• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕಾಂಗ್ರೆಸ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್‌

ವಿಜಯೇಂದ್ರ ಇನ್ನೂ ಅಪ್ರಬುದ್ಧ: ಯತ್ನಾಳ್

admin by admin
April 28, 2025 - 1:48 pm
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
123 2025 04 27t182039.041

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಹಿಂದೂಗಳ ಪಕ್ಷವಲ್ಲ, ಅದು ಮುಸ್ಲಿಂರಿಗಾಗಿ ಹುಟ್ಟಿದೆ. ದೇಶದಲ್ಲಿ ಮುಸ್ಲಿಂರು ಇರುವವರೆಗೆ ಕಾಂಗ್ರೆಸ್ ಕಲ್ಲು ಹೊಡೆಯುವವರಿಗೆ ಬೆಂಬಲ ನೀಡುತ್ತದೆ” ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯನವರನ್ನು “ಪಾಕಿಸ್ತಾನದ ಏಜೆಂಟ್” ಎಂದು ಕರೆದ ಯತ್ನಾಳ್” ಅವರು ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲಿ, ಟೋಪಿ ಕುಷಿಯಿಂದ ಧರಿಸುತ್ತಾರೆ, ಆದರೆ ಬಿಂದಿ, ಕುಂಕುಮ ಹಚ್ಚಿಕೊಳ್ಳುವುದಿಲ್ಲ ಎಂದು ವೈಯಕ್ತಿಕ ಟೀಕೆ ಮಾಡಿದ್ದಾರೆ.

RelatedPosts

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್

ADVERTISEMENT
ADVERTISEMENT

ಕಾಂಗ್ರೆಸ್‌ನ ಹಾಲಿ ಸಚಿವ ಸಂತೋಷ ಲಾಡ್‌ರನ್ನು “ಮೋದಿ ಮುಂದೆ ಬಚ್ಚಾ” ಎಂದು ಕರೆದ ಯತ್ನಾಳ್, ಸಿದ್ದರಾಮಯ್ಯ ರಾಹುಲ್ ಗಾಂಧಿಯ ಖುಷಿಗಾಗಿ ಈ ರೀತಿ ಮಾತನಾಡುತ್ತಿದ್ದಾರೆ, ತಮ್ಮ ಸಚಿವ ಸ್ಥಾನ ಉಳಿಸಿಕೊಳ್ಳಲು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಂಬೇಡ್ಕರ್‌ರ ಹೇಳಿಕೆಯನ್ನು ಉಲ್ಲೇಖಿಸಿ, “ಒಬ್ಬ ದಲಿತ ಕೂಡ ಕಾಂಗ್ರೆಸ್‌ಗೆ ಮತ ಹಾಕಬಾರದು” ಎಂದು ಹೇಳಿದ್ದಾರೆ.

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷೇಧ
ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧಾರ್ಮಿಕ ಚಿಹ್ನೆಗಳನ್ನು ಧರಿಸದಂತೆ ಸೂಚನೆ ನೀಡಿರುವ ವಿಚಾರವನ್ನು ಯತ್ನಾಳ್ ಖಂಡಿಸಿದ್ದಾರೆ. “ಯಾರೇ ಈ ನಿಯಮ ಮಾಡಿದರೂ ತಪ್ಪು. ಮಂಗಳಸೂತ್ರಕ್ಕೆ ಕೈ ಹಾಕಿದವರನ್ನು ವಜಾಗೊಳಿಸಬೇಕು” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಬಿಜೆಪಿ ಒಳಗಿನ ಅಸಮಾಧಾನ
ಬಿಜೆಪಿ ಶಾಸಕರ ಉಚ್ಚಾಟನೆ ರದ್ದುಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವ ವಿಚಾರಕ್ಕೆ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು “ಅಪ್ರಬುದ್ಧ” ಎಂದು ಕರೆದ ಅವರು, “ಶಾಸಕರಿಗೆ ಮೇಲೆ ಹೋಗಿ ದಾಂದಲೆ ಮಾಡಲು ಸೂಚನೆ ನೀಡಿದ್ದು ವಿಜಯೇಂದ್ರ. ಕುರ್ಚಿ ಬಳಿ ಹೋಗಿ ಹೋರಾಟ ಮಾಡಿದರೆ ತಪ್ಪು. ಸದನದ ಬಾವಿಯಲ್ಲಿ ಮಾತ್ರ ಹೋರಾಟ ನಡೆಸಬೇಕು” ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ “ಚಮಚಾಗಿರಿ ಮಾಡುವ ಶಾಸಕರು” ಹೆಚ್ಚಾಗಿದ್ದಾರೆ ಎಂದು ಟೀಕಿಸಿದ ಯತ್ನಾಳ್, “ನನ್ನ ಉಚ್ಚಾಟನೆಯಿಂದ ವಿಜಯೇಂದ್ರರ ಯಾವ ಆದೇಶವೂ ಲಾಗೂ ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ಅಣುಬಾಂಬ್ ಬೆದರಿಕೆ
ಪಾಕಿಸ್ತಾನದಿಂದ ಭಾರತದ ಮೇಲೆ ಅಣುಬಾಂಬ್ ಬೆದರಿಕೆಯ ಬಗ್ಗೆ ಯತ್ನಾಳ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ನಮ್ಮ ಅಣುಬಾಂಬ್‌ಗಳು ಪಟಾಕಿ ಹಚ್ಚಲು ಇಲ್ಲ. ನಾಲ್ಕು ಒಗೆದರೆ ಪಾಕಿಸ್ತಾನ ಸರ್ವನಾಶವಾಗುತ್ತದೆ. ಭಾರತದ ಶಕ್ತಿಯನ್ನು ಯಾರೂ ಹಗುರವಾಗಿ ಪರಿಗಣಿಸಬಾರದು,” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಾರಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸತ್ಯಾನಾಶವಾಗಬೇಕು. ಭಾರತ ಒಳಗಿನ ಮತ್ತು ಹೊರಗಿನ ವೈರಿಗಳನ್ನು ಎದುರಿಸಬೇಕು ಎಂದು ಹೇಳಿದ್ದಾರೆ. ಭಾರತದಲ್ಲಿ “ಹಿಂದೂ ತಾಯಗಂಡರು” ಹೆಚ್ಚಾಗಿದ್ದಾರೆ ಎಂದು ಆರೋಪಿಸಿದ ಯತ್ನಾಳ್, “ಯುದ್ಧವಾದರೆ ಅವರ ಅಸಲಿತನ ಹೊರಗೆ ಬರುತ್ತದೆ” ಎಂದಿದ್ದಾರೆ. ಮುಂದೆ “ಹಿಂದೂ ಪಕ್ಷ” ಕಟ್ಟುವ ಬಗ್ಗೆ ಯೋಚಿಸುವುದಾಗಿಯೂ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T202736.340
    ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    October 13, 2026 | 0
  • ಪಾಕಿಸ್ತಾನದಲ್ಲಿ (2)
    ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್
    October 13, 2026 | 0
  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version