• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೂಮ್‌ಮೇಟ್ ಮೊಬೈಲ್ ಕದ್ದು ಒಂದೇ ರಾತ್ರಿಯಲ್ಲಿ ₹4.45 ಲಕ್ಷ ಖಾಲಿ ಮಾಡಿದ ಸ್ನೇಹಿತ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 24, 2026 - 5:48 pm
in Flash News, ಬೆಂ. ನಗರ
0 0
0
Untitled design 2026 03 24T174730.936

ಬೆಂಗಳೂರು: ಒಂದೇ ರೂಮಿನಲ್ಲಿದ್ದ ಸ್ನೇಹಿತನ ಮೊಬೈಲ್ ಕದ್ದ ಯುವಕನೊಬ್ಬ, ರಾತ್ರೋರಾತ್ರಿ ಲಕ್ಷಾಂತರ ರೂಪಾಯಿ ಹಣವನ್ನು ಶಾಪಿಂಗ್ ಮಾಡಿ ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿಯ ಕೋರಮಂಗಲದಲ್ಲಿ ನಡೆದಿದೆ

ಘಟನೆಯ ಹಿನ್ನೆಲೆ

ಕೋರಮಂಗಲದ ಪಿಜಿಯೊಂದರಲ್ಲಿ ಚಿಂತನ್ ಆರೋರಾ ಎಂಬ ಯುವಕ ತನ್ನ ಸ್ನೇಹಿತ ನವೀನ್ ಎಂಬಾತನೊಂದಿಗೆ ವಾಸವಾಗಿದ್ದ. ಕಳೆದ ಶುಕ್ರವಾರ ರಾತ್ರಿಯವರೆಗೂ ಇಬ್ಬರೂ ಒಟ್ಟಿಗೆ ಇದ್ದರು. ಅಂದು ಚಿಂತನ್ ತಡರಾತ್ರಿಯವರೆಗೆ ಮೊಬೈಲ್ ನೋಡಿ, ನಂತರ ಅದನ್ನು ತನ್ನ ಪಕ್ಕದಲ್ಲೇ ಇಟ್ಟು ಮಲಗಿದ್ದ. ಆದರೆ ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ತನ್ನ ರೂಮ್‌ಮೇಟ್‌ ನವೀನ್‌ ಚಿಂತನ್‌ ಮೊಬೈಲ್‌ ಕದ್ದು ಪರಾರಿಯಾಗಿದ್ದನು.

RelatedPosts

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

ADVERTISEMENT
ADVERTISEMENT

ಆರಂಭದಲ್ಲಿ ಗೆಳೆಯ ಎಲ್ಲೋ ಹೊರಗೆ ಹೋಗಿರಬಹುದು ಎಂದು ಭಾವಿಸಿದ್ದ ಚಿಂತನ್, ನವೀನ್ ಬಾರದಿದ್ದಾಗ ಅನುಮಾನಗೊಂಡು ತನ್ನ ಬ್ಯಾಂಕ್ ಅಕೌಂಟ್ ಪರಿಶೀಲಿಸಿದ್ದಾನೆ. ಆಗ ಅಕೌಂಟ್‌ನಿಂದ ಬರೋಬ್ಬರಿ ₹4,45,870 ಹಣ ಕಡಿತವಾಗಿತ್ತು.

ಜೊತೆಗೆ ವಾಸವಾಗಿದ್ದ ಕಾರಣ ನವೀನ್‌ಗೆ ಚಿಂತನ್ ಮೊಬೈಲ್ ಲಾಕ್ ಮತ್ತು ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು ತಿಳಿದಿದ್ದವು. ಇದನ್ನೇ ಬಂಡವಾಳ ಮಾಡಿಕೊಂಡ ನವೀನ್, ಮೊಬೈಲ್ ಕದ್ದ ತಕ್ಷಣ ಅಮೆಜಾನ್ (Amazon) ಮತ್ತು ಜೆಪ್ಟೋ (Zepto) ಅಪ್ಲಿಕೇಶನ್‌ಗಳನ್ನು ಓಪನ್ ಮಾಡಿದ್ದಾನೆ.

