• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಳಗಾವಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಕೋಳಿ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

admin by admin
April 21, 2026 - 9:54 am
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage (87)

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಹ ಮೃತಪಟ್ಟಿವೆ.

ಘಟನೆ ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಸಂಭವಿಸಿದೆ. ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಕೋಳಿ ತುಂಬಿಸಿಕೊಂಡು ಹೋಗುತ್ತಿದ್ದ ಗೂಡ್ಸ್ ಲಾರಿಯ ಚಾಲಕ ನಿದ್ರೆಯ ಮಂಪರಿನಲ್ಲಿದ್ದು ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ.

RelatedPosts

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ADVERTISEMENT
ADVERTISEMENT

ಅಪಘಾತದ ರಭಸಕ್ಕೆ ಲಾರಿಯಲ್ಲಿ ಚಾಲಕನ ಪಕ್ಕದಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯಿಂದ ಗೂಡ್ಸ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಲಾರಿಯಲ್ಲಿ ಸಾಗಿಸುತ್ತಿದ್ದ ನೂರಾರು ಕೋಳಿಗಳು ಅಪಘಾತದಲ್ಲಿ ಮೃತಪಟ್ಟಿವೆ. ಘಟನಾ ಸ್ಥಳದಲ್ಲಿ ಕೋಳಿಗಳ ಮಾರಣಹೋಮವೇ ನಡೆದಂತಾಗಿದೆ.

ಹಿರೇಬಾಗೆವಾಡಿ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಾದವರ ಗುರುತು ಇನ್ನೂ ದೃಢಪಡಿಸಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

by ಶಾಲಿನಿ ಕೆ. ಡಿ
September 17, 2026 - 3:59 pm
0

ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

by ಶಾಲಿನಿ ಕೆ. ಡಿ
September 17, 2026 - 3:28 pm
0

ಹ್ಮೋ (40)

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

by ದಿಶಾ ಕೆ. ಎಸ್.
September 17, 2026 - 2:49 pm
0

ಹ್ಮೋ (39)

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version