• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

7 ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

ಯದುವೀರ್ ಅವರಂತಹ ಸಂತತಿ ಬಿಜೆಪಿಯಲ್ಲಿ ಹೆಚ್ಚಾಗಲಿ!

admin by admin
August 26, 2025 - 10:26 pm
in Flash News, ಜಿಲ್ಲಾ ಸುದ್ದಿಗಳು, ಹಾಸನ
0 0
0
1 2025 08 26t222505.086

ಹಾಸನ: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ತಮ್ಮ ವಿರುದ್ಧದ ಟೀಕೆಗಳಿಗೆ ಪ್ರತಿಕ್ರಿಯಿಸಿ, ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ ಮತ್ತು ಅಭಿಮಾನದ ಮುಂದೆ ಒಂದಿಬ್ಬರ ನಕಾರಾತ್ಮಕ ಟೀಕೆಗಳು ಲೆಕ್ಕಕ್ಕಿಲ್ಲ ಎಂದು ಹೇಳಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

RelatedPosts

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

ADVERTISEMENT
ADVERTISEMENT

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಕೋಟ್ಯಾಂತರ ಕನ್ನಡಿಗರು ತಮ್ಮ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಎಲ್ಲೋ ಒಂದಿಬ್ಬರು ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ನೀಡಬೇಕು? ಅದರ ಅಗತ್ಯವೇ ಇಲ್ಲ. ಈ ಟೀಕೆಗೆ ಜನರೇ ಪ್ರತಿಕ್ರಿಯೆ ಕೊಡುತ್ತಾರೆ,” ಎಂದರು.

ರಾಜಕೀಯ ಟೀಕೆಗೆ ಉತ್ತರ

ರಾಜಕೀಯ ಮಾಡೋದಕ್ಕೆ ವಿರೋಧ ಪಕ್ಷ ಮತ್ತು ಆಡಳಿತ ಪಕ್ಷ ಅಗತ್ಯವಿದೆಯಾದರೂ, ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕೋ ಅದರಲ್ಲಿ ಮಾಡಬೇಕು. ಆ ಬಗ್ಗೆ ಪ್ರಜ್ಞೆ ಸಕ್ರೀಯ ರಾಜಕಾರಣದಲ್ಲಿರುವವರಿಗೆ ಇರಬೇಕು ಎಂದು ಟೀಕಿಸಿದ ರಾಜಕಾರಣಿಗಳಿಗೆ ಕುಟುಕಿದರು.

“ನಾನು ಬಿಜೆಪಿ ಪಕ್ಷದಲ್ಲಿ ಮೈಸೂರು ಸಂಸದ ಯದುವೀರ್ ಅವರಂತಹ ಸಂತತಿ ಹೆಚ್ಚಾಗಲಿ ಎಂಬುದಾಗಿ ಆಶಿಸುತ್ತೇನೆ. ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದಂತೆ ಹೇಳಿಕೆ ನೀಡಬೇಕು. ಅವರವರ ಮಟ್ಟಕ್ಕೆ ತಕ್ಕಂತೆ ಅವರು ಮಾತನಾಡುತ್ತಾರೆ. ಮಾತನಾಡಲಿ ಬಿಡಿ,” ಎಂದು ತಿರುಗೇಟು ನೀಡಿದರು.

ವಿವಾದದ ಹಿನ್ನೆಲೆ:

ಮೈಸೂರು ದಸರಾ 2025 ರ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದು ಬಿಜೆಪಿ ನಾಯಕರಿಂದ ಟೀಕೆಗೆ ಗುರಿಯಾಗಿದೆ. ಅವರ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿ, ಕೆಲವರು ಅವರ ಆಯ್ಕೆಯನ್ನು ಪ್ರಶ್ನಿಸಿದ್ದರು. ಆದರೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಮತೋಲಿತ ಪ್ರತಿಕ್ರಿಯೆ ನೀಡಿ, “ದೇವತೆಯನ್ನು ಗೌರವಿಸಿದರೆ ಯಾವುದೇ ಆಕ್ಷೇಪಣೆಯಿಲ್ಲ,” ಎಂದಿದ್ದರು.

ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯದಲ್ಲಿ ಪ್ರಸಿದ್ಧರಾಗಿದ್ದು, 2025 ರಲ್ಲಿ ಬೂಕರ್ ಪ್ರಶಸ್ತಿ ಗೆದ್ದಿದ್ದಾರೆ. ಅವರ ಕೃತಿ ‘ಹಾರ್ಟ್ ಲ್ಯಾಂಪ್’ ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಗೊಂಡು ಪ್ರಶಸ್ತಿ ಪಡೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (71)

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

by ಶ್ರೀದೇವಿ ಬಿ. ವೈ
June 4, 2026 - 2:31 pm
0

BeFunky collage (69)

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

by ಶ್ರೀದೇವಿ ಬಿ. ವೈ
June 4, 2026 - 2:20 pm
0

BeFunky collage (68)

3ನೇ ಮದುವೆಗೆ ರೆಡಿಯಾದ ಅಮಿರ್ ಖಾನ್..!

by ಶ್ರೀದೇವಿ ಬಿ. ವೈ
June 4, 2026 - 1:39 pm
0

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

by ಶ್ರೀದೇವಿ ಬಿ. ವೈ
June 4, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (71)
    ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”
    June 4, 2026 | 0
  • BeFunky collage (66)
    “ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು
    June 4, 2026 | 0
  • BeFunky collage (63)
    ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
    June 4, 2026 | 0
  • BeFunky collage (58)
    ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?
    June 4, 2026 | 0
  • BeFunky collage (55)
    ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version