• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಗಲಕೋಟೆಯಲ್ಲಿ ಉದ್ವಿಗ್ನ: ಶಿವಾಜಿ ಮೆರವಣಿಗೆ ವೇಳೆ ಮೇಲೆ ಕಲ್ಲು-ಚಪ್ಪಲಿ ತೂರಾಟ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 7:41 am
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದಲ್ಲಿ ನಡೆದ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ ಘಟನೆ ನಡೆದಿದೆ. ಈ ಘಟನೆಯಿಂದ ಪೊಲೀಸ್ ಸಿಬ್ಬಂದಿ ಸೇರಿ ಹಲವರಿಗೆ ಗಾಯಗಳಾಗಿದ್ದು, ನಗರದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಘಟನೆಯು ನಗರದ ಕಿಲ್ಲಾ ಓಣಿ ಬಳಿ ನಡೆದಿದ್ದು, ಮೆರವಣಿಗೆ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಸಮೀಪದಲ್ಲಿ ಬಂದಾಗ ಎರಡು ಕಲ್ಲುಗಳು ಬಂದು ಬಿದ್ದಿವೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿಯವರ ತಲೆಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳದಲ್ಲಿ ತಕ್ಷಣ ಕ್ರಮ ಕೈಗೊಂಡು ಜನರನ್ನು ಚದುರಿಸಿದ್ದಾರೆ.

RelatedPosts

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ

ADVERTISEMENT
ADVERTISEMENT

ಅಲ್ಲದೇ, ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ ಘಟನೆಯೂ ವರದಿಯಾಗಿದೆ. ಎಚ್ಚರಿಕೆಯಿಂದಿದ್ದ ಪೊಲೀಸರು ಬೆಂಕಿಯನ್ನು ತಕ್ಷಣ ನಂದಿಸಿದ್ದಾರೆ. ತಮ್ಮ ತಳ್ಳುಗಾಡಿ ಸುಟ್ಟುಹೋಗಿದ್ದು, ಚಿಲ್ಲರೆ ಹಣ, ತಕ್ಕಡಿ ಸೇರಿದಂತೆ ಎಲ್ಲವೂ ನಾಶವಾಗಿದೆ ಎಂದು ವ್ಯಾಪಾರಿ ಜನ್ನತಬಿ ದೊಡ್ಡಮನಿ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಮತ್ತು ಬಂದ್‌ ಎಚ್ಚರಿಕೆ ಘಟನೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಮತ್ತು ಯುವಕರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ಎಸೆದವರನ್ನು ತಕ್ಷಣ ಬಂಧಿಸಬೇಕು ಮತ್ತು ಐಜಿಪಿ ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿಗಳ ಬಂಧನವಾಗದಿದ್ದರೆ ಬಾಗಲಕೋಟೆ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಿಷೇಧಾಜ್ಞೆ ಜಾರಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಫೆಬ್ರವರಿ 24ರ ಮಧ್ಯರಾತ್ರಿ ವರೆಗೆ ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಆದೇಶದಂತೆ, ಸಾರ್ವಜನಿಕ ಸ್ಥಳದಲ್ಲಿ 4ಕ್ಕಿಂತ ಹೆಚ್ಚು ಜನ ಸೇರದಂತೆ, ಅಪಾಯಕಾರಿ ಶಸ್ತ್ರಾಸ್ತ್ರಗಳೊಂದಿಗೆ ಓಡಾಡದಂತೆ, ಅನುಮತಿಯಿಲ್ಲದ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಿಡಿಯೋಗಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಲಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ನಗರದಲ್ಲಿ ಉದ್ವಿಗ್ನತೆ ಮುಂದುವರೆದಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

Untitled design 2026 04 09T190238.194

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

by ಶಾಲಿನಿ ಕೆ. ಡಿ
April 9, 2026 - 7:03 pm
0

Untitled design 2026 04 09T185439.488

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
  • ಅರ್ಚನಾ (5)
    PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ
    April 9, 2026 | 0
  • ಅರ್ಚನಾ (1)
    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡದ ದಿಶಾ 600ಕ್ಕೆ 600 ಅಂಕ, ರಾಜ್ಯಕ್ಕೆ ಪ್ರಥಮ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version