• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಡದಿ 2ನೇ ಏರ್‌ಪೋರ್ಟ್‌ಗೆ ಸೂಕ್ತ ಅಲ್ಲ: ಸಚಿವ ಎಂ.ಬಿ. ಪಾಟೀಲ್

admin by admin
April 10, 2025 - 4:32 pm
in ಜಿಲ್ಲಾ ಸುದ್ದಿಗಳು, ರಾಮನಗರ
0 0
0
Siddu stalin kcr (72)

ಬೆಂಗಳೂರಿನ 2ನೇ ವಿಮಾನ ನಿಲ್ದಾಣ  ಜಾಗ ಕನಕಪುರ ಭಾಗನಾ? ನೆಲಮಂಗಲದ ಭಾಗನಾ? ಅಥವಾ ಕುಣಿಗಲ್​​ ಭಾಗನಾ? ಎಂಬ ವಿಷಯ ಗೊಂದಲ ಸೃಷ್ಟಿಸಿದೆ.

ಹೌದು ಈಗಾಗಲೇ ಕೇಂದ್ರದ ವಿಮಾನಯಾನ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಬಂದಿದ್ದು, ಏರ್​ಪೋರ್ಟ್​ ನಿರ್ಮಾಣದ ಸ್ಥಳಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಳೆದ ಮೂರು ದಿನಗಳಿಂದ ಏರ್​ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕಾರಿಗಳು ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಕನಕಪುರ ರಸ್ತೆಯ 2 ಸ್ಥಳಗಳನ್ನು ಪರಿಶೀಲನೆ ಮಾಡಿ ಬಳಿಕ ಸಚಿವ ಎಂ ಬಿ ಪಾಟೀಲ್ ಜೊತೆಗೆ ಸುದೀರ್ಘ ಚರ್ಚೆ ಮಾಡಿದ್ದಾರೆ. ಹಾಗೇ ನೆಲಮಂಗಲ ಮತ್ತು ಕುಣಿಗಲ್ ಭಾಗದ ಸ್ಥಳಗಳನ್ನೂ ಏರ್ಪೋರ್ಟ್ ಅಥಾರಿಟಿ ಅಧಿಕಾರಿಗಳು ಪರಿಶೀಲಿಸಿದ್ದಾರೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಮೂರರಲ್ಲಿ ಒಂದು ಔಟ್​ ಆದಂತಾಗಿದ್ದು, ಇನ್ನುಳಿದ ಎರಡು ಸ್ಥಳಗಳಲ್ಲಿ ಯಾವುದನ್ನು ಆಯ್ಕೆ ಮಾಡಲಾಗುತ್ತೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಸಚಿವ ಎಂ ಬಿ ಪಾಟೀಲ್‌ ಅವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿದ್ದಾರೆ. ಯಾರ ಒತ್ತಡಕ್ಕೂ ಮಣೆಯದೇ ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದ್ದಾರೆ.

ಬಳಿಕ ಮಾತನಾಡಿದ ಸಚಿವ ಎಂಬಿ ಪಾಟೀಲ್, ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಂ ಬಿ ಪಾಟೀಲ್‌ ಅವರು ತಿಳಿಸಿದ್ದಾರೆ. ಇನ್ನೂ, ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಇನ್ನುಳಿದ ಎರಡು ಸ್ಥಳಗಳ ಬಗ್ಗೆ ಕೇಂದ್ರ ಅಧ್ಯಯನ ತಂಡ ವರದಿ ನೀಡಲಿದೆ ಎಂದಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

Untitled design (92)

ನವರಾತ್ರಿಯ 8ನೇ ದಿನ: ಮಹಾಗೌರಿ ಪೂಜೆಯ ಮಹತ್ವ, ಕನ್ಯಾ ಪೂಜೆಯ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
October 18, 2026 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (21)
    ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
    October 17, 2026 | 0
  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • ₹111.68 (1)
    ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version