• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ದೀಪಾವಳಿ: ಪಟಾಕಿ ಅವಘಡಕ್ಕೆ 150ಕ್ಕೂ ಹೆಚ್ಚು ಮಂದಿಗೆ ಗಾಯ

ಕವಿತಾ by ಕವಿತಾ
November 11, 2026 - 10:37 am
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Your paragraph text (8)

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಟಾಕಿ ಅವಘಡಗಳು ಆತಂಕ ಮೂಡಿಸಿವೆ. ಪಟಾಕಿ ಸಿಡಿಸುವ ವೇಳೆ ಸಂಭವಿಸಿದ ಅನಾಹುತಗಳಿಂದ ಕಣ್ಣಿನ ಗಾಯಗಳಿಗೆ ಒಳಗಾದವರ ಸಂಖ್ಯೆ 150ರ ಗಡಿ ದಾಟಿದೆ. ನಗರದ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಹಲವು ಪ್ರಕರಣಗಳು ಗಂಭೀರ ಸ್ವರೂಪ ಪಡೆದುಕೊಂಡಿವೆ. ಮತ್ತೊಂದೆಡೆ ಪಟಾಕಿ ಹೊಗೆಯಿಂದ ಬೆಂಗಳೂರಿನ ವಾಯುಮಾಲಿನ್ಯವೂ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ.

ಕಣ್ಣಿನ ಆಸ್ಪತ್ರೆಗಳಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚಳ

ಬೆಂಗಳೂರಿನ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ಪಟಾಕಿ ಅವಘಡಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಆಸ್ಪತ್ರೆವಾರು ಲಭ್ಯವಿರುವ ಮಾಹಿತಿ ಪ್ರಕಾರ ನಾರಾಯಣ ನೇತ್ರಾಲಯದಲ್ಲಿ 51, ಮಿಂಟೋ ಆಸ್ಪತ್ರೆಯಲ್ಲಿ 30, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 26, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 15 ಪ್ರಕರಣಗಳು ದಾಖಲಾಗಿವೆ.

RelatedPosts

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಎಫೆಕ್ಟ್; ವಾಯುಮಾಲಿನ್ಯ ಶೇ.30ರಷ್ಟು ಹೆಚ್ಚಳ!

ವಿಜಯನಗರ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

ಬನ್ನೇರುಘಟ್ಟದಲ್ಲಿ ಜನಿಸಿದ ಹಿಪ್ಪೋ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಇನ್ನು ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ 5, ಅಗ್ರವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 4 ಹಾಗೂ ಬೆಂಗಳೂರು ನೇತ್ರಾಲಯದಲ್ಲಿ 6 ಪ್ರಕರಣಗಳು ವರದಿಯಾಗಿವೆ. ಇತರೆ ಆಸ್ಪತ್ರೆಗಳಲ್ಲೂ 20ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆದಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಪ್ರಕರಣಗಳ ಸಂಖ್ಯೆ 36ಕ್ಕೆ ಏರಿಕೆಯಾಗಿರುವ ಮಾಹಿತಿ ಲಭ್ಯವಾಗಿದೆ.

