• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಳಗಾವಿ

ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!

ಕವಿತಾ by ಕವಿತಾ
July 18, 2026 - 2:44 pm
in ಬೆಳಗಾವಿ
0 0
0
ಜ್ಞಾನಪೀಠ ಪ್ರಶಸ್ತಿ (14)

ಬೆಳಗಾವಿ, ಜುಲೈ 18: ಕೊಲೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಹಿಡಕಲ್ ಡ್ಯಾಂ ಸಮೀಪ ನಡೆದಿದೆ. ಹಳೆ ವೈಷಮ್ಯವೇ ಈ ಕೊಲೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಯುವಕನನ್ನು ಮುತ್ತುಸ್ವಾಮಿ ಹೃದಯರಾಜ್ ಪಾಸ್ಕಲ್ (30) ಎಂದು ಗುರುತಿಸಲಾಗಿದೆ. ಅವರು ಗೋಕಾಕ್ ಫಾಲ್ಸ್ ಸಮೀಪದ ಮಾಣಿಕವಾಡಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

RelatedPosts

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು

ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

ADVERTISEMENT
ADVERTISEMENT

ಪ್ರಾಥಮಿಕ ಮಾಹಿತಿಯ ಪ್ರಕಾರ, ಮುತ್ತುಸ್ವಾಮಿ ತಮ್ಮ ಸ್ನೇಹಿತರೊಂದಿಗೆ ಹಿಡಕಲ್ ಡ್ಯಾಂ ಭಾಗಕ್ಕೆ ತೆರಳಿದ್ದ ವೇಳೆ, ಒಂದು ಆಟೋ ಹಾಗೂ ಎರಡು ಬೈಕ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮುತ್ತುಸ್ವಾಮಿ ಕೆಳಗೆ ಬಿದ್ದಿದ್ದು, ಬಳಿಕ ಆರೋಪಿಗಳು ಅವರನ್ನು ಸುತ್ತುವರಿದು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಲ್ಲಿ ಮುತ್ತುಸ್ವಾಮಿ ಅವರ ಕುತ್ತಿಗೆ ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ದಾಳಿ ವೇಳೆ ಜೊತೆಗಿದ್ದ ಸ್ನೇಹಿತರು ಪ್ರಾಣಭಯದಿಂದ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಮುತ್ತುಸ್ವಾಮಿ ಗೋಕಾಕ್‌ನಲ್ಲಿ ನಡೆದಿದ್ದ ಸಿದ್ದಪ್ಪ ಎಂಬುವರ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು. ಇದೇ ಹಿನ್ನೆಲೆಯಲ್ಲಿ ‘ಟೈಗರ್ ಗ್ಯಾಂಗ್’ ಸದಸ್ಯರಿಂದ ಅವರಿಗೆ ಜೀವ ಬೆದರಿಕೆ ಇತ್ತು ಎನ್ನಲಾಗಿದೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಮುತ್ತುಸ್ವಾಮಿ ತಮ್ಮ ಅಕ್ಕನಿಗೂ ಮುಂಚಿತವಾಗಿ ತಿಳಿಸಿದ್ದು, “ನನಗೆ ಏನಾದರೂ ಆದರೆ ಅದಕ್ಕೆ ಟೈಗರ್ ಗ್ಯಾಂಗ್ ಕಾರಣ” ಎಂದು ಹೇಳಿದ್ದರೆಂಬ ಮಾಹಿತಿ ಹೊರಬಿದ್ದಿದೆ.

ಇನ್ನೊಂದು ಪ್ರಮುಖ ಅಂಶವೆಂದರೆ, ಮುತ್ತುಸ್ವಾಮಿ ವಿರುದ್ಧವೂ ಒಂದು ಪ್ರಕರಣ ದಾಖಲಾಗಿದ್ದು, ಅವರು ಧಾರವಾಡ ಜೈಲಿನಿಂದ ಕೊಲೆ ನಡೆಯುವ ಹಿಂದಿನ ದಿನವೇ ಬಿಡುಗಡೆಯಾಗಿದ್ದರು ಎನ್ನಲಾಗಿದೆ. ಇದರಿಂದ ಪ್ರಕರಣ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಳೆಯ ದ್ವೇಷ, ಗ್ಯಾಂಗ್ ವೈಷಮ್ಯ ಅಥವಾ ಸಾಕ್ಷಿಯಾಗಿದ್ದ ಹಿನ್ನೆಲೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 18T173805.563

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

by ದಿಶಾ ಕೆ. ಎಸ್.
July 18, 2026 - 5:40 pm
0

Untitled design 2026 07 18T171157.673

ವಿಮಾನ ಟಿಕೆಟ್ ಬುಕ್ಕಿಂಗ್‌ನಲ್ಲಿ ಗ್ರಾಹಕರಿಗೆ ಮೋಸ?: ಸ್ಪೈಸ್‌ಜೆಟ್‌ಗೆ ಭಾರಿ ದಂಡ

by ದಿಶಾ ಕೆ. ಎಸ್.
July 18, 2026 - 5:12 pm
0

ಕಿ (1)

ಜಗನ್ನಾಥ ರಥಯಾತ್ರೆಯಲ್ಲಿ ಜೇಬುಗಳ್ಳರಿಗೆ ಶಾಕ್: 203 ಮೊಬೈಲ್‌ಗಳು ವಶ, 103 ಆರೋಪಿಗಳು ಸೆರೆ

by ಶಾಲಿನಿ ಕೆ. ಡಿ
July 18, 2026 - 5:11 pm
0

Untitled design 2026 07 18T161834.532

FIFA ವಿಶ್ವಕಪ್ 2026: ಅರ್ಜೆಂಟೀನಾ-ಸ್ಪೇನ್ ನಡುವೆ ಫೈನಲ್ ಹಣಾಹಣಿ

by ದಿಶಾ ಕೆ. ಎಸ್.
July 18, 2026 - 4:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • Untitled design (27)
    ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು
    July 10, 2026 | 0
  • Untitled design 2026 06 30T083857.428
    ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ
    June 30, 2026 | 0
  • Untitled design 2026 06 25T194615.732
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ
    June 25, 2026 | 0
  • Untitled design 2026 06 13T142317.182
    ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version