ಏನೇನು ಆರ್ಡರ್ ಮಾಡಿದ್ದ?

ಕದ್ದ ಮೊಬೈಲ್ ಮೂಲಕ ನವೀನ್ , ಅಮೆಜಾನ್ ಮತ್ತು ಜೆಪ್ಟೋ ಮೂಲಕ ತನಗೆ ಬೇಕಾದ ಬೆಲೆಬಾಳುವ ಎಲೆಕ್ಟ್ರಾನಿಕ್ ವಸ್ತುಗಳು, ಗ್ಯಾಜೆಟ್‌ಗಳು ಮತ್ತು ದುಬಾರಿ ಸಾಮಗ್ರಿಗಳನ್ನು ಆರ್ಡರ್ ಮಾಡಿದ್ದಾನೆ. ಬಳಿಕ ಅವುಗಳನೆಲ್ಲಾ ತೆಗೆದುಕೊಂಡು ಪರಾರಿಯಾಗಿದ್ದಾನೆ.

ಸದ್ಯ ಈ ವಂಚನೆಯ ಕುರಿತು ಚಿಂತನ್ ಆರೋರಾ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನವೀನ್ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇ-ಕಾಮರ್ಸ್ ವೆಬ್‌ಸೈಟ್‌ಗಳಿಗೆ ನೀಡಲಾದ ವಿಳಾಸ ಮತ್ತು ಬ್ಯಾಂಕ್ ವಹಿವಾಟಿನ ಜಾಡು ಹಿಡಿದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಡಿಜಿಟಲ್ ಯುಗದಲ್ಲಿ ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿ:
  1. ಪಾಸ್‌ವರ್ಡ್ ಗುಪ್ತವಾಗಿರಲಿ: ಎಷ್ಟೇ ಆಪ್ತ ಗೆಳೆಯರಿದ್ದರೂ ಮೊಬೈಲ್ ಲಾಕ್ ಮತ್ತು ಯುಪಿಐ ಪಿನ್ (PIN) ಹಂಚಿಕೊಳ್ಳಬೇಡಿ.

  2. ಟೂ-ಫ್ಯಾಕ್ಟರ್ ಅಥೆಂಟಿಕೇಶನ್: ನಿಮ್ಮ ಬ್ಯಾಂಕ್ ಅಕೌಂಟ್ ಮತ್ತು ಶಾಪಿಂಗ್ ಆಪ್‌ಗಳಿಗೆ ಹೆಚ್ಚುವರಿ ಭದ್ರತೆ ಅಳವಡಿಸಿ.

  3. ಬಯೋಮೆಟ್ರಿಕ್ ಲಾಕ್: ಕೇವಲ ನಂಬರ್ ಲಾಕ್ ಬದಲು ಫೇಸ್ ಐಡಿ ಅಥವಾ ಫಿಂಗರ್ ಪ್ರಿಂಟ್ ಬಳಸಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 30T181634.913

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

by ಯಶಸ್ವಿನಿ ಎಂ
March 30, 2026 - 6:19 pm
0

Untitled design 2026 03 30T174239.944

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:47 pm
0

Untitled design 2026 03 30T171905.958

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:32 pm
0

Untitled design 2026 03 30T170317.811

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

by ಯಶಸ್ವಿನಿ ಎಂ
March 30, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T181634.913
    ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?
    March 30, 2026 | 0
  • Untitled design 2026 03 30T171905.958
    ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!
    March 30, 2026 | 0
  • Untitled design 2026 03 30T170317.811
    ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್
    March 30, 2026 | 0
  • Untitled design 2026 03 30T164302.999
    ₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್
    March 30, 2026 | 0
  • Untitled design 2026 03 30T160729.143
    ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version