• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ವೀರಪ್ಪ ಮೊಯ್ಲಿ ರಚಿತ ಗದ್ಯ ಮಹಾಕಾವ್ಯ ಸಿಎಂ ಡಿ.ಕೆ ಶಿವಕುಮಾರ್‌ರಿಂದ ಲೋಕಾರ್ಪಣೆ..!

ವಿಶ್ವ ಸಂಸ್ಕೃತಿಯ ಮಹಾಯಾನ’ದ ನಾಲ್ಕನೇ ಸಂಪುಟವು ನವೆಂಬರ್ 11ರಂದು ಲೋಕಾರ್ಪಣೆಗೊಳ್ಳಲಿದೆ.

ಕವಿತಾ by ಕವಿತಾ
November 6, 2026 - 7:38 pm
in ಬೆಂ. ನಗರ
0 0
0
WhatsApp Image 2026 11 06 at 7.17.49 PM
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಾ. ಎಂ. ವೀರಪ್ಪ ಮೊಯಿಲಿ ಅವರ ಏಳು ಸಂಪುಟಗಳ ಗದ್ಯ ಮಹಾಕಾವ್ಯ ‘ವಿಶ್ವ ಸಂಸ್ಕೃತಿಯ ಮಹಾಯಾನ’ದ ನಾಲ್ಕನೇ ಸಂಪುಟವು ನವೆಂಬರ್ 11ರಂದು ಲೋಕಾರ್ಪಣೆಗೊಳ್ಳಲಿದೆ. ಮೈಸೂರಿನ ಸುತ್ತೂರು ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಈ ಬಿಡುಗಡೆ ಸಮಾರಂಭ ನಡೆಯಲಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ನೂತನ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಸಮಾರಂಭದಲ್ಲಿ ಸಚಿವರಾದ ರಾಮಲಿಂಗ ರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕ ತನ್ವೀರ್ ಸೇಠ್, ಧಾರ್ಮಿಕ ಪರಿಷತ್ತಿನ ಕೆ.ಎಂ. ನಾಗರಾಜ್, ಸಂಶೋಧಕ ಡಾ. ಕೆ. ಅನಂತರಾಮ್ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಪದ್ಮಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೃತಿಯ ಆಶಯ ಮತ್ತು ಅದರ ಹಿಂದಿನ ಉದ್ದೇಶದ ಕುರಿತು ಮಾತನಾಡಿದ ವೀರಪ್ಪ ಮೊಯಿಲಿ ಅವರು, “ವ್ಯಕ್ತಿ ಮತ್ತು ಸಮಾಜವನ್ನು ವಿಶ್ವಪ್ರಜ್ಞೆ ಹಾಗೂ ವಿಶ್ವಸಂಸ್ಕೃತಿಯ ಮೂಲಕ ಬೆಸೆಯುವ ಮಹತ್ತರ ಪ್ರಯತ್ನವನ್ನು ‘ವಿಶ್ವ ಸಂಸ್ಕೃತಿಯ ಮಹಾಯಾನ’ ಕೃತಿ ಮಾಡುತ್ತದೆ” ಎಂದು ತಿಳಿಸಿದರು.

RelatedPosts

ಬೆಂಗಳೂರಿನ 7 ಜನರ ಹತ್ಯೆ ಕೇಸ್‌; ಶವ ಸಾಗಿಸಲು 9 ಚೀಲಗಳ ಬಳಕೆ!

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ರುಬ್ಬುವ ಕಲ್ಲಿನಿಂದ ಏಳು ಜನರ ಹ*ತ್ಯೆ!

ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಗೂಡ್ಸ್ ವಾಹನ ಬಂದ್‌

ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!

ADVERTISEMENT
ADVERTISEMENT

ಈ ಪತ್ರಿಕಾಗೋಷ್ಠಿಯಲ್ಲಿ ಮೈಸೂರಿನ ಕವೀಶ್ ಗೌಡ ವಿ., ಬಸವರಾಜ್ ಕಲ್ಯಾಣ್, ದೀಪಕ್ ತಿಮ್ಮಯ್ಯ, ಲೇಖಕ ಡಾ. ಕೆ.ಆರ್. ಕಮಲೇಶ್, ಸಪ್ನ ಬುಕ್ ಹೌಸ್‌ನ ನಿಖಿಲ್ ಷಾ ಹಾಗೂ ದೊಡ್ಡೇಗೌಡ ಅವರು ಉಪಸ್ಥಿತರಿದ್ದರು. ಮೊಯಿಲಿ ಅವರ ಈ ಬೃಹತ್ ಗದ್ಯ ಮಹಾಕಾವ್ಯವು ಸಾಹಿತ್ಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

WhatsApp Image 2026 11 06 at 7.17.49 PM

ವೀರಪ್ಪ ಮೊಯ್ಲಿ ರಚಿತ ಗದ್ಯ ಮಹಾಕಾವ್ಯ ಸಿಎಂ ಡಿ.ಕೆ ಶಿವಕುಮಾರ್‌ರಿಂದ ಲೋಕಾರ್ಪಣೆ..!

by ಕವಿತಾ
November 6, 2026 - 7:38 pm
0

ಗುರ್ಲಾಪುರದಲ್ಲಿ (20)

ಮೊದಲ ಏಕದಿನ ಪಂದ್ಯ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಶಿಫ್ಟ್!

by ಕವಿತಾ
November 6, 2026 - 6:25 pm
0

ಗುರ್ಲಾಪುರದಲ್ಲಿ (19)

ಬೆಂಗಳೂರಿನ 7 ಜನರ ಹತ್ಯೆ ಕೇಸ್‌; ಶವ ಸಾಗಿಸಲು 9 ಚೀಲಗಳ ಬಳಕೆ!

by ಕವಿತಾ
November 6, 2026 - 5:03 pm
0

ಗುರ್ಲಾಪುರದಲ್ಲಿ (18)

ಆರೋಗ್ಯಕರ ದೀಪಾವಳಿಗೆ ಸ್ವಿಗ್ಗಿ-ಆನಂದ್ ಸ್ವೀಟ್ಸ್ ಸಾಥ್, ಬೆಂಗಳೂರಿಗರಿಗಾಗಿ ಬಂತು ‘ಶುಗರ್ ಫ್ರೀ’ ಸಿಹಿತಿಂಡಿ!

by ಕವಿತಾ
November 6, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುರ್ಲಾಪುರದಲ್ಲಿ (19)
    ಬೆಂಗಳೂರಿನ 7 ಜನರ ಹತ್ಯೆ ಕೇಸ್‌; ಶವ ಸಾಗಿಸಲು 9 ಚೀಲಗಳ ಬಳಕೆ!
    November 6, 2026 | 0
  • Untitled design (15)
    ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ರುಬ್ಬುವ ಕಲ್ಲಿನಿಂದ ಏಳು ಜನರ ಹ*ತ್ಯೆ!
    November 6, 2026 | 0
  • Untitled design (12)
    ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಗೂಡ್ಸ್ ವಾಹನ ಬಂದ್‌
    November 5, 2026 | 0
  • Untitled design (19)
    ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!
    November 5, 2026 | 0
  • ಮೆಜೆಸ್ಟಿಕ್ ನಲ್ಲಿ
    ಮೆಜೆಸ್ಟಿಕ್‌ನಲ್ಲಿ ಕೇಸರಿ ನಾಯಕರ ಪ್ರತಿಭಟನೆ: ಭಿಕ್ಷೆ ಬೇಡುವ ಮೂಲಕ ಬಿಜೆಪಿ ವ್ಯಂಗ್ಯ
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version