• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಇಂದಿನಿಂದ 14ರ ವರೆಗೆ ನಡೆಯಲಿರುವ ಕರಗ ಮಹೋತ್ಸವ..!

admin by admin
April 4, 2025 - 11:28 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t232355.799

ವಿಶ್ವ ವಿಖ್ಯಾತ ಬೆಂಗಳೂರು ಕರಗ ಇಂದಿನಿಂದಲೇ ಆರಂಭವಾಗ್ತಿದೆ. ಇಂದಿನಿಂದ ಏಪ್ರಿಲ್ 14ರ ವರೆಗೆ ನಡೆಯಲಿರುವ ಕರಗಕ್ಕೆ ಎಲ್ಲ ತಯಾರಿ ಕೂಡ ಕರಗ ಸಮಿತಿಯಿಂದ ಆಗಿದೆ. ಇನ್ನೊಂದು ಕಡೆ ವೈಟ್ ಟ್ಯಾಪಿಂಗ್ ಹೆಸರಲ್ಲಿ ಬಿಬಿಎಂಪಿ ಆರಂಭಿಸಿರುವ ಎಸ್ಪಿ ರೋಡ್ ಕಾಮಗಾರಿ ಇನ್ನು ಕೂಡ ಮುಕ್ತಾಯವಾಗದೇ ದಿನ ಲೆಕ್ಕ ಹಾಕ್ತಿದೆ ಬಿಬಿಎಂಪಿ.

ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದಲೇ ಏಪ್ರಿಲ್ 14ರ ವರೆಗೆ ಕರಗ ಮಹೋತ್ಸವ ಹಾಗೂ ಮೆರವಣಿಗೆ ನಡೆಯಲಿದ್ದು, ಬೆಂಗಳೂರಿನ ಎಸ್ಪಿ ರೋಡ್‌‌‌‌‌‌‌‌‌‌ನ ಧರ್ಮರಾಯ ಮತ್ತು ದ್ರೌಪದಿ ದೇವಿಯ ನಿಮಿತ್ತ ಪ್ರತಿ ವರ್ಷವು ಈ ಕರಗ ಮಹೋತ್ಸವವು ನಡೆಯುತ್ತೆ, ಈಗಾಗಲೇ ಇಂದಿನಿಂದ ಆರಂಭವಾಗಿರುವ ಕರಗಕ್ಕೆ ಸಂಬಂಧಿಸಿದಂತೆ ತಯಾರಿ ಕೂಡ ಜೋರಾಗಿಯೇ ನಡೆಯುತ್ತಿದ್ದು, ಇನ್ನು ಬಿಬಿಎಂಪಿಯ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣ ಕಾರ್ಯ ಇನ್ನು ಸಂಪೂರ್ಣವಾಗದೇ ಇರೋದು ಕರಗಕ್ಕೆ ಅಡ್ಡಿ ಆಗುತ್ತಾ ಅನ್ನುವ ಪ್ರಶ್ನೆ ನಿರ್ಮಾಣವಾಗಿದೆ.

