• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 23, 2026 - 10:12 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮತ್ತೊಂದು ಗೂಂಡಾಗಿರಿ ಘಟನೆ ನಡೆದಿದೆ. ಗ್ಯಾಲಕ್ಸಿ ಕಾಂಡಿಮೆಂಟ್ಸ್  ಅಂಗಡಿ ಬಳಿ ತಡರಾತ್ರಿ ಸಮಯದಲ್ಲಿ ಪುಂಡ ಮಂಜೇಶ್ ಪುಡಾರಿ ಮತ್ತು ಅವನ ಸ್ನೇಹಿತರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಗರೇಟ್‌ಗೆ ಹಣ ಕೇಳಿದ್ದಕ್ಕೆ ರೇಗಿ ಬಂದು ಗೂಂಡಾಗಿರಿ ಮಾಡಿದ್ದಾರೆ ಎಂದು ಆರೋಪವಿದೆ.

ಕುಡಿದ ಮತ್ತಿನಲ್ಲಿ ಡ್ಯಾಗರ್ (ಚಾಕು) ತೋರಿಸಿ ಬೆದರಿಸಿದ ಆರೋಪಿಗಳು ಅಂಗಡಿ ಮುಂಭಾಗದಲ್ಲಿ ಇದ್ದ ಗ್ರಾಹಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಂಗಡಿಯ ವಸ್ತುಗಳನ್ನು ಒಡೆದುಹಾಕಿ, ಗಲಾಟೆ ಮಾಡಿ ಪರಾರಿಯಾಗಿದ್ದರು. ಆದರೆ ಬ್ಯಾಟರಾಯನಪುರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಪುಂಡ ಮಂಜೇಶ್‌ನನ್ನು ವಶಕ್ಕೆ ಪಡೆದಿದ್ದಾರೆ.

RelatedPosts

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ADVERTISEMENT
ADVERTISEMENT

ಪೊಲೀಸ್ ಕ್ರಮ ಅಂಗಡಿ ಮಾಲೀಕರು ತಕ್ಷಣ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಸಹಚರರ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ. ಈ ರೀತಿಯ ಗೂಂಡಾಗಿರಿ ಘಟನೆಗಳು ಸ್ಥಳೀಯರಲ್ಲಿ ಭಯ ಮತ್ತು ಆತಂಕ ಮೂಡಿಸಿವೆ. ಪೊಲೀಸರು ಸಾರ್ವಜನಿಕರ ಸುರಕ್ಷತೆಗಾಗಿ ಹೆಚ್ಚಿನ ಪೇಟ್ರೋಲಿಂಗ್ ಮಾಡುವುದಾಗಿ ತಿಳಿಸಿದ್ದಾರೆ.

ಈ ಘಟನೆಯು ನಗರದಲ್ಲಿ ರಾತ್ರಿ ಸಮಯದಲ್ಲಿ ಅಂಗಡಿಗಳು ಮತ್ತು ವ್ಯಾಪಾರಸ್ಥರ ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Capture6

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

by ಪವಿತ್ರಾ ಗಣಪತಿ
May 9, 2026 - 6:26 pm
0

Prajavani 2026 04 18 vrj3940t file85fgrpwvh2dbhcrdbx4

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

by ಪವಿತ್ರಾ ಗಣಪತಿ
May 9, 2026 - 6:05 pm
0

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Capture2
    ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು
    May 9, 2026 | 0
  • 1235
    ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ
    May 9, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
  • Untitled design 2026 05 08T174134.438
    ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 8, 2026 | 0
  • BeFunky collage (16)
    ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ?
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version