• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಮುಸ್ಲಿಂ ಶಿಕ್ಷಕ”ನ ವರ್ಗಾವಣೆ ಮಾಡಿಸಲು ಮಕ್ಕಳು ಕುಡಿವ ನೀರಿಗೆ ವಿಷ: ಶ್ರೀರಾಮ ಸೇನೆ ತಾಲೂಕಾಧ್ಯಕ್ಷ ಸೇರಿ ಮೂವರು ಅರೆಸ್ಟ್!

ಶಿಕ್ಷಕನ ಓಡಿಸಲು ವಿಷ ಬೆರೆಸಿದ ದುಷ್ಕರ್ಮಿಗಳು ಕೊನೆಗೂ ಅರೆಸ್ಟ್!

admin by admin
August 3, 2025 - 8:48 am
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
1 (5)

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದ ಘಟನೆಯಲ್ಲಿ ಶ್ರೀರಾಮ ಸೇನೆಯ ಸವದತ್ತಿ ತಾಲೂಕಾಧ್ಯಕ್ಷ ಸೇರಿ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಈ ಘಟನೆ ಜುಲೈ 14ರಂದು ನಡೆದಿದ್ದು, ವಿಷ ಮಿಶ್ರಿತ ನೀರು ಕುಡಿದ 11 ಮಕ್ಕಳು ಅಸ್ವಸ್ಥರಾಗಿದ್ದರು.

ಬಂಧಿತ ಆರೋಪಿಗಳನ್ನು ಸಾಗರ ಪಾಟೀಲ (29), ಕೃಷ್ಣ ಯಮನಪ್ಪ ಮಾದರ (26), ಮತ್ತು ನಾಗನಗೌಡ ಬಸಪ್ಪ ಪಾಟೀಲ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ್ದಾರೆ. ತನಿಖೆಯಿಂದ ಆರೋಪಿಗಳು ಶಾಲೆಯ ಮುಖ್ಯ ಶಿಕ್ಷಕ ಸುಲೇಮಾನ್ ಗೋರಿನಾಯ್ಕ, ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರಿಂದ, ಆತನನ್ನು ಶಾಲೆಯಿಂದ ವರ್ಗಾವಣೆ ಮಾಡಿಸುವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ADVERTISEMENT
ADVERTISEMENT

ಆರೋಪಿ ಸಾಗರ ಪಾಟೀಲ, ಶ್ರೀರಾಮ ಸೇನೆಯ ಸವದತ್ತಿ ತಾಲೂಕಾಧ್ಯಕ್ಷನಾಗಿದ್ದು, ಕೃಷ್ಣ ಮಾದರನನ್ನು ಬ್ಲಾಕ್‌ಮೇಲ್ ಮಾಡಿ ಕೃತ್ಯಕ್ಕೆ ಪ್ರೇರೇಪಿಸಿದ್ದಾನೆ. ಕೃಷ್ಣ ಮಾದರ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯವನ್ನು ಬಹಿರಂಗಪಡಿಸುವುದಾಗಿ ಸಾಗರ ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡ ಕೃಷ್ಣ, ಸಾಗರನ ಸೂಚನೆಯಂತೆ ಮುನವಳ್ಳಿಯಿಂದ ಕೀಟನಾಶಕ ತಂದು ನೀರಿನ ಟ್ಯಾಂಕ್‌ಗೆ ಬೆರೆಸಲು ಒಪ್ಪಿಕೊಂಡಿದ್ದ.

ಈ ಕೃತ್ಯಕ್ಕೆ ಶಾಲೆಯ ಒಬ್ಬ ಅಮಾಯಕ ಬಾಲಕನನ್ನು ಬಳಸಿಕೊಳ್ಳಲಾಗಿತ್ತು. ಆರೋಪಿಗಳು ಬಾಲಕನಿಗೆ ಚಾಕೊಲೇಟ್, ಕುರುಕುರೆ, ಮತ್ತು 500 ರೂಪಾಯಿ ನಗದು ನೀಡಿ, ಕೀಟನಾಶಕವನ್ನು ಟ್ಯಾಂಕ್‌ಗೆ ಸುರಿಯುವಂತೆ ಪ್ರಚೋದಿಸಿದ್ದರು. ಬಾಲಕ ಆಮಿಷಕ್ಕೆ ಒಳಗಾಗಿ ವಿಷವನ್ನು ಟ್ಯಾಂಕ್‌ಗೆ ಬೆರೆಸಿ, ಬಾಟಲಿಯನ್ನು ಅಲ್ಲಿಯೇ ಎಸೆದಿದ್ದ.

ತನಿಖೆಯ ಸಂದರ್ಭದಲ್ಲಿ ಈ ಎಲ್ಲಾ ವಿವರಗಳು ಬೆಳಕಿಗೆ ಬಂದಿದ್ದು, ಸವದತ್ತಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ತನಿಖೆ ಮುಂದುವರಿಯುತ್ತಿದೆ ಎಂದು ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಷ್ಟಕರ ದಿನ

by ಶ್ರೀದೇವಿ ಬಿ. ವೈ
February 26, 2026 - 7:11 am
0

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version