• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಡ್‌ ನ್ಯೂಸ್‌! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ರಾಜ್ಯ ಸರ್ಕಾರ ಗ್ರಿನ್‌ ಸಿಗ್ನಲ್‌

admin by admin
February 12, 2026 - 10:12 pm
in Flash News, ಕ್ರೀಡೆ, ಬೆಂ. ನಗರ
0 0
0

ಬೆಂಗಳೂರು: ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ

ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕರಿಯಿಸಿದ ಡಿಸಿಎಂ ಡಿಕೆಶಿ, ಕ್ರೀಡಾಂಗಣದ ಸಾಮರ್ಥ್ಯದಷ್ಟು ಮಾತ್ರ ಟಿಕೆಟ್ ಮಾರಾಟ ಮಾಡಬೇಕು, ಜನದಟ್ಟಣೆ ಅಗತ್ಯಕ್ಕೆ ತಕ್ಕಂತೆ ದೊಡ್ಡ ಗೇಟ್‌ಗಳ ಅಳವಡಿಕೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸುಗಳ ಅನುಗುಣವಾಗಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

RelatedPosts

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ

ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ADVERTISEMENT
ADVERTISEMENT

ಇದು ಕ್ರಿಕೆಟ್ ಪ್ರಿಯರಿಗೆ ಇದೊಂದು ಶುಭ ಸುದ್ದಿಯಾಗಿದ್ದು, ಇಷ್ಟು ದಿನಗಳ ಕಾಲ ಅನುಭವಿಸಿದ ನೋವಿಗೆ ವಿಷಾದಿಸುತ್ತೇನೆ. ನಾವು ಒಂದು ಪ್ರತಿಷ್ಠಿತ ಪಂದ್ಯಾವಳಿ ಕಳೆದುಕೊಂಡಿದ್ದೇವೆ. ಮುಂದಿನ ಬಾರಿ ನಾವು ಜಾಗೃತರಾಗಿರೋಣ ಎಂದು ತಿಳಿಸಿದರು.

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ ಫಿಕ್ಸ್..! ಕೆಎಸ್‌ಸಿಎ ಇಂದು ಅಧಿಕೃತ ಘೋಷಣೆ..?

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಆರ್‌ಸಿಬಿ.. ಆರ್‌ಸಿಬಿ.. ಎಂಬ ಘೋಷಣೆ ಮೊಳಗಲಿದೆಯೇ ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ಪಂದ್ಯಗಳ ಆಯೋಜನೆಗೆ ಹಸಿರು ನಿಶಾನೆ ತೋರಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸ್ಟೇಡಿಯಂನಲ್ಲಿ ಪಂದ್ಯ ಆಡುವುದು ಇನ್ನು ಅಧಿಕೃತವಾಗಿಲ್ಲ. ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಬುಧವಾರ ಮಹತ್ವದ ಸುದ್ದಿಗೋಷ್ಠಿ ಕರೆದಿದೆ.

ವದಂತಿಗಳಿಗೆ ಸಿಗಲಿದೆಯೇ ಬ್ರೇಕ್ ?

ಕಳೆದ ಕೆಲವು ದಿನಗಳಿಂದ ಆರ್‌ಸಿಬಿ ತಂಡವು ತನ್ನ ತವರು ನೆಲವಾದ ಬೆಂಗಳೂರನ್ನು ಬಿಟ್ಟು ಪುಣೆ, ನವಿ ಮುಂಬೈ ಅಥವಾ ರಾಯ್ಪುರದಲ್ಲಿ ಪಂದ್ಯಗಳನ್ನು ಆಡಲಿದೆ ಎಂಬ ಬಲವಾದ ವದಂತಿಗಳು ಹಬ್ಬಿದ್ದವು. ಇದು ಆರ್‌ಸಿಬಿ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಆದರೆ, ಕೆಎಸ್‌ಸಿಎ ಅಧಿಕಾರಿಗಳು ಆರ್‌ಸಿಬಿ ಫ್ರಾಂಚೈಸಿಯೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದ್ದು, ತವರಿನಲ್ಲೇ ಪಂದ್ಯ ಆಡುವಂತೆ ಮನವೊಲಿಸುತ್ತಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಈ ಎಲ್ಲಾ ವದಂತಿಗಳಿಗೆ ಸ್ಪಷ್ಟನೆ ಸಿಗುವ ನಿರೀಕ್ಷೆಯಿದೆ.

AI ತಂತ್ರಜ್ಞಾನದ ಕ್ಯಾಮೆರಾ

ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ಫ್ರಾಂಚೈಸಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಸುಮಾರು 300 ರಿಂದ 350 ಎಐ (Artificial Intelligence) ಆಧಾರಿತ ಕ್ಯಾಮೆರಾಗಳನ್ನು ತನ್ನ ಸ್ವಂತ ಖರ್ಚಿನಲ್ಲಿ ಅಳವಡಿಸಲು ಆರ್‌ಸಿಬಿ ಆಡಳಿತ ನಿರ್ಧರಿಸಿದೆ. ಈ ಅತ್ಯಾಧುನಿಕ ತಂತ್ರಜ್ಞಾನವು ಪ್ರೇಕ್ಷಕರ ಚಲನವಲನಗಳನ್ನು ಗಮನಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಹಕಾರಿಯಾಗಲಿದೆ.

ಕಳೆದ ವರ್ಷ ಜೂನ್ 4 ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಹೀಗಾಗಿ, ರಾಜ್ಯ ಸರ್ಕಾರವು ಈ ಬಾರಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಷರತ್ತು ವಿಧಿಸಿ ಪಂದ್ಯ ಆಯೋಜನೆಗೆ ಅನುಮತಿ ನೀಡಿದೆ .

ಅಭಿಮಾನಿಗಳ ಆಸೆ ಈಡೇರುವುದೇ ?

ಬೆಂಗಳೂರಿನ ಅಭಿಮಾನಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ನಡುವೆ ಅವಿನಾಭಾವ ಸಂಬಂಧವಿದೆ. ಆರ್‌ಸಿಬಿ ತಂಡಕ್ಕೆ ಬೆಂಗಳೂರೇ ಶಕ್ತಿ. ಎಐ ಕ್ಯಾಮೆರಾಗಳ ಅಳವಡಿಕೆ ಮತ್ತು ಸರ್ಕಾರದ ಗ್ರೀನ್ ಸಿಗ್ನಲ್ ನಂತರ, ಆರ್‌ಸಿಬಿ ಆಡಳಿತ ಮಂಡಳಿ ಪಾಸಿಟಿವ್ ಆಗಿ ಸ್ಪಂದಿಸುವ ಸಾಧ್ಯತೆ ದಟ್ಟವಾಗಿದೆ. ಇಂದು ಕೆಎಸ್‌ಸಿಎ ನೀಡುವ ಪ್ರಕಟಣೆಯ ಮೇಲೆ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಕಣ್ಣು ನೆಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡೈವರ್ಟ್ (7)

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

by ದಿಶಾ ಕೆ. ಎಸ್.
September 20, 2026 - 11:11 am
0

ಡೈವರ್ಟ್ (6)

ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್

by ದಿಶಾ ಕೆ. ಎಸ್.
September 20, 2026 - 10:58 am
0

ಡೈವರ್ಟ್ (5)

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು

by ದಿಶಾ ಕೆ. ಎಸ್.
September 20, 2026 - 10:48 am
0

ಡೈವರ್ಟ್ (4)

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ

by ದಿಶಾ ಕೆ. ಎಸ್.
September 20, 2026 - 9:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version