೊಲೀಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ಸಂಜೀವ್ ಕಿಳ್ಳಿಕೇತರ್‌ನ್ನು ಪೊಲೀಸರು ಬಂಧಿಸಿದ್ದು, ಬಾದಾಮಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (1)
    ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ
    October 15, 2026 | 0
  • Untitled design 2026 10 15T092904.651
    ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ
    October 15, 2026 | 0
  • Untitled design 2026 10 15T075100.472
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
    October 15, 2026 | 0
  • ಮುನ್ಸೂಚನೆ (5)
    ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    October 14, 2026 | 0
  • ಮುನ್ಸೂಚನೆ (3)
    ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version