• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
March 10, 2026 - 1:48 pm
in Flash News, ಬೆಳಗಾವಿ
0 0
0

ಬೆಳಗಾವಿ: ಬೆಳಗಾವಿಯಲ್ಲಿ ಸುಂದರ ಮಹಿಳೆಯೊಬ್ಬಳು ನಡೆಸುತ್ತಿದ್ದ ಹೈಟೆಕ್ ವಂಚನೆಯ ಜಾಲವನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ತನ್ನ ಥಳುಕು-ಬಳುಕಿನ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು, ಶ್ರೀಮಂತ ವ್ಯಕ್ತಿಗಳನ್ನು ಹನಿ ಟ್ರ್ಯಾಪ್ (Honey Trap) ಬಲೆಗೆ ಬೀಳಿಸುತ್ತಿದ್ದ ಕಿಲಾಡಿ ಲೇಡಿಯನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿರುವ ಈಕೆ, ಬೆಳಗಾವಿಯಲ್ಲಿ ನೆಲೆಸಿದ್ದಳು. ಈಕೆಯ ಜೊತೆಗೆ ಶ್ರೀಮಂತ ಕುಳಗಳ ಮಾಹಿತಿ ನೀಡುತ್ತಿದ್ದ ಸ್ನೇಹಿತ ಶಿವಾನಂದ ಮಠಪತಿ ಎಂಬಾತನಿಗಾಗಿ ಪೊಲೀಸರು ಈಗ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

RelatedPosts

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

ಅರುಣಾಚಲದಲ್ಲಿ ಕಾಡ್ಗಿಚ್ಚು: ಆಕಾಶದಿಂದ 66,000 ಲೀಟರ್ ನೀರು ಸುರಿದು ಬೆಂಕಿ ನಂದಿಸಿದ ವಾಯುಪಡೆ

ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಾಮಾಚಾರ..! ಪೋಸ್ಟ್ ಆಫೀಸ್‌ಗೆ ಬಂದ ಸಂಶಯಾಸ್ಪದ ಪಾರ್ಸೆಲ್‌ನಲ್ಲಿ ಏನಿತ್ತು?

ADVERTISEMENT
ADVERTISEMENT

ಈ ಕಿಲಾಡಿ ಜೋಡಿ ಶ್ರೀಮಂತರನ್ನು ಬಲೆಗೆ ಬೀಳಿಸಲು ಬಳಸುತ್ತಿದ್ದ ತಂತ್ರಗಳು ಬಹಳ ಸ್ಮಾರ್ಟ್ ಆಗಿದ್ದವು. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಳ್ಳುವುದು ದೀಪಾಳ ಮೊದಲ ಕೆಲಸವಾಗಿತ್ತು. ಬಳಿಕ ನಯವಾದ ಮಾತುಗಳ ಮೂಲಕ ನಂಬಿಕೆ ಗಳಿಸಿ, ನಂತರ ಅಶ್ಲೀಲವಾಗಿ ಚಾಟ್ ಮಾಡುತ್ತಾ ಅವರನ್ನು ಲಾಡ್ಜ್‌ಗಳಿಗೆ ಆಹ್ವಾನಿಸುತ್ತಿದ್ದಳು. ವ್ಯಕ್ತಿ ಲಾಡ್ಜ್‌ಗೆ ಬಂದ ತಕ್ಷಣ ಆತನನ್ನು ಬಾತ್‌ರೂಂನಲ್ಲಿ ಲಾಕ್ ಮಾಡಿ ಅಥವಾ ಏಕಾಏಕಿ ಅಲ್ಲಿಂದ ಪರಾರಿಯಾಗುತ್ತಿದ್ದಳು. ಹೋಗುವಾಗ ವ್ಯಕ್ತಿಯ ಮೊಬೈಲ್, ಹಣ ಮತ್ತು ಕಾರಿನ ಕೀಗಳನ್ನು ಹೊತ್ತು ಎಸ್ಕೇಪ್ ಆಗುತ್ತಿದ್ದಳು. ನಂತರ ಆ ವ್ಯಕ್ತಿಗೆ ಕರೆ ಮಾಡಿ, ನನ್ನ ಬಳಿ ನಿನ್ನ ಅಶ್ಲೀಲ ಚಾಟ್ ಮತ್ತು ವಿಡಿಯೋಗಳಿವೆ. ಹಣ ನೀಡದಿದ್ದರೆ ಪೊಲೀಸ್ ಕೇಸ್ ಹಾಕುತ್ತೇನೆ ಎಂದು ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಡುತ್ತಿದ್ದಳು.

