• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಕಲಿ ಪತ್ರಕರ್ತರ ಮತ್ತೊಂದು ಕೃತ್ಯ: ರಹಸ್ಯ ಕ್ಯಾಮರಾ ಇಟ್ಟು ಮತ್ತೋರ್ವ ಅಧಿಕಾರಿಯ ಖಾಸಗಿ ವಿಡಿಯೋ ಸೆರೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 21, 2026 - 1:06 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage 2026 02 21T125440.617

ಬೆಳಗಾವಿಯಲ್ಲಿ ನಕಲಿ ಪತ್ರಕರ್ತ ಕಿರಾತಕರ ಮತ್ತೊಂದು ಭಯಾನಕ ಬ್ಲ್ಯಾಕ್‌ಮೇಲ್ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಯ ಮನೆಯಲ್ಲಿ ವಿದ್ಯುತ್ ಬಲ್ಬ್ ಹೋಲ್ಡರ್‌ನೊಳಗೆ ರಹಸ್ಯ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು, ನೂರಕ್ಕೂ ಹೆಚ್ಚು ನಗ್ನ ವಿಡಿಯೋಗಳನ್ನು ಬಳಸಿ ಲಕ್ಷ ಲಕ್ಷ ರೂಪಾಯಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪವಾಗಿದೆ.

ಪ್ರಕರಣದ ವಿವರಗಳು :

RelatedPosts

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ADVERTISEMENT
ADVERTISEMENT
  • ಆರೋಪಿಗಳು ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿರಿಯ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿದ್ದರು.
  • ಆರೋಪಿಗಳ ಮೊಬೈಲ್ ರಿಸ್ಟೋರ್ ಮಾಡಿದಾಗ ನೂರಕ್ಕೂ ಹೆಚ್ಚು ನಗ್ನ ವಿಡಿಯೋಗಳು ಪತ್ತೆಯಾಗಿವೆ.
  • “ಕೇಳಿದಷ್ಟು ಹಣ ಕೊಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುತ್ತೇವೆ” ಎಂದು ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿದ್ದಾರೆ.
  • ಅಧಿಕಾರಿ ಬೆದರಿಕೆಗೆ ಒಳಗಾಗಿ ಹಲವು ಬಾರಿ ಲಕ್ಷ ಲಕ್ಷ ರೂಪಾಯಿ ನೀಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಬಂಧಿತ ಆರೋಪಿಗಳು ಸಮೀರ್ ಶೇಖ್, ಅಬ್ದುಲ್‌ರಶೀದ್ ಮಕಾಂದಾರ್, ಮೊಹ್ಮದ್ ಬಾಳೇಕುಂದ್ರಿ ಈ ಮೂವರು ಆರೋಪಿಗಳನ್ನು ಮಾಳಮಾರುತಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಆರೋಪಿಗಳು ತಪ್ಪೊಪ್ಪಿಗೆ ನೀಡಿದ್ದು, ಮಹಿಳಾ ಅಧಿಕಾರಿಯ ಮನೆಗೂ ನುಗ್ಗಿ ಖಾಸಗಿ ವಿಡಿಯೋ ಸೆರೆಹಿಡಿದ್ದರು ಎಂದು ತಿಳಿದುಬಂದಿದೆ. ಆ ಮಹಿಳಾ ಅಧಿಕಾರಿಯಿಂದ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ತನಿಖೆ ಚುರುಕಾಗುತ್ತಿದ್ದಂತೆ ಇನ್ನೊಬ್ಬ ಅಧಿಕಾರಿಗೂ ಇದೇ ರೀತಿ ಬ್ಲ್ಯಾಕ್‌ಮೇಲ್ ಮಾಡಿರುವುದು ದೃಢವಾಗಿದೆ. ಪೊಲೀಸರು ಆರೋಪಿಗಳ ಮೊಬೈಲ್‌ಗಳು, ಕ್ಯಾಮೆರಾ ಸಾಧನಗಳು ಮತ್ತು ಇತರ ಆಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳು ಇರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಮುಂದುವರೆಯುತ್ತಿದೆ.

ಈ ಘಟನೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಆತಂಕ ವ್ಯಕ್ತವಾಗಿದ್ದು, ಅಧಿಕಾರಿಗಳ ಮನೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (71)

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

by ಶ್ರೀದೇವಿ ಬಿ. ವೈ
June 4, 2026 - 2:31 pm
0

BeFunky collage (69)

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

by ಶ್ರೀದೇವಿ ಬಿ. ವೈ
June 4, 2026 - 2:20 pm
0

BeFunky collage (68)

3ನೇ ಮದುವೆಗೆ ರೆಡಿಯಾದ ಅಮಿರ್ ಖಾನ್..!

by ಶ್ರೀದೇವಿ ಬಿ. ವೈ
June 4, 2026 - 1:39 pm
0

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

by ಶ್ರೀದೇವಿ ಬಿ. ವೈ
June 4, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!
    June 4, 2026 | 0
  • BeFunky collage (61)
    ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು
    June 4, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version