• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಬಾಣಸವಾಡಿ ಕ್ಲಬ್‌ನಲ್ಲಿ ಶಾಕ್: ಲೇಡೀಸ್ ಟಾಯ್ಲೆಟ್‌ನಲ್ಲಿ CCTV ಪತ್ತೆ!

ಕವಿತಾ by ಕವಿತಾ
August 14, 2026 - 4:49 pm
in ಬೆಂ. ನಗರ
0 0
0

ಬೆಂಗಳೂರು ಆಗಸ್ಟ್ 14: ಬೆಂಗಳೂರಿನ ಬಾಣಸವಾಡಿಯ ಖಾಸಗಿ ಕ್ಲಬ್‌ನಲ್ಲಿ ಮಹಿಳೆಯರ ಗೌಪ್ಯತೆಗೆ ಧಕ್ಕೆ ತರುವ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕ್ಲಬ್‌ನ ಲೇಡೀಸ್ ಟಾಯ್ಲೆಟ್ ಹಾಗೂ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಮಹಿಳೆಯರು ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಣಸವಾಡಿ ಖಾಸಗಿ ಕ್ಲಬ್‌ನಲ್ಲಿ ಲೇಡೀಸ್ ಟಾಯ್ಲೆಟ್‌ನಲ್ಲಿ CCTV ಪತ್ತೆ

RelatedPosts

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್‌ ಗೆಲುವು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ರೆಕಾರ್ಡ್: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿ!

ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್

SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್

ADVERTISEMENT
ADVERTISEMENT

ಡ್ರೆಸ್ಸಿಂಗ್ ರೂಮ್‌ನಲ್ಲಿ ಬಟ್ಟೆ ಬದಲಾಯಿಸುವಾಗ ಮಹಿಳೆಗೆ ಕ್ಯಾಮೆರಾ ಗೋಚರ

15 ದಿನಗಳ ಹಿಂದಷ್ಟೇ ಸ್ವಿಮ್ಮಿಂಗ್ ಪೂಲ್ ಆರಂಭ

ಕ್ಲಬ್ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ

ಮಾಹಿತಿಯ ಪ್ರಕಾರ, ಸುಮಾರು 15 ದಿನಗಳ ಹಿಂದೆ ಈ ಕ್ಲಬ್‌ನ ಸ್ವಿಮ್ಮಿಂಗ್ ಪೂಲ್ ಸಾರ್ವಜನಿಕರ ಬಳಕೆಗೆ ತೆರೆಯಲಾಗಿತ್ತು. ಈ ವೇಳೆ ತನ್ನ ಮಗಳನ್ನು ಈಜು ತರಬೇತಿಗಾಗಿ ಕರೆದುಕೊಂಡು ಬಂದಿದ್ದ ಮಹಿಳೆ, ಡ್ರೆಸ್ಸಿಂಗ್ ರೂಮ್‌ನಲ್ಲಿ ಬಟ್ಟೆ ಬದಲಾಯಿಸುವಾಗ ಅನುಮಾನಾಸ್ಪದವಾಗಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನು ಗಮನಿಸಿದ್ದಾರೆ. ಇದರಿಂದ ಬೆಚ್ಚಿಬಿದ್ದ ಅವರು ತಕ್ಷಣ ಕ್ಲಬ್ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ಆದರೆ ದೂರು ನೀಡಿದ ಬಳಿಕವೂ ಕ್ಲಬ್ ಆಡಳಿತ ಮಂಡಳಿ ಗಂಭೀರವಾಗಿ ಸ್ಪಂದಿಸಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ. ಮಹಿಳೆಯರ ಖಾಸಗಿ ಸ್ಥಳದಲ್ಲೇ ಕ್ಯಾಮೆರಾ ಅಳವಡಿಸಿರುವುದು ಭದ್ರತೆ ಮತ್ತು ಗೌಪ್ಯತೆ ಎರಡಕ್ಕೂ ದೊಡ್ಡ ಪ್ರಶ್ನೆ ಎತ್ತಿದೆ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಹಲವು ಮಹಿಳಾ ಸದಸ್ಯರು ಕ್ಲಬ್‌ಗೆ ಆಗಮಿಸಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ಲಬ್‌ನ ಕಾರ್ಯದರ್ಶಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕ್ಯಾಮೆರಾವನ್ನು ಯಾರು, ಯಾವ ಉದ್ದೇಶದಿಂದ ಅಳವಡಿಸಿದರು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಸದ್ಯ ಮಹಿಳೆಯರು ಅಧಿಕೃತವಾಗಿ ಪೊಲೀಸರಿಗೆ ದೂರು ಸಲ್ಲಿಸಲು ಮುಂದಾಗಿದ್ದು, ಪ್ರಕರಣ ದಾಖಲಾದ ಬಳಿಕ ಕ್ಯಾಮೆರಾದ ಡಿವಿಆರ್, ದಾಖಲಾಗಿರುವ ದೃಶ್ಯಗಳು ಹಾಗೂ ಅದರ ತಾಂತ್ರಿಕ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಈ ಘಟನೆ ಬಾಣಸವಾಡಿ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (17)

2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್

by ದಿಶಾ ಕೆ. ಎಸ್.
October 31, 2026 - 6:50 pm
0

ಆತ್ಮಹತ್ಯೆ! (16)

ನಾಳೆ ದೆಹಲಿಯಲ್ಲಿ ಬೃಹತ್ ರ‍್ಯಾಲಿ: ಬಿಗಿ ಭದ್ರತೆ, 200 ಸಿಸಿಟಿವಿ ಕ್ಯಾಮೆರಾ ಅಳವಡಿಕೆ!

by ದಿಶಾ ಕೆ. ಎಸ್.
October 31, 2026 - 5:36 pm
0

ಆತ್ಮಹತ್ಯೆ! (15)

ಭಾರತೀಯ ವಾಯುಪಡೆಗೆ ನೂತನ ಸಾರಥಿ: ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ

by ದಿಶಾ ಕೆ. ಎಸ್.
October 31, 2026 - 4:59 pm
0

ಆತ್ಮಹತ್ಯೆ! (14)

ರುಕ್ಕುಗೆ ಡಿಮ್ಯಾಂಡ್: ಪವನ್ ಕಲ್ಯಾಣ್‌‌ ಚಿತ್ರದಲ್ಲಿ ಕಾಂತಾರ ಕ್ವೀನ್

by ದಿಶಾ ಕೆ. ಎಸ್.
October 31, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T111100.576
    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್‌ ಗೆಲುವು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ
    October 28, 2026 | 0
  • Untitled Design 2026 10 28T105008.578
    ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ರೆಕಾರ್ಡ್: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿ!
    October 28, 2026 | 0
  • Untitled Design 2026 10 27T181801.667
    ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್
    October 27, 2026 | 0
  • Untitled Design 2026 10 27T161535.189
    SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್
    October 27, 2026 | 0
  • Untitled Design 2026 10 27T120055.168
    4 ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಡಾ. ಜಿ. ಪರಮೇಶ್ವರ
    October 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version