• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು ದರೋಡೆ ಕೇಸ್‌ನಲ್ಲಿ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಕಿಂಗ್‌ಪಿನ್ ರವಿ ಪತ್ನಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 21, 2025 - 6:40 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (90)

ನಗರವನ್ನೇ ಬೆಚ್ಚಿ ಬೀಳಿಸಿದ್ದ ₹7.11 ಕೋಟಿ ನಗದು ದರೋಡೆ ಪ್ರಕರಣದಲ್ಲಿ ಇದೀಗ ದೊಡ್ಡ ಟ್ವಿಸ್ಟ್. ಪ್ರಕರಣದ ಕಿಂಗ್‌ಪಿನ್ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಆಕೆ ಪತಿಯ ಕೃತ್ಯದಲ್ಲಿ ತಾನೂ ಭಾಗಿಯಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.

“ನಾನೇ ಪೊಲೀಸ್ ಠಾಣೆಗೆ ಬರುಬೇಕು ಅಂತ ಯೋಚಿಸ್ತಾ ಇದ್ದೆ. ನೀವೇ ಬಂದ್ ಬಿಟ್ರಿ” ಎಂದು ಪತ್ನಿ ಪೊಲೀಸರ ಜೊತೆಗೆ ಸಂಯಮದಿಂದಲೇ ಬಂದಿದ್ದಾರೆ ಎನ್ನಲಾಗಿದೆ. ರವಿ ಪತ್ನಿಯಿಂದ ಈಗ ರವಿ ಇರುವ ಸ್ಥಳ, ಹಣ ಉಳಿದ ಭಾಗ ಮತ್ತು ಇತರ ಆರೋಪಿಗಳ ಬಗ್ಗೆ ಮಹತ್ವದ ಮಾಹಿತಿ ಪಡೆಯಲಾಗುತ್ತಿದೆ.

RelatedPosts

ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!

ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸೀಜ್, ಇಬ್ಬರ ಬಂಧನ

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ

ADVERTISEMENT
ADVERTISEMENT

ಪೊಲೀಸ್ ಕಾನ್‌ಸ್ಟೇಬಲ್‌ನೇ ಮಾಸ್ಟರ್‌ಮೈಂಡ್. ಈ ದರೋಡೆಯ ಮಾಸ್ಟರ್‌ಮೈಂಡ್ ಬೇರೆ ಯಾರೂ ಅಲ್ಲ,  ಗೋವಿಂದಪುರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಅಣ್ಣಪ್ಪ ಹಾಗೂ ಅವನ ಸ್ನೇಹಿತ, ಸಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯ ಮಾಜಿ ನೌಕರ ಕ್ಸೇವಿಯರ್. ರಾಬರಿ ಪ್ಲ್ಯಾನ್ ಅಣ್ಣಪ್ಪನದ್ದು, ಎಸ್ಕೇಪ್ ಪ್ಲ್ಯಾನ್ ಕ್ಸೇವಿಯರ್‌ನದ್ದು  ಆದರೆ ಪ್ಲ್ಯಾನ್ ಕೈಕೊಟ್ಟಿದೆ.

ಇದುವರೆಗೆ ವಸೂಲಿ:

ಆಂಧ್ರಪ್ರದೇಶದಲ್ಲಿ ದರೋಡೆಕೋರರಿಂದ ₹5.30 ಕೋಟಿ ರಿಕವರಿ ಮಾಡಿದ್ದಾರೆ. ಪ್ರಮುಖ ಆರೋಪಿಗಳಾದ ಅಣ್ಣಪ್ಪ ಮತ್ತು ಕ್ಸೇವಿಯರ್ ಬಂಧನ ಮಾಡಿದ್ದಾರೆ. ಉಳಿದ ₹1.81 ಕೋಟಿ ಹಾಗೂ ಕಿಂಗ್‌ಪಿನ್ ರವಿ ಪತ್ತೆಗೆ ಖಾಕಿ ಬಲೆ ಹಾಕಿದ್ದಾರೆ.

ರವಿ ಬೆಂಗಳೂರಿನಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದು, ಲಾಸ್ ಆಗಿ ಕೆಲಸ ಬಿಟ್ಟು ಮನೆಯಲ್ಲಿದ್ದ. ಆಗ ಸ್ಥಳೀಯ ಹುಡುಗರನ್ನು ಸೇರಿಸಿಕೊಂಡು ಈ ದರೋಡೆಗೆ ಸಂಚು ರೂಪಿಸಿದ್ದಾನೆ ಎನ್ನಲಾಗಿದೆ.

ಪ್ರಕರಣದಲ್ಲಿ ಪೊಲೀಸರೇ ಆರೋಪಿಗಳಾಗಿರೋದು ಇಡೀ ಇಲಾಖೆಗೆ ಮುಖಭಂಗ ತಂದಿದ್ದು, ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 12T144127.707

IND vs NAM: ಇಂದು ಅಭಿಷೇಕ್ ಶರ್ಮಾ ಆಟ ಆಡುತ್ತಾರಾ?

by ಶ್ರೀದೇವಿ ಬಿ. ವೈ
February 12, 2026 - 2:57 pm
0

BeFunky collage 2026 02 12T143043.531

ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!

by ಶ್ರೀದೇವಿ ಬಿ. ವೈ
February 12, 2026 - 2:31 pm
0

Untitled design 2026 02 12T135135.671

ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

by ಶಾಲಿನಿ ಕೆ. ಡಿ
February 12, 2026 - 1:53 pm
0

BeFunky collage 2026 02 12T132421.638

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

by ಶ್ರೀದೇವಿ ಬಿ. ವೈ
February 12, 2026 - 1:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 12T143043.531
    ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!
    February 12, 2026 | 0
  • BeFunky collage 2026 02 12T111352.045
    ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸೀಜ್, ಇಬ್ಬರ ಬಂಧನ
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
  • Untitled design 2026 02 12T103500.193
    ‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ
    February 12, 2026 | 0
  • Untitled design 2026 02 12T081406.928
    ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version