• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಗಲಕೋಟೆಯಲ್ಲಿ ಮತ್ತೆ ಕೊತ ಕೊತ: ಕಿಲ್ಲಾ ಓಣಿಯಲ್ಲಿ ಮತ್ತೊಮ್ಮೆ ಕಲ್ಲು ತೂರಾಟ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 1:19 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0

ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ನಂತರ ನಗರದಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿರುವಾಗಲೇ ಮತ್ತೊಮ್ಮೆ ಕಿಲ್ಲಾ ಓಣಿ ಪ್ರದೇಶದಲ್ಲಿ ಕಲ್ಲು ಎಸೆತ ಘಟನೆ ಸಂಭವಿಸಿದೆ. ಇಂದು ಹಿಂದು ಮುಖಂಡರ ಸಭೆ ನಡೆದ ನಂತರ ಕಾರ್ಯಕರ್ತರು ಅಂಗಡಿ-ಮುಂಗಟ್ಟು ಬಂದ್ ಮಾಡಿಸಲು ಹೊರಟಾಗ ಕಲ್ಲು ತೂರಾಟ ನಡೆದಿದೆ. ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಾಠಿಚಾರ್ಜ್ ನಡೆಸಿದ್ದಾರೆ.

ಘಟನೆಯ ವಿವರ ಇಂದು ಬೆಳಿಗ್ಗೆ ಹಿಂದು ಸಂಘಟನೆಗಳ ಮುಖಂಡರು ಸಭೆ ನಡೆಸಿ ನಗರದಲ್ಲಿ ಬಂದ್ ಮಾಡಿಸಲು ಯೋಜನೆ ಹಾಕಿಕೊಂಡಿದ್ದರು. ಸಭೆ ಮುಗಿದ ನಂತರ ಕಾರ್ಯಕರ್ತರು ಕಾಯಿಪಲ್ಲೆ (ತರಕಾರಿ) ಮಾರುಕಟ್ಟೆಯತ್ತ ತೆರಳಿದ್ದರು. ಈ ವೇಳೆ ಕಿಲ್ಲಾ ಓಣಿ ಬಳಿ ಮತ್ತೊಮ್ಮೆ ಕಲ್ಲು ತೂರಾಟ ನಡೆದಿದೆ. ಕಲ್ಲುಗಳು ತರಕಾರಿ ಮಾರಾಟಕ್ಕೆ ಬಂದವರ ಬಳಿ ಬಿದ್ದಿವೆ. ಘಟನೆಯಿಂದ ಆಕ್ರೋಶಗೊಂಡು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.

RelatedPosts

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ

ADVERTISEMENT
ADVERTISEMENT

ಪೊಲೀಸರು ಉದ್ರಿಕ್ತರನ್ನು ತಡೆಯಲು ರಸ್ತೆಯಲ್ಲಿ ಅಟ್ಟಾಡಿಸಿ ಲಾಠಿ ಬೀಸಿದ್ದಾರೆ. ಲಾಠಿಚಾರ್ಜ್‌ನಿಂದ ಹಲವರು ಚದುರಿ ಹೋಗಿದ್ದು, ಸ್ಥಳದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಹೆಚ್ಚುವರಿ ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದೆ.

ಹಿಂದಿನ ಘಟನೆಯ ನೆನಪು ಇದಕ್ಕೂ ಮೊದಲು ಶಿವಾಜಿ ಜಯಂತಿ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿ ಕಲ್ಲು-ಚಪ್ಪಲಿ ತೂರಾಟ ನಡೆದಿತ್ತು. ಆ ಘಟನೆಯಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಈಗ ಮತ್ತೊಮ್ಮೆ ಅದೇ ಪ್ರದೇಶದಲ್ಲಿ ಘಟನೆ ಪುನರಾವರ್ತನೆಯಾಗುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ.

ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದು, ಕಲ್ಲು ಎಸೆದವರನ್ನು ಗುರುತಿಸಿ ಬಂಧಿಸುವ ಕಾರ್ಯಾಚರಣೆ ಮುಂದುವರೆದಿದೆ. ಸಾರ್ವಜನಿಕರು ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 20T170506.057

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

by ಶಾಲಿನಿ ಕೆ. ಡಿ
February 20, 2026 - 5:07 pm
0

Untitled design 2026 02 20T164345.817

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

by ಶಾಲಿನಿ ಕೆ. ಡಿ
February 20, 2026 - 4:46 pm
0

Untitled design 2026 02 20T161333.598

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

by ಶಾಲಿನಿ ಕೆ. ಡಿ
February 20, 2026 - 4:21 pm
0

Untitled design 2026 02 20T152939.483

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

by ಶಾಲಿನಿ ಕೆ. ಡಿ
February 20, 2026 - 3:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T170506.057
    ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್
    February 20, 2026 | 0
  • Untitled design 2026 02 20T152939.483
    ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T142240.125
    ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ
    February 20, 2026 | 0
  • BeFunky collage 2026 02 20T123644.287
    ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ
    February 20, 2026 | 0
  • BeFunky collage 2026 02 20T121348.275
    ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version