ಖಾಕಿ ಬಲೆಯ ಬಿದ್ದ ಆಂಟಿ

ದೀಪಾಳ ಈ ಬ್ಲ್ಯಾಕ್‌ಮೇಲ್ ತಂತ್ರಕ್ಕೆ ಹೆದರಿ ಹಲವರು ಹಣ ನೀಡಿದ್ದರು. ಆದರೆ, ಇತ್ತೀಚೆಗೆ ಈಕೆಯ ಕಾಟ ತಡೆಯಲಾರದೆ ವ್ಯಕ್ತಿಯೊಬ್ಬರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಹನಿ ಟ್ರ್ಯಾಪ್ ಲೇಡಿ ದೀಪಾಳನ್ನು ವಶಕ್ಕೆ ಪಡೆದಿದ್ದಾರೆ.

ಜಪ್ತಿಯಾದ ವಸ್ತುಗಳ ಮೌಲ್ಯ ಕಂಡು ಪೊಲೀಸರೇ ಶಾಕ್!

ಆರೋಪಿ ದೀಪಾಳಿಂದ ಪೊಲೀಸರು ಒಟ್ಟು 32 ಲಕ್ಷದ 86 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳಲ್ಲಿ ಒಂದು ಫಾರ್ಚುನರ್ ಕಾರು ಮತ್ತು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ದುಬಾರಿ ಮೊಬೈಲ್ ಫೋನ್‌ಗಳು ಮತ್ತು 1 ಟ್ಯಾಬ್, 3 ಕಾರ್ ಕೀಗಳು, 1 ಡೊಂಗಲ್ ಹಾಗೂ 14 ಸಾವಿರ ನಗದು ಹಣ. ಬೆಳಗಾವಿಯ ಟಿಳಕವಾಡಿ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಈಕೆಯ ಬಲೆಗೆ ಬಿದ್ದಿರುವ ಇತರ ಸಂತ್ರಸ್ಥರ ಮಾಹಿತಿ ಕಲೆಹಾಕುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 10T144037.415

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 2:43 pm
0

Untitled design 2026 03 10T140552.457

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

by ಯಶಸ್ವಿನಿ ಎಂ
March 10, 2026 - 2:18 pm
0

Untitled design 2026 03 10T133513.814

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

by ಯಶಸ್ವಿನಿ ಎಂ
March 10, 2026 - 1:48 pm
0

Untitled design 2026 03 10T125334.541

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T140552.457
    ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI
    March 10, 2026 | 0
  • Untitled design 2026 03 10T124026.564
    ಅರುಣಾಚಲದಲ್ಲಿ ಕಾಡ್ಗಿಚ್ಚು: ಆಕಾಶದಿಂದ 66,000 ಲೀಟರ್ ನೀರು ಸುರಿದು ಬೆಂಕಿ ನಂದಿಸಿದ ವಾಯುಪಡೆ
    March 10, 2026 | 0
  • Untitled design 2026 03 10T113930.624
    ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ
    March 10, 2026 | 0
  • Untitled design 2026 03 10T120257.932
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಾಮಾಚಾರ..! ಪೋಸ್ಟ್ ಆಫೀಸ್‌ಗೆ ಬಂದ ಸಂಶಯಾಸ್ಪದ ಪಾರ್ಸೆಲ್‌ನಲ್ಲಿ ಏನಿತ್ತು?
    March 10, 2026 | 0
  • Untitled design 2026 03 10T114943.648
    ಗ್ಯಾಸ್ ಎಮರ್ಜೆನ್ಸಿಗೆ ಮೂಲ ಕಾರಣ ಏನು..? ಗೊಂದಲ ಸೃಷ್ಟಿಸಿದ ಕೇಂದ್ರ ಸರ್ಕಾರದ ಆದೇಶ..!
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version