• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಮರಣ ಮಳೆ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ, ಮೂವರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 29, 2026 - 6:44 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (9)

ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.

ದುರಂತ ಸಂಭವಿಸಿದ್ದು ಹೇಗೆ?

ಬೌರಿಂಗ್ ಆಸ್ಪತ್ರೆಯ ಹೊರಗಿನ ಕಾಂಪೌಂಡ್ ಗೋಡೆಗೆ ಹೊಂದಿಕೊಂಡಂತೆ ಬೀದಿಬದಿಯ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದರು. ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ ಹಳೆಯದಾಗಿದ್ದ ಈ ಕಾಂಪೌಂಡ್ ಗೋಡೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಗೋಡೆಯ ಕೆಳಗೆ ಸಿಲುಕಿದ ವ್ಯಾಪಾರಿಗಳು ಮತ್ತು ಅಲ್ಲಿ ನಿಂತಿದ್ದ ಸಾರ್ವಜನಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿರುವುದು ಘಟನೆಯ ತೀವ್ರತೆಯನ್ನು ಹೆಚ್ಚಿಸಿದೆ.

RelatedPosts

ಬೆಂಗಳೂರಿನಲ್ಲಿ ವರುಣಾರ್ಭಟ: ಆಲಿಕಲ್ಲು ಮಳೆಗೆ ನದಿಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ!

ಬೆಂಗಳೂರು ಮಾಂಸ ಪ್ರಿಯರ ಗಮನಕ್ಕೆ: ಮೇ 1 ರಂದು ನಗರಾದ್ಯಂತ ಮಾಂಸ ಮಾರಾಟ ನಿಷೇಧ!

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಂಗಳೂರು ತತ್ತರ!

ಉಡುಪಿಯಲ್ಲಿ ಟ್ಯಾಂಕರ್-ಟ್ರಕ್‌ಗೆ ಡಿಕ್ಕಿಯಾದ ಪ್ರವಾಸಿ ಬಸ್, ಇಬ್ಬರು ವಿದ್ಯಾರ್ಥಿಗಳು ಸಾವು!

ADVERTISEMENT
ADVERTISEMENT
ಸ್ಥಳಕ್ಕೆ ಡಿಸಿಎಂ ಭೇಟಿ :

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸ್ಥಳದಲ್ಲಿ ಪೂರ್ವ ವಿಭಾಗದ ಡಿಸಿಪಿ, ಎಸಿಪಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೀಡುಬಿಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೀದಿ ವ್ಯಾಪಾರಿಗಳ ಬದುಕು ಬಲಿ :

ಬೆಳಿಗ್ಗೆಯಿಂದ ಸಂಜೆಯವರೆಗೆ ಬೆವರು ಸುರಿಸಿ ದುಡಿಯುತ್ತಿದ್ದ ಬೀದಿಬದಿ ವ್ಯಾಪಾರಿಗಳ ಬದುಕನ್ನು ವರುಣನ ಆರ್ಭಟ ಕಿತ್ತುಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಹಳೆಯ ಕಟ್ಟಡ ಮತ್ತು ಗೋಡೆಗಳ ಬಗ್ಗೆ ಬಿಬಿಎಂಪಿ ವಹಿಸಿದ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (12)

BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 7:21 pm
0

BeFunky collage (3)

BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ EXIT POLL ಭವಿಷ್ಯ ಏನು?

by ಶ್ರೀದೇವಿ ಬಿ. ವೈ
April 29, 2026 - 7:14 pm
0

BeFunky collage (11)

BREAKING: ಅಸ್ಸಾಂ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 7:05 pm
0

BeFunky collage (14)

BREAKING: ಕೇರಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಬೆಂಗಳೂರಿನಲ್ಲಿ ವರುಣಾರ್ಭಟ: ಆಲಿಕಲ್ಲು ಮಳೆಗೆ ನದಿಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ!
    April 29, 2026 | 0
  • BeFunky collage (6)
    ಬೆಂಗಳೂರು ಮಾಂಸ ಪ್ರಿಯರ ಗಮನಕ್ಕೆ: ಮೇ 1 ರಂದು ನಗರಾದ್ಯಂತ ಮಾಂಸ ಮಾರಾಟ ನಿಷೇಧ!
    April 29, 2026 | 0
  • BeFunky collage (5)
    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಂಗಳೂರು ತತ್ತರ!
    April 29, 2026 | 0
  • BeFunky collage (1)
    ಉಡುಪಿಯಲ್ಲಿ ಟ್ಯಾಂಕರ್-ಟ್ರಕ್‌ಗೆ ಡಿಕ್ಕಿಯಾದ ಪ್ರವಾಸಿ ಬಸ್, ಇಬ್ಬರು ವಿದ್ಯಾರ್ಥಿಗಳು ಸಾವು!
    April 29, 2026 | 0
  • Untitled design 2026 04 29T132440.540
    ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version