• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 11:38 am
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
11 (100)

ಬೆಳಗಾವಿ, ಏಪ್ರಿಲ್ 15: ಬೆಳಗಾವಿ ರೈಲ್ವೆ ನಿಲ್ದಾಣದ ಸಮೀಪ ಗೂಡ್ಸ್ ರೈಲು ಹಳಿ ತಪ್ಪಿದ್ದು, ನಾಲ್ಕು ಗಂಟೆಗಳ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಅಪಘಾತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರಾಣಿ ಚೆನ್ನಮ್ಮ ರೈಲು ಸಂಚರಿಸಬೇಕಿತ್ತು. ಆದರೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ರಾಣಿ ಚೆನ್ನಮ್ಮ ರೈಲು ನಿಲುಗಡೆಗೊಳಿಸಲಾಯಿತು. ಇದರಿಂದ ಭಾರೀ ದುರ್ಘಟನೆ ತಪ್ಪಿದಂತಾಯಿತು.

 ಗೂಡ್ಸ್ ರೈಲು ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಜರುಗಿವೆ. ಈ ಘಟನೆಯು ಬೆಳಗಿನ ಜಾವ ಸಂಭವಿಸಿದ್ದು, ಆ ಸಮಯದಲ್ಲಿ ಅದೇ ಹಳಿಯಲ್ಲಿ ಬೆಂಗಳೂರಿನಿಂದ ಕೊಲ್ಹಾಪುರದತ್ತ ಸಾಗುತ್ತಿರುವ ಪ್ರಸಿದ್ಧ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲು ಬರುತ್ತಿತ್ತು. ಆದರೆ ತಕ್ಷಣ ಎಚ್ಚೆತ್ತ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ರೈಲನ್ನು ದೇಸೂರ ನಿಲ್ದಾಣದಲ್ಲಿ ನಿಲುಗಡೆ ಮಾಡಿದರು. ಅಧಿಕಾರಿಗಳ ಜಾಗೃತೆಯಿಂದ ಅಪಾಯ ತಪ್ಪಿದಂತಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

RelatedPosts

ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ

ADVERTISEMENT
ADVERTISEMENT

ಘಟನೆಯ ಪರಿಣಾಮವಾಗಿ ಕನಿಷ್ಠ ಐದು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿನಿಂದ ಕೊಲ್ಹಾಪುರಕ್ಕೆ ಸಾಗುವ ರಾಣಿ ಚೆನ್ನಮ್ಮ ರೈಲು, ಮುಂಬೈ-ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್, ಮುಂಬೈ-ಬೆಂಗಳೂರು ಚಾಲುಕ್ಯ ಎಕ್ಸ್‌ಪ್ರೆಸ್, ಗೋವಾ-ಮಿರಜ್ ಪ್ಯಾಸೆಂಜರ್ ರೈಲು ಮತ್ತು ಬೆಳಗಾವಿ–ಬೆಂಗಳೂರು–ಮೈಸೂರು ನಡುವಿನ ರೈಲು ಸಂಚಾರವು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ರೈಲ್ವೆ ಅಧಿಕಾರಿಗಳು, ಪೊಲೀಸರು ಹಾಗೂ ತಾಂತ್ರಿಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಹಳಿ ತೆರವು ಕಾರ್ಯ ಆರಂಭಿಸಿದ್ದಾರೆ. ಹಳಿ ತಪ್ಪಿದ ಭಾಗದ ಸರಿಪಡಿಸುವ ಕಾರ್ಯ ತೀವ್ರವಾಗಿ ನಡೆಯುತ್ತಿದೆ. ಅಪಘಾತದ ಸ್ಥಳದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ರೈಲ್ವೆ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಹಳಿ ತೆರವು ಕಾರ್ಯವು ಅಂತಿಮ ಹಂತದಲ್ಲಿದ್ದು, ಕೆಲವೇ ಗಂಟೆಗಳಲ್ಲಿ ರೈಲು ಸಂಚಾರ ಪುನಃ ಸಹಜ ಸ್ಥಿತಿಗೆ ಬರಲಿದೆ. ಪ್ರಮುಖವಾಗಿ ಸ್ಥಗಿತಗೊಂಡ ರೈಲುಗಳು ಪುನಃ ತಮ್ಮ ನಿಯಮಿತ ಮಾರ್ಗದಲ್ಲಿ ಚಲಿಸಲು ಸಿದ್ಧವಾಗುತ್ತವೆ. ಈ ನಡುವೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆಗಳನ್ನೂ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Weight gain and fatigue after 30 vitamin deficiency remedies (3)

ಓವರ್ ಥಿಂಕಿಂಗ್‌ ಮಾಡ್ತೀರಾ..? ಇದರಿಂದ ಮುಕ್ತಿ ಪಡೆಯಲು ಇಲ್ಲಿದೆ ವೈಜ್ಞಾನಿಕ ಮಾರ್ಗ

by ಯಶಸ್ವಿನಿ ಎಂ
January 24, 2026 - 11:38 pm
0

Weight gain and fatigue after 30 vitamin deficiency remedies (1)

ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?

by ಯಶಸ್ವಿನಿ ಎಂ
January 24, 2026 - 11:13 pm
0

Weight gain and fatigue after 30 vitamin deficiency remedies

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 24, 2026 - 10:53 pm
0

Untitled design 2026 01 24T223052.636

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

by ಯಶಸ್ವಿನಿ ಎಂ
January 24, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Weight gain and fatigue after 30 vitamin deficiency remedies (1)
    ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?
    January 24, 2026 | 0
  • Weight gain and fatigue after 30 vitamin deficiency remedies
    30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ
    January 24, 2026 | 0
  • Untitled design 2026 01 24T223052.636
    ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !
    January 24, 2026 | 0
  • Untitled design 2026 01 24T220148.890
    ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ
    January 24, 2026 | 0
  • Untitled design 2026 01 24T203358.009
    ಸಲ್ಮಾನ್‌ ಖಾನ್‌ ಮದುವೆಯಾದ್ರಾ..? ವೈರಲ್ ಫೋಟೋ ಹಿಂದಿನ ಸತ್ಯ ಏನು..?
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version