• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: D K ಶಿವಕುಮಾರ್ ತರಾಟೆ!

ಎಲ್ಲ ನಂಬಿಕೆಗೆ ಗೌರವ ಕೋರಿ ಡಿ.ಕೆ.ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 2:16 pm
in ಬೆಂ. ನಗರ
0 0
0
WhatsApp Image 2025 02 05 at 12.24.49 PM (1)

ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ D K ಶಿವಕುಮಾರ್ ಅವರು, “ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

“ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು.

RelatedPosts

‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್‌ ಗೆಲುವು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ರೆಕಾರ್ಡ್: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿ!

ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್

ADVERTISEMENT
ADVERTISEMENT

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B

ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 11 02T164938.624

ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
November 2, 2026 - 4:51 pm
0

Untitled Design 2026 11 02T162659.298

ಬೆಳ್ಳಿತೆರೆಗೆ ಐತಿಹಾಸಿಕ ಪಚ್ಚೆ ಗಣಪತಿ-ಟಿಪ್ಪು ಸುಲ್ತಾನ್ ಕಥೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 2, 2026 - 4:22 pm
0

Untitled Design 2026 11 02T154222.678

ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌

by ಶಾಲಿನಿ ಕೆ. ಡಿ
November 2, 2026 - 3:48 pm
0

Untitled Design 2026 11 02T142522.331

ಆದಿಪುರುಷ್‌ಗೆ 1.5..ರಾಮಾಯಣಕ್ಕೆ 5 ಸ್ಟಾರ್ ರೇಟಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 2, 2026 - 2:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T141219.450
    ‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ
    November 2, 2026 | 0
  • Untitled Design 2026 10 28T111100.576
    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್‌ ಗೆಲುವು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ
    October 28, 2026 | 0
  • Untitled Design 2026 10 28T105008.578
    ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ರೆಕಾರ್ಡ್: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿ!
    October 28, 2026 | 0
  • Untitled Design 2026 10 27T181801.667
    ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್
    October 27, 2026 | 0
  • Untitled Design 2026 10 27T161535.189
    SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್
    October 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version