• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 12:15 pm
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
BeFunky collage 2026 02 20T121348.275

ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿದ್ದ 8 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆಯಲ್ಲಿ ಹೊರಬಂದ ಮಹತ್ವದ ಸತ್ಯಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಮಾಧ್ಯಮದ ಮುಂದಿಟ್ಟಿದ್ದಾರೆ.

ಎಸ್ಪಿ ಸಿದ್ಧಾರ್ಥ್ ಗೋಯಲ್ ಹೇಳಿದ್ದೇನು?

RelatedPosts

ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ

ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

ತುಮಕೂರು: ಸಾಕು ಮಗ ಮತ್ತು ಸಹೋದರಿಯಿಂದಲೇ ಮಹಿಳೆಯ ಕೊಲೆ, ಕ್ಷುಲ್ಲಕ ಕಾರಣಕ್ಕೆ ಉಸಿರುಗಟ್ಟಿಸಿ ಹ*ತ್ಯೆ

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಸ್ಪಿ ಸಿದ್ಧಾರ್ಥ್ ಗೋಯಲ್ ಸ್ಪೋಟಕ ಮಾಹಿತಿ

ADVERTISEMENT
ADVERTISEMENT
  • ಘಟನೆಯಲ್ಲಿ ಒಬ್ಬನೇ ವ್ಯಕ್ತಿ (ನವನಗರ ನಿವಾಸಿ ತನ್ವೀರ್) ಕಲ್ಲು ಎಸೆದಿದ್ದಾನೆ ಎಂದು ಆತನೇ ಒಪ್ಪಿಕೊಂಡಿದ್ದಾನೆ.
  • ಸಿಸಿಟಿವಿ ದೃಶ್ಯಗಳ ಪರಿಶೀಲನೆಯಿಂದ ಇನ್ನೂ 7 ಆರೋಪಿಗಳನ್ನು ಗುರುತಿಸಿ ಬಂಧಿಸಲಾಗಿದೆ.
  • ಗಲಾಟೆ ಪೂರ್ವ ಯೋಜಿತವಾಗಿರಲಿಲ್ಲ ಮತ್ತು ಡಿಜೆ ವಿಚಾರಕ್ಕೆ ಸಂಬಂಧಿಸಿದ್ದಲ್ಲ.
  • ರಾತ್ರಿ ಸುಮಾರು 10:06ಕ್ಕೆ ಘಟನೆ ನಡೆದಿದ್ದು, ಎಸ್ಪಿ ಸೇರಿದಂತೆ ಇಬ್ಬರು ಕಾನ್ಸ್ಟೇಬಲ್‌ಗಳಿಗೆ ಗಾಯಗಳಾಗಿವೆ.
  • ಕಲ್ಲು ತೂರಾಟದ ಜೊತೆಗೆ ಚಪ್ಪಲಿಗಳನ್ನೂ ಎಸೆಯಲಾಗಿದೆ.
  • ಮಸೀದಿಯ ಶೂ ರ್ಯಾಕ್‌ನಲ್ಲಿದ್ದ ಕಲ್ಲುಗಳನ್ನು ತೆಗೆದುಕೊಂಡು ತೂರಾಟ ನಡೆಸಲಾಗಿದೆ. ಮಸೀದಿಯೊಳಗೆ ರಾಡ್ ಅಥವಾ ಯಾವುದೇ ಅಸ್ತ್ರಗಳಿರಲಿಲ್ಲ.
  • ಘಟನೆ ಹಿನ್ನೆಲೆಯಲ್ಲಿ ಬಿಎನ್‌ಎಸ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
  • ಸುಮೋಟೋ ಕೇಸ್ ದಾಖಲಿಸಿ FIR ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಬುಧವಾರ ಸಂಜೆ ನಡೆದ ಈ ಘಟನೆಯಲ್ಲಿ ಮೆರವಣಿಗೆ ಪಂಕಾ ಮಸೀದಿ ಬಳಿ ಹಾದು ಹೋಗುತ್ತಿದ್ದಾಗ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆದಿತ್ತು. ಘಟನೆಯಿಂದ ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದವು. ಪ್ರಕರಣದ ನಂತರ ನಗರದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲನೆ ಮಾಡಿ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಯಾವುದೇ ಪೂರ್ವ ಯೋಜಿತ ಉದ್ದೇಶವಿರಲಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 20T123644.287

ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ

by ಶ್ರೀದೇವಿ ಬಿ. ವೈ
February 20, 2026 - 12:43 pm
0

BeFunky collage 2026 02 20T121348.275

ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!

by ಶ್ರೀದೇವಿ ಬಿ. ವೈ
February 20, 2026 - 12:15 pm
0

BeFunky collage 2026 02 20T115825.488

ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

by ಶ್ರೀದೇವಿ ಬಿ. ವೈ
February 20, 2026 - 12:02 pm
0

BeFunky collage 2026 02 20T113609.258

ಚಿನ್ನ ಆಭರಣ ಬೆಲೆ ಇಳಿಕೆ , ಬೆಳ್ಳಿ ಸ್ಥಿರ

by ಶ್ರೀದೇವಿ ಬಿ. ವೈ
February 20, 2026 - 11:38 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 20T123644.287
    ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ
    February 20, 2026 | 0
  • BeFunky collage 2026 02 20T115825.488
    ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು
    February 20, 2026 | 0
  • BeFunky collage 2026 02 20T094141.676
    ತುಮಕೂರು: ಸಾಕು ಮಗ ಮತ್ತು ಸಹೋದರಿಯಿಂದಲೇ ಮಹಿಳೆಯ ಕೊಲೆ, ಕ್ಷುಲ್ಲಕ ಕಾರಣಕ್ಕೆ ಉಸಿರುಗಟ್ಟಿಸಿ ಹ*ತ್ಯೆ
    February 20, 2026 | 0
  • BeFunky collage 2026 02 20T082111.135
    ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಸ್ಪಿ ಸಿದ್ಧಾರ್ಥ್ ಗೋಯಲ್ ಸ್ಪೋಟಕ ಮಾಹಿತಿ
    February 20, 2026 | 0
  • BeFunky collage 2026 02 20T073400.873
    ಬಾಗಲಕೋಟೆಯಲ್ಲಿ ಉದ್ವಿಗ್ನ: ಶಿವಾಜಿ ಮೆರವಣಿಗೆ ವೇಳೆ ಮೇಲೆ ಕಲ್ಲು-ಚಪ್ಪಲಿ ತೂರಾಟ
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version