• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಲೆಕ್ಚರರ್‌ ಕಿರುಕುಳಕ್ಕೆ ವಿದ್ಯಾರ್ಥಿನಿ ಸೂ*ಸೈ*ಡ್: ಡಾಕ್ಟರ್ ಮಾಡುವ ತಾಯಿ ಕನಸು ನುಚ್ಚುನೂರು

admin by admin
January 9, 2026 - 3:34 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 01 09T153107.112

ಹೆತ್ತವರ ನೂರು ಕನಸುಗಳು, ಇನ್ನೇನು ಎರಡೇ ವರ್ಷದಲ್ಲಿ ಮಗಳು ವೈದ್ಯೆಯಾಗಿ ಹೊರಬರುತ್ತಾಳೆ ಎಂಬ ಆಸೆ, ಎಲ್ಲವೂ ಈಗ ಸುಟ್ಟು ಕರಕಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ 23 ವರ್ಷದ ವಿದ್ಯಾರ್ಥಿನಿ ಯಶಸ್ವಿನಿ ತನ್ನ ಚಂದಾಪುರದ ನಿವಾಸದಲ್ಲಿ ನೇಣಿಗೆ ಶರಣಾಗಿದ್ದು, ಕಾಲೇಜು ಉಪನ್ಯಾಸಕರ ಕಿರುಕುಳವೇ ಇದಕ್ಕೆ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪರಿಮಳ ಮತ್ತು ಭೋದೆವಯ್ಯ ದಂಪತಿಯ ಏಕೈಕ ಪುತ್ರಿ ಯಶಸ್ವಿನಿ, ಡೆಂಟಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಯಶಸ್ವಿನಿ, ವೈದ್ಯೆಯಾಗಿ ಸಮಾಜ ಸೇವೆ ಮಾಡುವ ಗುರಿ ಹೊಂದಿದ್ದರು. ಆದರೆ ಬುಧವಾರ ಕಣ್ಣು ನೋವಿನ ಕಾರಣದಿಂದ ಅವರು ಕಾಲೇಜಿಗೆ ರಜೆ ಹಾಕಿದ್ದರು. ಗುರುವಾರ ಕಾಲೇಜಿಗೆ ಹೋದಾಗ ಉಪನ್ಯಾಸಕರು ಎಲ್ಲ ಸಹಪಾಠಿಗಳ ಮುಂದೆ ಆಕೆಯನ್ನು ಅತ್ಯಂತ ಹೀನಾಯವಾಗಿ ನಿಂದಿಸಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಮೈಸೂರು ಯುವ ದಸರಾಗೆ ಭರ್ಜರಿ ಸಿದ್ಧತೆ; 5 ದಿನಗಳ ಕಾರ್ಯಕ್ರಮ ಪಟ್ಟಿ ರಿಲೀಸ್

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ADVERTISEMENT
ADVERTISEMENT

ಲೆಕ್ಚರರ್ ನೀಡಿದ ಟಾರ್ಚರ್ ಏನು?

ತಾಯಿ ಪರಿಮಳ ಅವರ ಆರೋಪದ ಪ್ರಕಾರ, ಕಾಲೇಜಿನಲ್ಲಿ ಯಶಸ್ವಿನಿಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು. “ಕಣ್ಣು ನೋವಿಗೆ ಯಾವ ಡ್ರಾಪ್ಸ್ ಹಾಕಿದ್ದೆ? ಎಷ್ಟು ಡ್ರಾಪ್ಸ್ ಹಾಕಿದ್ದೆ? ಇಡೀ ಬಾಟಲ್ ಸುರಿದುಕೊಂಡಿದ್ದೀಯಾ?” ಎಂದು ಲೆಕ್ಚರರ್ ಸಹಪಾಠಿಗಳ ಮುಂದೆ ಅಣಕವಾಡಿದ್ದಾರೆ. ಅಷ್ಟೇ ಅಲ್ಲದೆ, ಶೈಕ್ಷಣಿಕವಾಗಿಯೂ ಆಕೆಗೆ ಅನ್ಯಾಯ ಮಾಡಲಾಗುತ್ತಿತ್ತು ಎಂಬ ಆರೋಪವಿದೆ. ಸೆಮಿನಾರ್ ನೀಡಲು ಅವಕಾಶ ನೀಡದಿರುವುದು ಮತ್ತು ರೆಡಿಯಾಲಜಿ ಕೇಸ್‌ಗಳನ್ನು ನೀಡದೆ ಆಕೆಯನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡಲಾಗುತ್ತಿತ್ತು ಎನ್ನಲಾಗಿದೆ.

ತಾಯಿಯ ಕಣ್ಣೀರು ಮತ್ತು ಆಕ್ರೋಶ:

ಇದ್ದೊಬ್ಬ ಮಗಳನ್ನು ಕಳೆದುಕೊಂಡ ತಾಯಿ ಪರಿಮಳ ಅವರ ಗೋಳಾಟ ನೋಡಲು ಅಸಾಧ್ಯವಾಗಿತ್ತು. “ನನ್ನ ಮಗಳನ್ನು ಡಾಕ್ಟರ್ ಮಾಡಬೇಕೆಂಬ ಕನಸು ನುಚ್ಚುನೂರಾಯಿತು. ಕಾಲೇಜಿನ ಆಡಳಿತ ಮಂಡಳಿ ಮತ್ತು ಕಿರುಕುಳ ನೀಡಿದ ಲೆಕ್ಚರರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ. ಶವಾಗಾರದ ಮುಂದೆ ಜಮಾಯಿಸಿದ ಸ್ನೇಹಿತರು ಮತ್ತು ಕುಟುಂಬಸ್ಥರು ಯಶಸ್ವಿನಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜು ಪ್ರಿನ್ಸಿಪಾಲ್ ಮತ್ತು ಸಂಬಂಧಪಟ್ಟ ಉಪನ್ಯಾಸಕರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಕೂಡ ಭೀತಿಯಲ್ಲಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಮಾನಸಿಕ ಕಿರುಕುಳಗಳು ಕೊನೆಯಾಗಬೇಕು ಎಂಬ ಕೂಗು ಕೇಳಿಬರುತ್ತಿದೆ.

ಒಂದು ಜೀವ ಹೋಗಿದೆ, ಒಂದು ಕುಟುಂಬ ಬೀದಿಗೆ ಬಿದ್ದಿದೆ. ಶಿಕ್ಷಣ ನೀಡಬೇಕಾದ ಗುರುಗಳೇ ಸಾವು ನೋವಿಗೆ ಕಾರಣರಾದರೆ ವಿದ್ಯಾರ್ಥಿಗಳ ಭವಿಷ್ಯವೇನು ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (38)
    ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ
    September 29, 2026 | 0
  • Your paragraph text (18)
    ಮೈಸೂರು ಯುವ ದಸರಾಗೆ ಭರ್ಜರಿ ಸಿದ್ಧತೆ; 5 ದಿನಗಳ ಕಾರ್ಯಕ್ರಮ ಪಟ್ಟಿ ರಿಲೀಸ್
    September 28, 2026 | 0
  • Your paragraph text (83)
    ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
    September 27, 2026 | 0
  • Your paragraph text (76)
    ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು
    September 27, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version