• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೀದಿನಾಯಿಗಳಿಗೆ ಬಾಡೂಟ ಭಾಗ್ಯ ಕೊಡಲು ಪಾಲಿಕೆ ಪ್ಲಾನ್

ನಾಯಿಗಳಿಗೆ ಊಟ ಹಾಕೋಕೆ 2.80 ಕೋಟಿ ಟೆಂಡರ್

admin by admin
July 10, 2025 - 9:48 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 07 10t214659.398

ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಬೇಕಿದ್ದ ಪಾಲಿಕೆ, ಇದೀಗ ಕೆಲಸಕ್ಕೆ ಬಾರದ ಪ್ಲಾನ್ ಮಾಡಿ ಜನರ ಅಸಮಾಧಾನಕ್ಕೆ ಕಾರಣವಾಗಿಬಿಟ್ಟಿದೆ. ಬೆಂಗಳೂರಿನ ಬೀದಿನಾಯಿಗಳಿಗೆ ಕಡಿವಾಣ ಹಾಕಬೇಕಿದ್ದ ಪಾಲಿಕೆ, ಬೀದಿನಾಯಿಗಳ ಕಂಟ್ರೋಲ್ ನೆಪದಲ್ಲಿ ನಾಯಿಗಳಿಗೆ ಚಿಕನ್, ಎಗ್ ರೈಸ್ ಕೊಡೋಕೆ ಸಜ್ಜಾಗಿನಿಂತಿದೆ. ರಾಜಧಾನಿಯ ಬೀದಿನಾಯಿಗಳಿಗೆ ಬಾಡೂಟ ಹಾಕೋಕೆ ಬರೋಬ್ಬರಿ 2.80 ಕೋಟಿ ಹಣ ಸುರಿಯೋಕೆ ಪಾಲಿಕೆ ಸಜ್ಜಾಗಿನಿಂತಿದೆ.

ಬೆಂಗಳೂರಿನ ಬೀದಿನಾಯಿಗಳ ಕಾಟಕ್ಕೆ ಕಡಿವಾಣ ಹಾಕಬೇಕಿದ್ದ ಪಾಲಿಕೆ, ಇದೀಗ ರಾಜಧಾನಿಯ ಬೀದಿನಾಯಿಗಳನ್ನ ಕಂಟ್ರೋಲ್ ಮಾಡೋ ಬದಲು ಬಾಡೂಟ ನೀಡೋಕೆ ಪ್ಲಾನ್ ಮಾಡಿದೆ. ಇತ್ತೀಚೆಗಷ್ಟೇ ಬೀದಿನಾಯಿಗಳಿಗೆ ಆಯಾ ವಾರ್ಡ್ ಗಳ ರೆಸ್ಟೋರೆಂಟ್, ಹೊಟೇಲ್ ಗಳಲ್ಲಿ ಉಳಿದ ಆಹಾರ ಹಂಚಲು ಹೊರಟಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ಚಿಕನ್, ಎಗ್ ರೈಸ್ ನೀಡೋಕೆ ತಯಾರಿ ನಡೆಸಿದೆ. ಬೆಂಗಳೂರಲ್ಲಿ ಪ್ರತಿನಿತ್ಯ 600 ರಿಂದ 700 ಬೀದಿನಾಯಿಗಳಿಗೆ ಊಟ ನೀಡೋಕೆ ಪ್ಲಾನ್ ಮಾಡಿರೋ ಪಾಲಿಕೆ ಇದಕ್ಕಾಗಿ ಬರೋಬ್ಬರಿ 2.80 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆದಿದೆ.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ADVERTISEMENT
ADVERTISEMENT

ಇನ್ನು ಬೆಂಗಳೂರಲ್ಲಿ ಮನುಷ್ಯರ ಮೇಲೆ ಬೀದಿನಾಯಿಗಳು ಅಟ್ಯಾಕ್ ಮಾಡೋದಕ್ಕೆ ಕಡಿವಾಣ ಹಾಕ್ತೀವೆ, ಇದಕ್ಕಾಗಿ ಈ ಪ್ಲಾನ್ ಮಾಡಿದ್ದೇವೆ ಅಂತಿರೋ ಪಾಲಿಕೆ, ಇದೀಗ ಪ್ರತಿ ವಾರ್ಡ್ ನಲ್ಲೂ ನಾಯಿಗಳಿಗೆ ಚಿಕನ್, ಎಗ್ ರೈಸ್ ಊಟ ಪೂರೈಸೋಕೆ ಪ್ಲಾನ್ ಮಾಡ್ತಿದೆ. ಸದ್ಯ ರಾಜಧಾನಿಯ ಹಲವೆಡೆ ಬೀದಿನಾಯಿಗಳ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಇತ್ತ ಬೀದಿನಾಯಿಗಳ ಕಾಟಕ್ಕೆ ಬ್ರೇಕ್ ಹಾಕಿ ಅಂದ್ರೆ ನಾಯಿಗಳ ಹೆಸರಲ್ಲಿ ಕೋಟಿ ಕೋಟಿ ಹಣ ಸುರಿಯೋಕೆ ಹೊರಟ ಪಾಲಿಕೆ ನಡೆಗೆ ಜನರ ವಿರೋಧ ವ್ಯಕ್ತವಾಗ್ತಿದೆ. ನಾಯಿಗಳಿಗೆ ಊಟ ಹಾಕಿ ಆದ್ರೆ ಕೋಟಿ ಕೋಟಿ ಹಣ ಸುರಿಯೋ ಬದಲು ಅಭಿವೃದ್ಧಿ ಕೆಲಸ ಮಾಡಿ ಅಂತಾ ಜನರು ಕಿಡಿಕಾರುತ್ತಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಗಲ್ಲಿಯಲ್ಲೂ ಬೀದಿನಾಯಿಗಳ ಕಾಟ ಹೆಚ್ಚಾಗಿಯೇ ಇದೆ. ಇತ್ತ ಬೀದಿನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಿ ಮತ್ತೆ ಬೀದಿಗೆ ಬಿಟ್ಟಿರೋ ಪಾಲಿಕೆ, ಇದೀಗ ಶ್ವಾನ ಪಡೆಯ ಹೆಸರಲ್ಲಿ ಬಾಡೂಟಕ್ಕೆ ಟೆಂಡರ್ ಕರೆದಿರೋದು ಹಲವು ಚರ್ಚೆ ಹುಟ್ಟುಹಾಕಿದೆ. ಸದ್ಯ ಬೀದಿನಾಯಿಗಳಿಗೆ ಕೋಟಿ ಕೋಟಿ ಹಣ ಸುರಿಯೋಕೆ ಹೊರಟಿರೋ ಪಾಲಿಕೆ, ರಾಜಧಾನಿಯ ಅಭಿವೃದ್ಧಿ ಕೆಲಸಗಳ ಕಡೆಗೂ ಗಮನ ಹರಿಸುತ್ತ ಅನ್ನೋದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
  • Your paragraph text 2026 09 18T212552.613
    ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version