30 ವರ್ಷದ ಯುವಕನ ಕಣ್ಣಿಗೆ ಗಂಭೀರ ಗಾಯ

ಮಿಂಟೋ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಗಾಯಗೊಂಡ ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಬೆಂಗಳೂರಿನ ಅಶೋಕ ನಗರ ನಿವಾಸಿಯಾಗಿರುವ 30 ವರ್ಷದ ಯುವಕನ ಕಣ್ಣಿಗೆ ಗಂಭೀರ ಗಾಯವಾಗಿದೆ. ಈತ ಪಟಾಕಿ ಸಿಡಿಸುವಾಗ ಅದರ ಪಕ್ಕದಲ್ಲಿ ನಿಂತಿದ್ದ, ಈ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವೇಳೆ ಆತನ ಕಣ್ಣಿಗೆ ಗಾಯವಾಗಿದ್ದು, ಯುವಕನ ಕಣ್ಣಿನಲ್ಲಿ ಸ್ಕ್ಲೆರಲ್ ಟಿಯರ್ (Scleral Tear) ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಗಾಯವನ್ನು ಸರಿಪಡಿಸಿದ್ದಾರೆ. ಆದರೆ ಯುವಕನ ದೃಷ್ಟಿ ಮರಳುವ ಸಾಧ್ಯತೆ ಕುರಿತು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ವಾಸವಾಗಿರುವ ಉತ್ತರ ಪ್ರದೇಶ ಮೂಲದ ನಾಲ್ಕು ವರ್ಷದ ಬಾಲಕನಿಗೂ ಪಟಾಕಿಯಿಂದ ಕಣ್ಣಿಗೆ ಗಂಭೀರ ಗಾಯವಾಗಿದೆ. ಚಕ್ರಿ ಹಾಗೂ ಬಿಜಿಲಿ ಪಟಾಕಿಯಿಂದ ಬಾಲಕನಿಗೆ ಲಿಂಬಲ್ ಟಿಯರ್ ವಿತ್ ಐರಿಸ್ ಪ್ರೊಲ್ಯಾಪ್ಸ್ (Limbal Tear with Iris Prolapse) ಗಾಯವಾಗಿದೆ. ಬಾಲಕನಿಗೂ ಶಸ್ತ್ರಚಿಕಿತ್ಸೆ ಮೂಲಕ ಚಿಕಿತ್ಸೆ ನೀಡಲಾಗಿದೆ.

ಗರ್ಭಿಣಿ ಸೇರಿದಂತೆ ಆರು ಮಂದಿಗೆ ಗಾಯ

ಇತ್ತ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಪಟಾಕಿ ಅವಘಡದಿಂದ ಗಾಯಗೊಂಡ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಗಾಯಾಳುಗಳಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರಿದ್ದಾರೆ. 11, 14 ಮತ್ತು 9 ವರ್ಷದ ಬಾಲಕರು ಹಾಗೂ 9 ವರ್ಷದ ಬಾಲಕಿಗೆ ಗಾಯಗಳಾಗಿವೆ. 21 ಮತ್ತು 27 ವರ್ಷದ ಮಹಿಳೆಯರೂ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದಾರೆ. ಈ ಆರು ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರಲ್ಲಿ 21 ವರ್ಷದ ಗರ್ಭಿಣಿಯೊಬ್ಬರಿಗೆ ಗಂಭೀರ ಗಾಯವಾಗಿದೆ. ಮಹಿಳೆ ತೊಡೆಯ ಮೇಲೆ ಪಟಾಕಿ ಬಾಕ್ಸ್ ಇಟ್ಟುಕೊಂಡಿದ್ದ ಸಂದರ್ಭದಲ್ಲಿ ಕಿಡಿ ತಗುಲಿ ಬಾಕ್ಸ್‌ನಲ್ಲಿದ್ದ ಪಟಾಕಿಗಳೆಲ್ಲ ಏಕಕಾಲದಲ್ಲಿ ಸಿಡಿದಿವೆ. ಪರಿಣಾಮ ಮಹಿಳೆಗೆ ತೀವ್ರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಪಟಾಕಿ ಸಿಡಿತದಿಂದ ಮೂವರು ಮಕ್ಕಳ ಮುಖದ ಚರ್ಮ ಸುಟ್ಟುಹೋಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ವಿಭಾಗದ ಮುಖ್ಯಸ್ಥ ಡಾ. ಎನ್.ಎ. ಯೋಗೇಶ್ವರಪ್ಪ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಿದ ವಾಯುಮಾಲಿನ್ಯ

ಪಟಾಕಿ ಅವಘಡಗಳ ಜೊತೆಗೆ ದೀಪಾವಳಿ ಪಟಾಕಿ ಹೊಗೆ ಬೆಂಗಳೂರಿನ ವಾಯುಮಾಲಿನ್ಯವನ್ನೂ ಹೆಚ್ಚಿಸಿದೆ. ನಗರದ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದು, ವಾಯುಮಾಲಿನ್ಯದ ಪ್ರಮಾಣದಲ್ಲಿ ಸುಮಾರು ಶೇ.30ರಷ್ಟು ಏರಿಕೆಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (AQI) 179ಕ್ಕೆ ತಲುಪಿದೆ. ಸೋಮವಾರ ಇದೇ ಪ್ರಮಾಣ 186ರಷ್ಟಿತ್ತು.

