• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ವರುಣಾರ್ಭಟ: ಆಲಿಕಲ್ಲು ಮಳೆಗೆ ನದಿಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 29, 2026 - 6:23 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (8)

ಸಿಲಿಕಾನ್ ಸಿಟಿಯಲ್ಲಿ ಇಂದು ಮಳೆರಾಯ ಅಕ್ಷರಶಃ ಅಬ್ಬರಿಸಿದ್ದಾನೆ. ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ಸ್ತಬ್ಧಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನದಿಂದ ಆರಂಭವಾದ ಮಳೆಯ ಆರ್ಭಟಕ್ಕೆ ನಗರದ ಪ್ರಮುಖ ರಸ್ತೆಗಳು ನದಿಯಂತಾಗಿದ್ದು, ವಾಹನಗಳು ನೀರಿನಲ್ಲಿ ತೇಲುತ್ತಿರುವ ದೃಶ್ಯಗಳು ಕಂಡುಬಂದಿವೆ.

ಎಲ್ಲೆಲ್ಲಿ ಮಳೆ ಅವಾಂತರ?

RelatedPosts

BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ EXIT POLL ಭವಿಷ್ಯ ಏನು?

BREAKING: ಅಸ್ಸಾಂ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

BREAKING: ಕೇರಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

BREAKING: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

ADVERTISEMENT
ADVERTISEMENT

ಶಿವಾನಂದ ಸರ್ಕಲ್: ಇಲ್ಲಿನ ಅಂಡರ್‌ಪಾಸ್ ಹಾಗೂ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸಿದರು.

ಮಾಗಡಿ ರಸ್ತೆ: ಬಿರುಗಾಳಿಯ ಹೊಡೆತಕ್ಕೆ ಬೃಹತ್ ಕಟೌಟ್‌ವೊಂದು ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.

ಕಂಠೀರವ ಸ್ಟೇಡಿಯಂ: ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳು ಜಲಾವೃತಗೊಂಡಿದ್ದು, ಕ್ರೀಡಾಸಕ್ತರು ಹಾಗೂ ಪಾದಚಾರಿಗಳು ಸಂಕಷ್ಟಕ್ಕೆ ಸಿಲುಕಿದರು.

ಮಲ್ಲೇಶ್ವರ ಮತ್ತು ಹೆಚ್‌ಎಸ್‌ಆರ್ ಲೇಔಟ್: ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ರಸ್ತೆಗಳ ಮೇಲೆ ಮಂಜಿನ ಕೆನೆಯಂತೆ ಆಲಿಕಲ್ಲುಗಳು ಹರಡಿಕೊಂಡಿದ್ದವು.

ಗೋಪಾಲನ್ ಮಾಲ್: ಮೈಸೂರು ರಸ್ತೆಯ ಗೋಪಾಲನ್ ಮಾಲ್ ಬಳಿ ಭಾರಿ ಪ್ರಮಾಣದ ನೀರು ನಿಂತು ಸಂಚಾರ ದಟ್ಟಣೆ ಉಂಟಾಯಿತು.

ಸ್ತಬ್ಧಗೊಂಡ ರಸ್ತೆಗಳು :

ಬಿರುಗಾಳಿ ಸಹಿತ ಮಳೆಗೆ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಇದರಿಂದಾಗಿ ಮಾಗಡಿ ರಸ್ತೆ, ಶಿವಾನಂದ ಸರ್ಕಲ್ ಸಂಪರ್ಕಿಸುವ ರಸ್ತೆಗಳು ಹಾಗೂ ಹೆಚ್‌ಎಸ್‌ಆರ್ ಲೇಔಟ್‌ನ ಕೆಲವು ಆಂತರಿಕ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಅಥವಾ ಡೈವರ್ಟ್ ಮಾಡಲಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಬಿಬಿಎಂಪಿ ಸಹಾಯವಾಣಿಗೆ ದೂರುಗಳ ಮಹಾಪೂರವೇ ಹರಿದುಬರುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (3)

BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ EXIT POLL ಭವಿಷ್ಯ ಏನು?

by ಶ್ರೀದೇವಿ ಬಿ. ವೈ
April 29, 2026 - 7:14 pm
0

BeFunky collage (11)

BREAKING: ಅಸ್ಸಾಂ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 7:05 pm
0

BeFunky collage (10)

BREAKING: ಕೇರಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 6:54 pm
0

BeFunky collage (3)

BREAKING: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 6:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (3)
    BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ EXIT POLL ಭವಿಷ್ಯ ಏನು?
    April 29, 2026 | 0
  • BeFunky collage (11)
    BREAKING: ಅಸ್ಸಾಂ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
  • BeFunky collage (10)
    BREAKING: ಕೇರಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
  • BeFunky collage (3)
    BREAKING: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
  • BeFunky collage (4)
    BREAKING: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version