• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ನಿಗೂಢ ನಾಪತ್ತೆ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 15, 2026 - 11:18 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (74)

ಬೆಂಗಳೂರು ನಗರದ ವಿದ್ಯಾರಣ್ಯಪುರದಲ್ಲಿ ಸೆಕೆಂಡ್ ಪಿಯುಸಿ ಓದುತ್ತಿದ್ದ ತನಿಷ್ಕಾ ಮತ್ತು ಆಕೆಯ ಜ್ಯೂನಿಯರ್ ತೇಜಸ್ವಿನಿ ಎಂಬ ಇಬ್ಬರು ವಿದ್ಯಾರ್ಥಿನಿಯರು ಜನವರಿ 31, 2026ರಂದು ಮನೆ ಬಿಟ್ಟು ಹೋದ ನಂತರ ಬರೋಬ್ಬರಿ 75 ದಿನಗಳು ಕಳೆದಿದ್ದರೂ ಅವರ ಬಗ್ಗೆ ಯಾವುದೇ ಸುಳಿವು ಸಿಗದೆ ಇರುವುದು ಪೊಲೀಸ್ ಮತ್ತು ಕುಟುಂಬಸ್ಥರನ್ನು ತೀವ್ರವಾಗಿ ಕಂಗಾಲುಗೊಳಿಸಿದೆ.

ಪೊಲೀಸರು 10 ಜನರ ವಿಶೇಷ ತಂಡವನ್ನು ರಚಿಸಿ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ, ಮೈಸೂರು, ಮಲೆಮಹದೇಶ್ವರ ಬೆಟ್ಟ ಸೇರಿದಂತೆ 100ಕ್ಕೂ ಹೆಚ್ಚು ನಗರಗಳು ಮತ್ತು ಸ್ಥಳಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ. ಆದರೆ ಇದುವರೆಗೂ ಯಾವುದೇ ಸುಳಿವು ಲಭ್ಯವಾಗಿಲ್ಲ.

RelatedPosts

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?

ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ

ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ

ADVERTISEMENT
ADVERTISEMENT

ಬಾಲಕಿಯರ ಬಗ್ಗೆ ಆಸಕ್ತಿದಾಯಕ ಅಂಶಗಳು:

ಇಬ್ಬರೂ ಫೋನ್ ಬಳಸುತ್ತಿಲ್ಲ, ಎಟಿಎಂ ಕಾರ್ಡ್ ಬಳಕೆ ಇಲ್ಲ, ಕುಟುಂಬ ಮತ್ತು ಸ್ನೇಹಿತರ ಜೊತೆ ಯಾವುದೇ ಸಂಪರ್ಕವಿಲ್ಲ. ಮನೆಯಿಂದ ಹೊರಡುವಾಗ ಕೇವಲ ₹3,000 ಮಾತ್ರ ತೆಗೆದುಕೊಂಡು ಹೋಗಿದ್ದರು.  ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೂ ಹೋಗಿದ್ದ ಸುಳಿವು ಸಿಕ್ಕಿತ್ತು, ಆದರೆ ಅಲ್ಲಿಂದ ಮುಂದೆ ಎಲ್ಲಿ ಹೋದರು ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಪೊಲೀಸರು ಇವರ ಎಲ್ಲಾ ಇಷ್ಟದ ಸ್ಥಳಗಳಲ್ಲಿ ತಲಾಶ್ ನಡೆಸಿದ್ದಾರೆ. ಇವರು ಉಚಿತ ಬಸ್ ಸೌಲಭ್ಯ ಬಳಸಿ ಪ್ರಯಾಣಿಸಿರುವ ಸಾಧ್ಯತೆಯೂ ಇದೆ. ಯುಡಿಆರ್ ಆರ್ ಕೇಸ್ ಕೂಡ ದಾಖಲಾಗಿಲ್ಲ.

ಪೋಷಕರ ಆತಂಕ: ಪೋಷಕರು ತೀವ್ರ ಆತಂಕದಲ್ಲಿದ್ದು, ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಒಂದು ವಾರದ ಸಮಯ ನೀಡಿತ್ತು, ಆದರೆ ಈಗ ಒಂದು ತಿಂಗಳು ಕಳೆದರೂ ಸುಳಿವು ಸಿಗದೆ ಇರುವುದು ಕುಟುಂಬವನ್ನು ತುಂಬಾ ಕಂಗಾಲುಗೊಳಿಸಿದೆ.

ಪರೀಕ್ಷೆಯ ಭಯದಿಂದಾಗಿ ಅಥವಾ ಬೇರೆ ಯಾವುದೇ ಕಾರಣದಿಂದ ಇಬ್ಬರು ತಟಸ್ಥವಾಗಿ ತಲೆಮರೆಸಿಕೊಂಡಿರಬಹುದು ಎಂಬ ಊಹೆಯೂ ಇದೆ. ಆದರೆ ಇಷ್ಟು ದಿನಗಳ ಕಾಲ ಯಾವುದೇ ಸಂಪರ್ಕವಿಲ್ಲದೆ ಇರುವುದು ಎಲ್ಲರನ್ನೂ ಚಿಂತೆಗೀಡು ಮಾಡಿದೆ.

ಪೊಲೀಸರು ತನಿಖೆ ಮುಂದುವರಿಸಿದ್ದು, ಯಾವುದೇ ಸುಳಿವು ಸಿಕ್ಕ ತಕ್ಷಣ ಮಾಹಿತಿ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (63)

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

by ಶ್ರೀದೇವಿ ಬಿ. ವೈ
April 27, 2026 - 9:25 pm
0

BeFunky collage (62)

DC vs RCB: ಕೇವಲ 8 ರನ್​ಗೆ 6 ವಿಕೆಟ್ ಪತನ, ಡೆಲ್ಲಿ ಕೋಟೆಯಲ್ಲಿ ಭುವಿ-ಹೇಜಲ್ ಚಂಡಮಾರುತ

by ಶ್ರೀದೇವಿ ಬಿ. ವೈ
April 27, 2026 - 8:50 pm
0

BeFunky collage (61)

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

by ಶ್ರೀದೇವಿ ಬಿ. ವೈ
April 27, 2026 - 7:52 pm
0

BeFunky collage (60)

DC vs RCB: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ: ಡೆಲ್ಲಿ ತಂಡದಲ್ಲಿ 3 ಪ್ರಮುಖ ಬದಲಾವಣೆ!

by ಶ್ರೀದೇವಿ ಬಿ. ವೈ
April 27, 2026 - 7:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (63)
    ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು
    April 27, 2026 | 0
  • BeFunky collage (59)
    ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?
    April 27, 2026 | 0
  • BeFunky collage (56)
    ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ
    April 27, 2026 | 0
  • BeFunky collage (51)
    ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ
    April 27, 2026 | 0
  • Untitled design 2026 04 27T142144.415
    ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version