• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನದಿಯಲ್ಲಿ ಈಜಲು ಹೋಗಿ 3 ಬಾಲಕರು ನೀರುಪಾಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 7:07 pm
in Flash News, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 03 30t190127.028

ಬಾಗಲಕೋಟೆ : ನದಿಯಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿದ ದುರ್ಘಟನೆ ಬಾಗಲಕೋಟೆ ಜಿಲ್ಲೆ ತಾಳೂಕಿನ ಸೀತಿಮನಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರು ಮಲ್ಲಪ್ಪ (16), ಪರನಗೌಡ (17), ಮತ್ತು ಸೋಮಶೇಖರ್ (15) ಎಂದು ಗುರುತಿಸಲಾಗಿದೆ. 

ಘಟನೆ ವಿವರ:

ಮಾರ್ಚ್ 30 ರಂದು ಮಧ್ಯಾಹ್ನ, ಬಾಗಲಕೋಟೆ ಜಿಲ್ಲೆಯ ಸೀತಿಮನಿ ಗ್ರಾಮದ ಬಳಿ ಕೃಷ್ಣಾ ನದಿಗೆ ಈಜಲು ಹೋದ ಮೂವರು ಬಾಲಕರು ಹಠಾತ್‍ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ತಕ್ಷಣವೇ ಬಾಗಲಕೋಟೆ ಅಗ್ನಿಶಾಮಕ ದಳ ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

RelatedPosts

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ಮೂವರು ಬಾಲಕರ ಪೈಕಿ ಒಂದೇ ಮಗುವಿನ ಶವ ಪತ್ತೆಯಾಗಿದೆ. 15 ವರ್ಷದ ಬಾಲಕ ಸೋಮಶೇಖರನ ಮೃತದೇಹ ಪತ್ತೆಯಾಗಿದ್ದು, ಇತರ ಇಬ್ಬರು ಬಾಲಕರ ಶೋಧ ಕಾರ್ಯ ಮುಂದುವರಿದಿದೆ.

ಶೋಧ ಕಾರ್ಯಾಚರಣೆ:

ಸ್ಥಳೀಯ ಆಡಳಿತ, ಅಗ್ನಿಶಾಮಕ ದಳ, ಮತ್ತು ಪೊಲೀಸರು ಉಳಿದ ಇಬ್ಬರು ಬಾಲಕರ ಶವಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನದಿ ಆಳವಾದ ಕಾರಣ ಮತ್ತು ನೀರಿನ ವೇಗ ಹೆಚ್ಚಿದ ಕಾರಣ ಶೋಧ ಕಾರ್ಯದಲ್ಲಿ ತೊಡಕು ಉಂಟಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 15T081335.482

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

by Hemanth Kumar S
October 15, 2026 - 8:13 am
0

Untitled design 2026 10 15T075100.472

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 15, 2026 - 7:52 am
0

Untitled design 2026 10 15T071447.701

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2026 - 7:15 am
0

Untitled design 2026 10 15T064641.671

ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ, ಹಣಕಾಸಿನ ವಿಚಾರದಲ್ಲಿ ಎಚ್ಚರ

by ಶಾಲಿನಿ ಕೆ. ಡಿ
October 15, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version