RelatedPosts

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ADVERTISEMENT
ADVERTISEMENT

ಕರಗ ಮೆರವಣಿಗೆ ಹೋಗುವ ಎಸ್ಪಿ ರೋಡ್ ಇನ್ನು ಕೂಡ ಬಿಬಿಎಂಪಿಯ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣದಲ್ಲಿಯೇ ನಿರತವಾಗಿದೆ. ಇದರಿಂದ ಈ ಬಾರಿ ಕರಗಕ್ಕೆ ಬಿಬಿಎಂಪಿಯೇ ಅಡ್ಡಿ ಆಗುತ್ತಾ..? ಅನಾಹುತ ತಂದೋಡ್ಡುತ್ತಾ..? ಅನ್ನುವ ಪ್ರಶ್ನೆ ಎಲ್ಲರಲ್ಲೂ ಮುಡಿದೆ. ಈ ಬಗ್ಗೆ ಮಾತನಾಡಿದ ಕರಗ ಸಮಿತಿ ಅಧ್ಯಕ್ಷ ಸತೀಶ್ ಕೂಡ ಬಿಬಿಎಂಪಿ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. 2 ತಿಂಗಳ ಹಿಂದೆಯೇ ರಸ್ತೆ ಕಾಮಗಾರಿ ಕುರಿತು ಬಿಬಿಎಂಪಿಯನ್ನು ಎಚ್ಚರಿಸಿದ್ದರು, ಬಿಬಿಎಂಪಿ ಕಾಮಗಾರಿ ಮುಗಿಸಿಲ್ಲ. ಇದರಿಂದ ಕರಗ ಮೆರವಣಿಗೆ ಸಮಯದಲ್ಲಿ ಆಗುವ ಅನಾಹುತಕ್ಕೆ ಬಿಬಿಎಂಪಿ ನೆರಹೊಣೆ ಆಗುತ್ತೆ ಎಂದು ಕಿಡಿಕಾರಿದ್ದಾರೆ.

ಇನ್ನು ಒಂದ್ ಕಡೆ ರಸ್ತೆ ಕಾಮಗಾರಿಯಿಂದ ಕರಗಕ್ಕೆ ಅಡ್ಡಿ ಆಗಿರುವ ಬಿಬಿಎಂಪಿ, ಇನ್ನೊಂದು ಕಡೆಯಿಂದ ಚರಂಡಿ ವ್ಯವಸ್ಥೆಯ ಎಡವಟ್ಟಿನ ಕೆಲಸ ಮಾಡಿದೆ. ಎಸ್ಪಿ ರೋಡ್‌‌‌‌‌ನ ವೈಟ್ ಟ್ಯಾಪಿಂಗ್ ಕಾಮಗಾರಿ ಮುಗಿಸುವ ಗಡಿಬಿಡಿಯಲ್ಲಿ ಬಿಬಿಎಂಪಿಯ ದಾಸಪ್ಪ ಆಸ್ಪತ್ರೆಯ ಸ್ಯಾನಿಟರಿ ನೀರು ಹೋಗುವ ವ್ಯವಸ್ತೆಯನ್ನು ಸರಿಯಾಗಿ ಮಾಡದೇ, ಆಸ್ಪತ್ರೆಯ ಸ್ಯಾನಿಟರಿ ನೀರು ಲೀಕೆಜ್ ಆಗಿ ರಸ್ತೆ ತುಂಬೆಲ್ಲಾ ಹರಿದಾಡುವ ರೀತಿ ಆಗಿದೆ.

ಒಟ್ಟಾರೆಯಾಗಿ ಇಂದಿನಿಂದ ಆರಂಭ ಆಗಿರುವ ಬೆಂಗಳೂರು ಕರಾಗಕ್ಕೆ ಬಿಬಿಎಂಪಿ ರಸ್ತೆ ಮತ್ತು ಚರಂಡಿ ಕಾಮಗಾರಿಯ ಎಡವಟ್ಟಿನಿಂದ ವಿಶ್ವ ವಿಖ್ಯಾತ ಕರಗ ಸಂಪ್ರಾದಯಕ್ಕೆ ಯಾವುದೇ ತೊಂದರೆ ಆಗದೇ ಇರುವ ರೀತಿಯಲ್ಲಿ ಕರಗ ಸಮಿತಿ ಮತ್ತು ಬೆಂಗಳೂರಿನ ಜಿಲ್ಲಾಧಿಕಾರಿ ಇದರ ಬಗ್ಗೆ ಗಮನ ಹರಿಸಿ, ಕರಗ ಮಹೋತ್ಸವದಲ್ಲಿ ಯಾವುದೇ ಅನಾಹುತ ಆಗದೇ ಇರಲಿ ಅನ್ನೋದು ನಮ್ಮ ಗ್ಯಾರಂಟಿ ನ್ಯೂಸ್ನ ಆಶಯ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
  • Untitled design 2026 09 30T173135.664
    ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
    September 30, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version