ಪ್ರದೇಶವಾರು ವಾಯು ಗುಣಮಟ್ಟ ಸೂಚ್ಯಂಕ ಗಮನಿಸಿದರೆ ಕೋರಮಂಗಲದಲ್ಲಿ 186, ಸರ್ಜಾಪುರದಲ್ಲಿ 181, ಲಾಲ್‌ಬಾಗ್ ವೆಸ್ಟ್ ಗೇಟ್‌ನಲ್ಲಿ 179, ರಿಚರ್ಡ್ ಟೌನ್‌ನಲ್ಲಿ 170, ಸಿಲ್ಕ್ ಬೋರ್ಡ್‌ನಲ್ಲಿ 160 ಹಾಗೂ ವರ್ತೂರಿನಲ್ಲಿ 145 ದಾಖಲಾಗಿದೆ. ಬಾಣಸವಾಡಿಯಲ್ಲಿ 111, ಹೆಬ್ಬಾಳದಲ್ಲಿ 106, ಪೀಣ್ಯದಲ್ಲಿ 115, ಆರ್.ಆರ್. ನಗರದಲ್ಲಿ 117, ನಿಮ್ಹಾನ್ಸ್ ಡೈರಿ ಸರ್ಕಲ್‌ನಲ್ಲಿ 114, ಜಯನಗರ 5ನೇ ಹಂತದಲ್ಲಿ 114, ಮಲ್ಲಸಂದ್ರದಲ್ಲಿ 117 ಹಾಗೂ ಬಿಟಿಎಂ ಲೇಔಟ್‌ನಲ್ಲಿ 114ರಷ್ಟು ವಾಯು ಗುಣಮಟ್ಟ ಸೂಚ್ಯಂಕ ದಾಖಲಾಗಿದೆ.

ಒಟ್ಟಿನಲ್ಲಿ ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಹಾಗೂ ವಾಯುಮಾಲಿನ್ಯ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿವೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಉಸಿರಾಟದ ಸಮಸ್ಯೆ ಇರುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (11)

ಪಟಾಕಿ ಸದ್ದಿಗೆ ಆರು ವರ್ಷದ ಶ್ವಾನ ಹೃದಯಾಘಾತಕ್ಕೆ ಬ*ಲಿ

by ಕವಿತಾ
November 11, 2026 - 11:16 am
0

Your paragraph text (10)

ಖಾಲಿಯಾಗುತ್ತಿದೆ ಜಪಾನ್ ನಗರ: 90 ಲಕ್ಷಕ್ಕೂ ಅಧಿಕ ಮನೆಗಳು ಖಾಲಿ ಖಾಲಿ

by Hemanth Kumar S
November 11, 2026 - 11:00 am
0

Your paragraph text (9)

ದೀಪಾವಳಿ ಸಂಭ್ರಮದ ಬೆನ್ನಲ್ಲೇ ಕಳಪೆ ಮಟ್ಟಕ್ಕೆ ಇಳಿದ ದೆಹಲಿ ಗಾಳಿ ಗುಣಮಟ್ಟ

by ಕವಿತಾ
November 11, 2026 - 10:52 am
0

Your paragraph text (8)

ದೀಪಾವಳಿ: ಪಟಾಕಿ ಅವಘಡಕ್ಕೆ 150ಕ್ಕೂ ಹೆಚ್ಚು ಮಂದಿಗೆ ಗಾಯ

by ಕವಿತಾ
November 11, 2026 - 10:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (17)
    15 ದಿನಗಳಲ್ಲಿ 7 ಕೊ*ಲೆ, ಮತ್ತೆರಡು ಹತ್ಯೆಗೆ ಸ್ಕೆಚ್! ಪೊಲೀಸರನ್ನೇ ಬೆಚ್ಚಿಬೀಳಿಸಿದ ಇಂದುಶೇಖರ್!
    November 7, 2026 | 0
  • Untitled design (13)
    ದೇವನಹಳ್ಳಿಯಲ್ಲಿ ಜಿಲೆಟಿನ್ ಸ್ಫೋಟದ ಸದ್ದು: ಬೆಚ್ಚಿಬಿದ್ದ ಜನರು!
    November 7, 2026 | 0
  • Untitled design (15)
    ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ರುಬ್ಬುವ ಕಲ್ಲಿನಿಂದ ಏಳು ಜನರ ಹ*ತ್ಯೆ!
    November 6, 2026 | 0
  • Untitled design (12)
    ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಗೂಡ್ಸ್ ವಾಹನ ಬಂದ್‌
    November 5, 2026 | 0
  • Untitled design (19)
    ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version